ಮಂಗಳವಾರದಿಂದ ಪ್ರಯಾಣಿಕ ರೈಲು ಸಂಚಾರ ಆರಂಭ
ಹೊಸದಿಲ್ಲಿ: ದೇಶದ ವಿವಿಧೆಡೆ ಲಾಕ್ ಡೌನ್ ನಿರ್ಬಂಧಗಳು ಸಡಿಲಗೊಳ್ಳುತ್ತಿರುವ ನಡುವೆ ಪ್ರಯಾಣಿಕ ರೈಲು ಸೇವೆಯನ್ನು ಮಂಗಳವಾರ ಆರಂಭಿಸಲು ರೈಲ್ವೆ ಸಚಿವಾಲಯ ನಿರ್ಧರಿಸಿದೆ.
“ಮೇ 12ರಿಂದ ಪ್ರಯಾಣಿಕ ರೈಲು ಸೇವೆಯನ್ನು ಆರಂಭಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಮತ್ತು ಸ್ಕ್ರೀನಿಂಗ್ ಮಾಡಿಸಬೇಕು. ಲಕ್ಷಣರಹಿತ ಪ್ರಯಾಣಿಕರಿಗೆ ಮಾತ್ರ ಅವಕಾಶ” ಎಂದು ಪ್ರಕಟನೆ ತಿಳಿಸಿದೆ.
Next Story