Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏರ್ ಇಂಡಿಯಾದ ಐವರು ಪೈಲಟ್‌ಗಳಿಗೆ...

ಏರ್ ಇಂಡಿಯಾದ ಐವರು ಪೈಲಟ್‌ಗಳಿಗೆ ಕೋವಿಡ್-19 ಸೋಂಕು

ವಾರ್ತಾಭಾರತಿವಾರ್ತಾಭಾರತಿ10 May 2020 12:52 PM IST
share
ಏರ್ ಇಂಡಿಯಾದ ಐವರು ಪೈಲಟ್‌ಗಳಿಗೆ ಕೋವಿಡ್-19 ಸೋಂಕು

ಮುಂಬೈ,ಮೇ 10: ಏರ್ ಇಂಡಿಯಾದ ಐವರು ಪೈಲಟ್‌ಗಳಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಆದ್ಯತೆಯ ಮೇರೆಗೆ ಏರ್‌ಲೈನ್‌ನ 77ಪೈಲಟ್‌ಗಳಿಗೆ ಶನಿವಾರ ಕೊರೋನ ವೈರಸ್ ಪತ್ತೆ ಪರೀಕ್ಷೆ ನಡೆಸಲಾಗಿದ್ದು, ಈವೇಳೆ ಐವರು ಪೈಲಟ್‌ಗಳಿಗೆ ಸೋಂಕು ತಗಲಿರುವುದು ಪತ್ತೆಯಾಗಿದೆ. ಸೋಂಕಿತ ಪೈಲಟ್‌ಗಳಿಗೆ ಯಾವುದೇ ರೋಗ ಲಕ್ಷಣ ಕಂಡುಬಂದಿರಲಿಲ್ಲ. ಅವರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸಲಹೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸೋಂಕಿಗೆ ಒಳಗಾಗಿರುವ ಎಲ್ಲ ಐವರು ಪೈಲಟ್‌ಗಳು ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನದಲ್ಲಿ ಕಾರ್ಯನಿರ್ವಹಿಸಿದ್ದರು. ಈ ಐವರು ಎಪ್ರಿಲ್ 20ರಂದು ಕೊನೆಯ ಬಾರಿ ವಿಮಾನ ಚಲಾಯಿಸಿದ್ದರು.

ಇತ್ತೀಚೆಗೆ ಚೀನಾದ ಗ್ವಾಂಗ್‌ಝೌಗೆ ತೆರಳಿದ್ದ ಕಾರ್ಗೊ ವಿಮಾನಗಳನ್ನು ಈ ಪೈಲಟ್‌ಗಳು ಚಲಾಯಿಸಿದ್ದರು.

ಲಾಕ್‌ಡೌನ್ ಘೋಷಣೆಯಾದ ಬಳಿಕ ಏರ್ ಇಂಡಿಯಾವು ಅಂತರ್-ರಾಷ್ಟ್ರಗಳ ನಡುವೆ ಕಾರ್ಗೊ ವಿಮಾನಗಳ ಕಾರ್ಯಾಚರಣೆ ನಡೆಸುತ್ತಿದೆ. ಈ ವಿಮಾನಗಳ ಪೈಕಿ ಎಪ್ರಿಲ್ 18ರಂದು ವೈದ್ಯಕೀಯ ಸಲಕರಣೆಗಳ ಸರಬರಾಜಿಗಾಗಿ ಬೋಯಿಂಗ್ 787 ವಿಮಾನಗಳು ಗ್ವಾಂಗ್‌ಝೌನಿಂದ ದಿಲ್ಲಿಗೆ ಹಾರಾಟ ನಡೆಸಿದ್ದವು. ಏರ್ ಇಂಡಿಯಾ ಏರ್‌ಲೈನ್ಸ್ ಶಾಂೈ ಹಾಗೂ ಹಾಂಕಾಂಗ್‌ಗೆ ಮೆಡಿಕಲ್ ಕಾರ್ಗೊಗಳ ನಿರ್ವಹಣೆ ನಡೆಸಿತ್ತು.

ಲಾಕ್‌ಡೌನ್ ವೇಳೆ ಏರ್‌ಇಂಡಿಯಾ ಏರ್‌ಲೈನ್ ಇಟಲಿ ಹಾಗೂ ಇರಾನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿತ್ತು. ಇದೀಗ "ವಂದೇ ಮಾತರಂ ಮಿಶನ್'' ಕಾರ್ಯಕ್ರಮದಡಿ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ದೊಡ್ಡ ಕಾರ್ಯಾಚರಣೆ ನಡೆಯುತ್ತಿದೆ. ಮೇ 7ರಿಂದ ವಿದೇಶದಲ್ಲಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಮೊದಲ ವಾರದಲ್ಲಿ ಸುಮಾರು 15,000 ಭಾರತೀಯರನ್ನು ಕರೆ ತರಲು 64 ವಿಮಾನಗಳು ಕಾರ್ಯಾಚರಣೆ ನಡೆಸಲಿವೆ. ಗಲ್ಫ್ ಯುದ್ಧದ ಬಳಿಕ ಮೊದಲ ದೊಡ್ಡ ರಕ್ಷಣಾ ಕಾರ್ಯಾಚರಣೆ ಇದಾಗಿದೆ. ಇದೀಗ ಪೈಲಟ್‌ಗಳು ಕೂಡ ಕೊರೋನ ವೈರಸ್ ಸೋಂಕಿಗೆ ಬಲಿಯಾಗಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಪೈಲಟ್‌ಗಳಿಗೆ ಆತಂಕ ಉಂಟು ಮಾಡಿದೆ. ಅತ್ಯಂತ ಹೆಚ್ಚು ಕೊರೋನ ಪೀಡಿತ ನ್ಯೂಯಾರ್ಕ್‌ನಲ್ಲಿ ಭಾರತದ ಪೈಲಟ್‌ಗಳು "ವಂದೇ ಮಾತರಂ ಮಿಶನ್'' ಅಡಿ ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X