Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 1500 ಶಾಲಾ ವಿದ್ಯಾರ್ಥಿಗಳ 21ಲಕ್ಷ ರೂ....

1500 ಶಾಲಾ ವಿದ್ಯಾರ್ಥಿಗಳ 21ಲಕ್ಷ ರೂ. ಶುಲ್ಕ ಪಾವತಿ: ಅದಮಾರು ಹಿರಿಯ ಶ್ರೀ

ವಾರ್ತಾಭಾರತಿವಾರ್ತಾಭಾರತಿ11 May 2020 10:09 PM IST
share

ಉಡುಪಿ, ಮೇ 11: ಲೌಕ್‌ಡೌನ್ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ನೆರವು ಒದಗಿಸುವ ಉದ್ದೇಶದಿಂದ ಅದಮಾರು ಮಠ ಶಿಕ್ಷಣ ಮಂಡಳಿಯ ಅಧೀನಕ್ಕೆ ಒಳಪಟ್ಟ ಎರಡು ಶಾಲೆಗಳ ಎಲ್ಲ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ವರ್ಷದ ಮೊದಲ ತಿಂಗಳ ಶುಲ್ಕವನ್ನು ಶ್ರೀವಿಭುದೇಶತೀರ್ಥ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್‌ನಿಂದ ಭರಿಸಲು ನಿರ್ಧರಿಸಲಾಗಿದೆಂದು ಮಂಡಳಿ ಅಧ್ಯಕ್ಷ ಹಾಗೂ ಅದಮಾರು ಹಿರಿಯ ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಉಡುಪಿಯ ಅದಮಾರು ಮಠದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಸ್ವಾಮೀಜಿ, ಅದಮಾರು ಪೂರ್ಣಪ್ರಜ್ಞ ಕಾಲೇಜು(ನರ್ಸರಿ ಯಿಂದ ಪಿಯುಸಿ) ಮತ್ತು ಪಡುಬಿದ್ರಿ ಗಣಪತಿ ಹೈಸ್ಕೂಲ್(ಒಂದರಿಂದ 10ನೆ ತರಗತಿ)ನಲ್ಲಿ ಕಲಿಯುವ ಸುಮಾರು 1500 ವಿದ್ಯಾರ್ಥಿಗಳ ಒಟ್ಟು 21ಲಕ್ಷ ರೂ. ಶುಲ್ಕವನ್ನು ನೇರವಾಗಿ ಶಾೆಗಳಿಗೆ ನೀಡಲಾಗುವುದು ಎಂದರು.

ಇದರಲ್ಲಿ ಉಳಿದ ಹಣವನ್ನು ಆ ಶಾಲೆಗಳ ಬಡ ಪ್ರತಿಭಾವಂತ ಮಕ್ಕಳ ಶಿಕ್ಷಣ ಒದಗಿಸಲಾಗುವುದು. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಗೂ ನೆರವು ನೀಡುವ ಕೆಲಸ ಮಾಡಲಾಗು ವುದು. ಈಗಾಗಲೇ ಪರ್ಯಾಯ ಅದಮಾರು ಮಠ ದಿಂದ ಸುಮಾರು 2000 ವಿದ್ಯಾರ್ಥಿಗಳ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.

ಸರಕಾರ ಆದೇಶದಂತೆ ಕೃಷ್ಣಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ದೇವರಿಗೆ ಎಲ್ಲ ರೀತಿಯ ಪೂಜೆಗಳು ನಡೆಯುತ್ತಿವೆ. ಸದ್ಯ ಮಠದ ಹುಂಡಿಗೆ ಬರುವ ಹಣ ಸ್ಥಗಿತಗೊಂಡಿದೆ. ಆದರೂ ನಾವು ಮಠದ ಎಲ್ಲ 150-200 ಸಿಬ್ಬಂದಿಗಳಿಗೆ ಪೂರ್ತಿ ಸಂಬಳವನ್ನು ಪಾವತಿ ಮಾಡಿದ್ದೇವೆ. ಮಠಕ್ಕೆ ಲಾಕ್ ಡೌನ್ ಆರ್ಥಿಕ ಹೊಡೆತ ಆಗದಂತೆ ಶ್ರೀಕೃಷ್ಣ ಮುಖ್ಯಪ್ರಾಣರು ನೋಡಿಕೊಳು್ಳ ತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಪದಾಧಿಕಾರಿಗಳಾದ ಡಾ.ಜಿ.ಎಸ್.ಚಂದ್ರ ಶೇಖರ್, ಯು.ಕೆ.ರಾಘವೇಂದ್ರ ರಾವ್, ರಾಧಾಕೃಷ್ಣ ಆಚಾರ್ಯ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X