Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫ್ರೆಂಚ್ ಓಪನ್ ಮುಚ್ಚಿದ ಬಾಗಿಲುಗಳ ಹಿಂದೆ...

ಫ್ರೆಂಚ್ ಓಪನ್ ಮುಚ್ಚಿದ ಬಾಗಿಲುಗಳ ಹಿಂದೆ ನಡೆಯುವ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ11 May 2020 11:21 AM IST
share
ಫ್ರೆಂಚ್ ಓಪನ್ ಮುಚ್ಚಿದ ಬಾಗಿಲುಗಳ ಹಿಂದೆ ನಡೆಯುವ ಸಾಧ್ಯತೆ

ಪ್ಯಾರಿಸ್, ಮೇ 11: ಫ್ರೆಂಚ್ ಓಪನ್ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯನ್ನು ಸೆಪ್ಟಂಬರ್ 20ರಿಂದ ಅಕ್ಟೋಬರ್4ರ ತನಕ ಮುಂದೂಡುವ ಏಕಪಕ್ಷೀಯ ನಿರ್ಧಾರದ ಬಗ್ಗೆ ಎಫ್‌ಎಫ್‌ಟಿಗೆ ‘‘ಯಾವುದೇ ಪಶ್ಚಾತ್ತಾಪವಿಲ್ಲ’’ ಎಂದು ಫ್ರೆಂಚ್ ಟೆನಿಸ್ ಮುಖ್ಯಸ್ಥ ಬರ್ನಾರ್ಡ್ ಗೈಡಿಸೆಲ್ಲಿ ಹೇಳಿದ್ದಾರೆ.

 ಕೊರೋನ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಈಗಾಗಲೇ ನಾಲ್ಕು ತಿಂಗಳು ಮುಂದೂಡಲ್ಪಟ್ಟಿರುವ ಫ್ರೆಂಚ್ ಓಪನ್ ಮುಚ್ಚಿದ ಬಾಗಿಲುಗಳ ಹಿಂದೆ ನಡೆಯ ಬಹುದು ಎಂದು ಬರ್ನಾರ್ಡ್ ಗೈಡಿಸೆಲ್ಲಿ ರವಿವಾರ ಅಭಿಪ್ರಾಯಪಟ್ಟರು.

ಎಲ್ಲಾ ಆಯ್ಕೆಗಳು ನಮ್ಮ ಮುಂದೆ ಇದೆ. ನಾವು ಯಾವುದೇ ಆಯ್ಕೆಯನ್ನು ತಳ್ಳಿಹಾಕಿಲ್ಲ ಎಂದು ಅವರು ಜರ್ನಲ್ ಡು ಡಿಮಾಂಚೆಗೆ ತಿಳಿಸಿದರು.

‘‘ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯಲಿದೆ ಮತ್ತು ಇದೇ ವೇಳೆ ಟಿವಿ ಪರದೆಗಳಲ್ಲಿ ಪಂದ್ಯಾವಳಿಯ ನೇರ ಪ್ರಸಾರ ನಡೆಯಲಿದೆ . ವಿಶ್ವದಾದ್ಯಂತ ಲಕ್ಷಾಂತರ ವೀಕ್ಷಕರು ಕಾಯುತ್ತಿದ್ದಾರೆ. ಮುಚ್ಚಿದ ಬಾಗಿಲುಗಳ ಹಿಂದೆ ಅದನ್ನು ಸಂಘಟಿಸುವುದರಿಂದ ವ್ಯಾಪಾರ ಮಾದರಿಯ ಒಂದು ಭಾಗ - ಟೆಲಿವಿಷನ್ ಹಕ್ಕುಗಳಿಗೆ ಮುಂದೆ ಹೋಗಲು ಅನುವು ಮಾಡಿಕೊಡುತ್ತದೆ. ಇದನ್ನು ಕಡೆಗಣಿಸಲಾಗುವುದಿಲ್ಲ’’ ಎಂದು ಹೇಳಿದರು.

ಕೊರೋನ ವೈರಸ್ ಸೋಂಕು ಹರಡು ವಿಕೆಯ ಕಾರಣದಿಂದಾಗಿ ಮಾರ್ಚ್ ಮಧ್ಯ ದಿಂದ ಎಲ್ಲಾ ಟೆನಿಸ್ ಚಟುವಟಿಕೆಗಳು ಸ್ಥಗಿತಗೊಂಡಿವೆ ಮತ್ತು ಜುಲೈ 13 ರವರೆಗೆ ಶೀಘ್ರವಾಗಿ ಪುನರಾರಂಭಗೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದೆ.

ಎರಡನೇ ವಿಶ್ವಯುದ್ಧದ ನಂತರ ಮೊದಲ ಬಾರಿಗೆ ವಿಂಬಲ್ಡನ್ ರದ್ದಾಗಿದೆ.ಆಗಸ್ಟ್ 31 ರಿಂದ ಸೆಪ್ಟೆಂಬರ್ 13 ರವರೆಗೆ ನ್ಯೂಯಾರ್ಕ್ ನಲ್ಲಿ ನಡೆಯಲಿರುವ ಯುಎಸ್ ಓಪನ್ ಭವಿಷ್ಯಕ್ಕೆ ಕತ್ತಲು ಆವರಿಸಿದೆ. ಸಂಘಟಕರು ಜೂನ್ ಮಧ್ಯದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಪ್ರತಿವರ್ಷ ಸುಮಾರು 5,00,000 ಅಭಿಮಾನಿಗಳು ಫ್ರೆಂಚ್ ಓಪನ್ ಟೆನಿಸ್ ಟೂರ್ನಿಗೆ ನಿಯಮಿತವಾಗಿ ಹಾಜರಾಗುತ್ತಾರೆ.

ಆದಾಗ್ಯೂ, 2020ರ ಆವೃತ್ತಿಯ ಬಗ್ಗೆ ಒಂದು ನಿರ್ಧಾರ ಹೊರಬಂದಿದ್ದು, ಪಂದ್ಯಾವಳಿಗೆ ಮೂಲ ದಿನಾಂಕಕ್ಕಾಗಿ ಖರೀದಿಸಿದ ಎಲ್ಲಾ ಟಿಕೆಟ್‌ಗಳನ್ನು ವರ್ಗಾವಣೆ ಮಾಡುವ ಬದಲು ಟಿಕೆಟ್ ಹಣ ಮರುಪಾವತಿ ಮಾಡಲು ಎಫ್‌ಎಫ್‌ಟಿ ನಿರ್ಧರಿಸಿದೆ.

‘‘ನಾನು ಎಟಿಪಿ ಅಧ್ಯಕ್ಷ ಆಂಡ್ರಿಯಾ ಗೌಡೆಂಜಿ, ಡಬ್ಲ್ಯುಟಿಎ ಅಧ್ಯಕ್ಷ ಸ್ಟೀವ್ ಸೈಮನ್ ಮತ್ತು ಐಟಿಎಫ್ ಮುಖ್ಯಸ್ಥ ಡೇವಿಡ್ ಹ್ಯಾಗರ್ಟಿ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಇದರ ಪ್ರಗತಿಯ ಬಗ್ಗೆ ಮುಂದಿನ ವಾರ ಚರ್ಚಿಸುವುದಾಗಿ ಗೈಡಿಸೆಲ್ಲಿ ಹೇಳಿದರು.

‘‘ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ, ಆದರೆ ವೇಳಾಪಟ್ಟಿಯನ್ನು ನಿಖರವಾಗಿ ನಿರ್ಧರಿಸಲು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಿದೆ ’’ ಎಂದರು.

ಶನಿವಾರ ರಾತ್ರಿಯ ವೇಳೆಗೆ ಫ್ರಾನ್ಸ್ ನಲ್ಲಿ ಕೊರೋನ ವೈರಸ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 26,310ಕ್ಕೆ ತಲುಪಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X