Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ರೋಗಿಯ ಪ್ರಾಣವುಳಿಸಲು ತನ್ನ ಪ್ರಾಣ...

ಕೊರೋನ ರೋಗಿಯ ಪ್ರಾಣವುಳಿಸಲು ತನ್ನ ಪ್ರಾಣ ಒತ್ತೆ ಇಟ್ಟು ರಕ್ಷಾ ಕವಚ ತೆಗೆದ ವೈದ್ಯ ಡಾ. ಅಬ್ದುಲ್ ಮಜೀದ್

ರಮಝಾನ್ ಉಪವಾಸ ತೊರೆಯದೆ ಕರ್ತವ್ಯಕ್ಕೆ ಹಾಜರಾದ ವೈದ್ಯ

ವಾರ್ತಾಭಾರತಿವಾರ್ತಾಭಾರತಿ11 May 2020 4:16 PM IST
share
ಕೊರೋನ ರೋಗಿಯ ಪ್ರಾಣವುಳಿಸಲು ತನ್ನ ಪ್ರಾಣ ಒತ್ತೆ ಇಟ್ಟು ರಕ್ಷಾ ಕವಚ ತೆಗೆದ ವೈದ್ಯ ಡಾ. ಅಬ್ದುಲ್ ಮಜೀದ್

ಹೊಸದಿಲ್ಲಿ : ಕೋವಿಡ್-19 ರೋಗಿಯೊಬ್ಬರ ಪ್ರಾಣವುಳಿಸಲು ಯುವ ವೈದ್ಯರೊಬ್ಬರು ತಾನು ಧರಿಸಿದ್ದ ರಕ್ಷಾ ಕವಚವನ್ನು ತೆಗೆದ ಘಟನೆ ನಡೆದಿದೆ.

ದಿಲ್ಲಿಯ ಏಮ್ಸ್ ಟ್ರಾಮಾ ಸೆಂಟರಿಗೆ ಕೊರೋನ ಪೀಡಿತ ರೋಗಿಯೊಬ್ಬರನ್ನು ಸ್ಥಳಾಂತರಿಸುವ ವೇಳೆ ಶ್ವಾಸನಾಳಕ್ಕೆ ಸಿಕ್ಕಿಸಲಾಗಿದ್ದ ನಳಿಕೆ ಸರಿಯಾದ ಸ್ಥಾನದಲ್ಲಿರದೇ ಇದ್ದುದರಿಂದ ರೋಗಿಗೆ ಉಸಿರಾಟ ಕಷ್ಟವಾಗುತ್ತಿತ್ತು, ಪ್ರಾಣವು ಅಪಾಯದಲ್ಲಿತ್ತು. ಆದರೆ ರಕ್ಷಾ ಕವಚದಲ್ಲಿ ಕನ್ನಡಿ ಇದ್ದ ಕಾರಣ ರೋಗಿಯನ್ನು ನೋಡಲು ವೈದ್ಯರಿಗೆ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ  ವೈದ್ಯರು ತಮ್ಮ ಜೀವದ ಹಂಗು ತೊರೆದು ತಾವು ಧರಿಸಿದ್ದ ರಕ್ಷಾ ಕವಚವನ್ನು ತೆಗೆದು ನಂತರ ರೋಗಿಯ ನಳಿಕೆಯನ್ನು ಸರಿಯಾಗಿ ಸಿಕ್ಕಿಸಿದ್ದಾರೆ.

ರೋಗಿಯ ಪ್ರಾಣವುಳಿಸಲು ಈ ಕೆಲಸ ಮಾಡಿದ ವೈದ್ಯ  ಝಾಹಿದ್ ಅಬ್ದುಲ್ ಮಜೀದ್ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಡುವೆ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂದರ್ಭ ರಕ್ಷಾ ಕವಚ ಕನ್ನಡಕ ತೆಗೆದರೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ವೈದ್ಯರನ್ನು ಇದೀಗ ಕ್ವಾರಂಟೈನ್‍ನಲ್ಲಿರಲು ಸೂಚಿಸಲಾಗಿದೆ.

ವೈದ್ಯ ಮಜೀದ್ ಗುರುವಾರ ತಮ್ಮ ರಮಝಾನ್ ಉಪವಾಸವನ್ನು ಇನ್ನೇನು ಅಂತ್ಯಗೊಳಿಸಬೇಕು ಎನ್ನುವಷ್ಟರಲ್ಲಿ ಕೋವಿಡ್-19 ರೋಗಿಯನ್ನು ಏಮ್ಸ್ ಆಸ್ಪತ್ರೆಯ ಮುಖ್ಯ ಕಟ್ಟಡದಿಂದ ಕೋವಿಡ್-19  ರೋಗಿಗಳಿಗೆಂದೇ ಮೀಸಲಾದ ಟ್ರಾಮಾ ಸೆಂಟರ್‍ಗೆ ವರ್ಗಾಯಿಸುವಂತೆ ಅವರಿಗೆ ಸೂಚಿಸಲಾಗಿತ್ತು. ಡಾ. ಮಜೀದ್ ಅವರು ಆ್ಯಂಬುಲೆನ್ಸ್ ಹತ್ತಿರ ಬಂದಾಗ ರೋಗಿಯ ನಳಿಕೆ ಸ್ವಸ್ಥಾನದಲ್ಲಿಲ್ಲ ಎಂದು ತಿಳಿದು ಮೇಲೆ ತಿಳಿಸಿದ ಅವರು ರಕ್ಷಣಾ ಕವಚ ತೆಗೆದಿದ್ದರು.

“ನಾನೀಗ ನನ್ನ ಕೋವಿಡ್-19 ವರದಿಗಾಗಿ ಕಾಯುತ್ತಿದ್ದೇನೆ. ವರದಿ ನೆಗೆಟಿವ್ ಆದರೆ ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತೇನೆ, ಇಲ್ಲದೇ ಇದ್ದರೆ 14 ದಿನ ಕ್ವಾರಂಟೈನ್‍ನಲ್ಲಿರುತ್ತೇನೆ” ಎಂದು ಡಾ ಮಜೀದ್ ಹೇಳಿದ್ದಾರೆ.

ರೋಗಿಯ ಜೀವ ರಕ್ಷಿಸಲು ಡಾ. ಮಜೀದ್ ಮಾಡಿದ ಕಾರ್ಯವನ್ನು ಏಮ್ಸ್ ವೈದ್ಯರು ಹಾಗೂ ರೆಸಿಡೆಂಟ್ ವೈದ್ಯರ ಸಂಘ ಕೊಂಡಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X