ಎದೆನೋವು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: ಎದೆನೋವಿನಿಂದ ಬಳಲುತ್ತಿರುವ ಮಾಜಿ ಪ್ರಧಾನಿ , ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರನ್ನು ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಪ್ರೊಫೆಸರ್ ಆಫ್ ಕಾರ್ಡಿಯಾಲಜಿ ಡಾ. ನಿತೀಶ್ ನಾಯ್ಕ್ ಅವರು ಮನಮೋಹನ್ ಸಿಂಗ್ ರಿಗೆ ಚಿಕಿತ್ಸೆ ನೀಡುತ್ತಿದ್ದು, ಅವರು ಐಸಿಯುನಲ್ಲಿಲ್ಲ ಎಂದು ವರದಿ ತಿಳಿಸಿದೆ.
Next Story





