Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊರರಾಜ್ಯಗಳಿಗೆ ಪ್ರಯಾಣಿಕರನ್ನು...

ಹೊರರಾಜ್ಯಗಳಿಗೆ ಪ್ರಯಾಣಿಕರನ್ನು ಕಳುಹಿಸಲು ಖಾಸಗಿ ವ್ಯಕ್ತಿಗಳನ್ನು ನೇಮಿಸಿಲ್ಲ: ಉಡುಪಿ ಡಿಸಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ11 May 2020 9:56 PM IST
share

ಉಡುಪಿ, ಮೇ 11: ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ವಾಹನ ಸಂಬಂಧಿತ ವ್ಯವಸ್ಥೆ ಮಾಡಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸರಕಾರ ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಕ ಮಾಡಿಲ್ಲ ಎಂದು ಉಡುಪಿ ಜಿಲ್ಲಾಧಿ ಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರಕಾರವು ಅಂತರ್‌ರಾಜ್ಯ ಪ್ರಯಾಣಿಕರಿಗೆ ಸ್ವಂತ ಊರಿಗೆ ಮರಳಲು ಸಹಾಯವಾಗುವಂತೆ ಸೇವಾ ಸಿಂಧು ಆ್ಯಪ್ ತಯಾರಿಸಿದ್ದು, ಈ ಮೂಲಕ ಈಗಾಗಲೇ ಹಲವಾರು ಮಂದಿ ನೊಂದಣಿ ಮಾಡಿಕೊಂಡಿದ್ದಾರೆ. ಆದರೆ ಕೆಲವು ಮಂದಿ, ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ಅವರ ರಾಜ್ಯಕ್ಕೆ ತೆರಳಲು ಮತ್ತು ಅವರು ಪ್ರಯಾಣದ ವ್ಯವಸ್ಥೆಗಳನ್ನು ಮಾಡುವುದಾಗಿ ತಿಳಿಸಿ ಹಣವನ್ನು ವಸೂಲಿ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿರುವ ಹೊರರಾಜ್ಯದ ಪ್ರಯಾಣಿಕರು ತಮ್ಮ ಸಂಬಂಧಿತ ರಾಜ್ಯಕ್ಕೆ ತೆರಳಲು ಅಗತ್ಯ ಮಾಹಿತಿ ನೀಡಲು ಮತ್ತು ಸಂದೇಹಗಳನ್ನು ಪರಿಹರಿ ಸಲು, ಜಿಲ್ಲೆಯ ನೋಡಲ್ ಅಧಿಕಾರಿಗಳನ್ನಾಗಿ ಪ್ರಸನ್ನ ಭಕ್ತ, ಸ್ಥಳೀಯ ಉಪ ಲೆಕ್ಕ ನಿರ್ದೇಶಕರು, ಸ್ಥಳೀಯ ಲೆಕ್ಕಪರಿಶೋಧನಾ ವಲಯ, ಉಡುಪಿ ಮೊ.ಸಂ. 9448983507 ಮತ್ತು ಉಡುಪಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ದಯಾನಂದ ಮೊ.ಸಂ.:9448725747 ನೇಮಿಸ ಲಾಗಿದೆ. ಯಾರಾದರೂ ಹಣ ವಸೂಲಿ ಮಾಡಿದಲ್ಲಿ ನೋಡೆಲ್ ಅಧಿಕಾರಿ ಗಳನ್ನು ಅಥವಾ ಟೋಲ್ ಫ್ರೀ ಸಂಖ್ಯೆ 1077 ಸಂಪರ್ಕಿಸಿ ಮಾಹಿತಿ ನೀಡ ಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X