Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 12 : ವಿದೇಶದಿಂದ 177 ಪ್ರಯಾಣಿಕರು...

ಮೇ 12 : ವಿದೇಶದಿಂದ 177 ಪ್ರಯಾಣಿಕರು ಮಂಗಳೂರಿಗೆ

ವಾರ್ತಾಭಾರತಿವಾರ್ತಾಭಾರತಿ11 May 2020 4:59 PM IST
share
ಮೇ 12 : ವಿದೇಶದಿಂದ 177 ಪ್ರಯಾಣಿಕರು ಮಂಗಳೂರಿಗೆ

ಮಂಗಳೂರು, ಮೇ 11: ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು ಮೇ 12 ರಂದು ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಐಎಎಸ್ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.

ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಮಾತ ನಾಡಿ, ವಿದೇಶದಲ್ಲಿರುವ ಭಾರತೀಯರನ್ನು ತಾಯ್ನಡಿಗೆ ಕರೆತರಲು ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು.

ಯುಎಇನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು 177 ಪ್ರಯಾಣಿಕರು ಆಗಮಿಸಲಿದ್ದಾರೆ. 17 ಹೋಟೆಲ್‌ಗಳು ಹಾಗೂ 12 ಹಾಸ್ಟೆಲ್‌ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ನೇಮಿಸಿರುವ ಅಧಿಕಾರಿಯು ಪ್ರಯಾಣಿಕರಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆಯುವರು ಎಂದು ಅವರು ತಿಳಿಸಿದರು.

ಪ್ರಯಾಣಿಕರನ್ನು ಸ್ವೀಕರಿಸುವಲ್ಲಿ, ಹೋಟೆಲ್ ಬುಕ್ಕಿಂಗ್ ವ್ಯವಸ್ಥೆ, ವಾಹನ ವ್ಯವಸ್ಥೆ, ಹೋಟೆಲ್ ‌ಕ್ವಾರಂಟೈನ್ ವ್ಯವಸ್ಥೆ ಪ್ರತಿಯೊಂದು ವಿಭಾಗಕ್ಕೂ ಒಬ್ಬ ಅಧಿಕಾರಿಯನ್ನು ನೇಮಕ ಮಾಡಲಾಗಿದ್ದು, ಅಧಿಕಾರಿಗಳು ಎಲ್ಲಾ ಕಡೆ ಭೇಟಿ ನೀಡಿ ಮಾಹಿತಿ ನೀಡಬೇಕು ಎಂದು ರಾಹುಲ್ ಸೂಚಿಸಿದರು.

ಪ್ರಯಾಣಿಕರಲ್ಲಿ ಎ ಮತ್ತು ಬಿ ಎಂದು 2 ವಿಭಾಗ ಮಾಡಲಾಗುವುದು. ಕೆಮ್ಮು, ಜ್ವರ, ನೆಗಡಿ ಇರುವವರು ಎ ವಿಭಾಗದ ಪ್ರಯಾಣಿಕರು. ಇವರಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 14 ದಿನಗಳವರೆಗೆ ಕ್ವಾರಂಟೈನ್ ಮಾಡಿ ಬೇಕಾಗುವ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದರು.  ಬಿ ವಿಭಾಗ ಎಂದರೆ ಯಾವುದೇ ರೋಗ ಲಕ್ಷಣ ಇಲ್ಲದವರು. ಅಂತವರನ್ನು ಹೋಟೆಲ್/ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು. ವಿಮಾನ ನಿಲ್ದಾಣದಲ್ಲೇ ಹೋಟೆಲ್‌ಗಳನ್ನು ಗುರುತಿಸಲು ಆನ್‌ಲೈನ್ ಬುಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಪ್ರಯಾಣಿಕರು ಗುರುತಿಸಿರುವ ಹೋಟೆಲ್‌ಗಳಿಗೆ ತಲುಪಿಸಲು ವಾಹನ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಚಂದ್ರ ಬಾಯರಿ, ಮಂಗಳೂರು ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಮಧು ಮನೋಹರ್ ಇತರ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X