Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯುತ್ ತಿದ್ದುಪಡಿ ಮಸೂದೆಗೆ...

ವಿದ್ಯುತ್ ತಿದ್ದುಪಡಿ ಮಸೂದೆಗೆ ಎಸ್‍ಡಿಪಿಐ ತೀವ್ರ ವಿರೋಧ

ವಾರ್ತಾಭಾರತಿವಾರ್ತಾಭಾರತಿ11 May 2020 11:09 PM IST
share
ವಿದ್ಯುತ್ ತಿದ್ದುಪಡಿ ಮಸೂದೆಗೆ ಎಸ್‍ಡಿಪಿಐ ತೀವ್ರ ವಿರೋಧ

ಬೆಂಗಳೂರು, ಮೇ 11: ಕೇಂದ್ರ ಸರಕಾರದ ಪ್ರಸ್ತಾಪಿತ ವಿದ್ಯುತ್ (ತಿದ್ದುಪಡಿ) ಮಸೂದೆ 2020 ಅನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‍ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ತೀವ್ರವಾಗಿ ಖಂಡಿಸಿದ್ದಾರೆ.

ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿರುವ ಈ ಮಸೂದೆ ಈ ದೇಶದ ಜನರಿಗೆ ದೊಡ್ಡ ಸವಾಲಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ದೇಶವು ಸಂಪೂರ್ಣ ಲಾಕ್‍ಡೌನ್ ಪರಿಸ್ಥಿತಿಯಲ್ಲಿರುವಾಗ, ಆಕ್ಷೇಪಣೆಗಳನ್ನು ಸಲ್ಲಿಸಲು ಕೇವಲ ಮೂರು ವಾರಗಳ ಕಾಲಾವಕಾಶ ನೀಡುವ ಮೂಲಕ ಮಸೂದೆಯನ್ನು ಜಾರಿಗೆ ತರಲು ಸರಕಾರ ತರಾತುರಿಯಲ್ಲಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಸೂದೆ ಜಾರಿಗೆ ಬರುತ್ತಿರುವಂತೆಯೇ ವಿದ್ಯುತ್ ದರ ತೀವ್ರ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಜನರನ್ನು ಈ ವಿದ್ಯುತ್ ದರ ಏರಿಕೆ ಮತ್ತಷ್ಟು ಬಡತನಕ್ಕೆ ತಳ್ಳಲಿದೆ. ಈ ತಿದ್ದುಪಡಿಯು ಕಾರ್ಪೋರೇಟ್ ವರ್ಗಕ್ಕೆ ಅನುಕೂಲ ಮಾಡಿಕೊಡಲಿದೆ. ಈ ಉದ್ದೇಶವನ್ನು ಪೂರೈಸಲು ಮೋದಿ ಸರಕಾರವು ಮಸೂದೆಯನ್ನು ಅಂಗೀಕರಿಸಲು ಆತುರದಲ್ಲಿದೆ. ಕಾರ್ಪೋರೇಟ್ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರ ಸರಕಾರದ ಪ್ರಯತ್ನವು ದೇಶದ ಗ್ರಾಹಕರ ಮೇಲೆ, ವಿಶೇಷವಾಗಿ ರೈತರು ಮತ್ತು ಬಡವರ ಮೇಲೆ ದುಷ್ಪರಿಣಾಮ ಬೀರಲಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಹಲವಾರು ಪ್ರಯತ್ನಗಳು ನಡೆದಿವೆ. ಈ ಲಾಕ್‍ಡೌನ್ ಅದನ್ನು ಪೂರ್ಣಗೊಳಿಸಲು ಉತ್ತಮ ಅವಕಾಶವೆಂದು ಅವರು ಭಾವಿಸಿದ್ದಾರೆ ಎಂದು ಫೈಝಿ ಹೇಳಿದರು.

ಈ ಕಾಯ್ದೆಗೆ ತಿದ್ದುಪಡಿ ತರುವ ಕ್ರಮದಿಂದ ಕೇಂದ್ರ ಸರಕಾರ ತಕ್ಷಣ ಹಿಂದೆ ಸರಿಯಬೇಕು. ಸಂವಿಧಾನದ ಸಮವರ್ತಿ ಪಟ್ಟಿಯಡಿಯಲ್ಲಿ ಬರುವ ವಿದ್ಯುತ್ ಸರಬರಾಜಿನ ಮೇಲಿನ ರಾಜ್ಯ ಸರಕಾರಗಳ ನಿಯಂತ್ರಣವನ್ನು ತೆಗೆದುಹಾಕುವ ಈ ಮಸೂದೆಯನ್ನು ಬಲವಾಗಿ ವಿರೋಧಿಸಲು ಬಿಜೆಪಿಯೇತರ ಪಕ್ಷಗಳು ಮುಂದೆ ಬರಬೇಕೆಂದು ಅವರು ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X