Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್ ಡೌನ್ ನಡುವೆಯೂ ಉ. ಪ್ರದೇಶದಲ್ಲಿ...

ಲಾಕ್ ಡೌನ್ ನಡುವೆಯೂ ಉ. ಪ್ರದೇಶದಲ್ಲಿ ಗುಂಪು ಥಳಿತ: ವ್ಯಕ್ತಿಗೆ ಸುತ್ತಿಗೆ, ರಾಡ್ ಗಳಿಂದ ಮಾರಣಾಂತಿಕ ಹಲ್ಲೆ

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ11 May 2020 3:39 PM IST
share
ಲಾಕ್ ಡೌನ್ ನಡುವೆಯೂ ಉ. ಪ್ರದೇಶದಲ್ಲಿ ಗುಂಪು ಥಳಿತ: ವ್ಯಕ್ತಿಗೆ ಸುತ್ತಿಗೆ, ರಾಡ್ ಗಳಿಂದ ಮಾರಣಾಂತಿಕ ಹಲ್ಲೆ

ಲಕ್ನೋ : ಉತ್ತರ ಪ್ರದೇಶದ ಮಥುರಾದಲ್ಲಿ ವ್ಯಕ್ತಿಯೊಬ್ಬನ ಮೇಲೆ ಕೆಲ ದುಷ್ಕರ್ಮಿಗಳು ರಾಡ್ ಗಳು ಹಾಗೂ ದೊಡ್ಡ ಸುತ್ತಿಗೆಯೊಂದರಿಂದ ಮಾರಣಾಂತಿಕ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವೀಡಿಯೋವೊಂದು ಟ್ವಿಟ್ಟರ್‍ನಲ್ಲಿ ವೈರಲ್ ಆಗಿದೆ. 

ಹಲವು ಟ್ವಿಟ್ಟರಿಗರು ಈ ವೀಡಿಯೋ ಶೇರ್ ಮಾಡಿ ಲಾಕ್ ಡೌನ್ ಸಂದರ್ಭದಲ್ಲೂ ಇಂತಹ ಬರ್ಬರ ಹಲ್ಲೆ ಘಟನೆಗಳೇಕೆ ನಿಂತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮಥುರಾದ ಬರ್ಸಾನ ಎಂಬಲ್ಲಿ ಈ ಘಟನೆ  ನಡೆದಿದೆಯೆನ್ನಲಾಗಿದ್ದು, ಸಂತ್ರಸ್ತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಗುಂಪು ಥಳಿತ ಘಟನೆಯನ್ನು ಖಂಡಿಸಿ ಹಲವರು ಟ್ವೀಟ್ ಮಾಡಿದ್ದಾರೆ ಹಾಗೂ ರಾಜ್ಯ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗಳ ಟ್ವಿಟ್ಟರ್ ಹ್ಯಾಂಡಲ್‍ಗಳನ್ನು ತಮ್ಮ ಟ್ವೀಟ್ ಜತೆ ಟ್ಯಾಗ್ ಮಾಡಿದ್ದಾರೆ.

ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಮಥುರಾ ಪೊಲೀಸರು   ಘಟನೆ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಎಫ್‍ಐಆರ್ ಕೂಡ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

दिल दहलाने वाला प्रहार। देख कर ही आंखों के सामने लालिमा छा गई। ऐसे जल्लाद लोग भी इंसानों के बीच हैं। @dgpup साहब @Uppolice की @mathurapolice क्या कर रही...? यहां पुलिस का खौफ दिखता ही नहीं...? https://t.co/Dr5vDIx66c

— Ajai Bhadauria (@AjaiBhadauriya) May 10, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X