Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸಂಕಷ್ಟ: ಎಲ್‍ಕೆಜಿ...

ಕೊರೋನ ಸಂಕಷ್ಟ: ಎಲ್‍ಕೆಜಿ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿಗೆ ಮುಂದಾದ ಮಡಿಕೇರಿಯ ಕ್ರೆಸೆಂಟ್ ಶಾಲೆ

ವಾರ್ತಾಭಾರತಿವಾರ್ತಾಭಾರತಿ11 May 2020 11:57 PM IST
share

ಮಡಿಕೇರಿ, ಮೇ.11: ಕೊರೋನ ಲಾಕ್‍ಡೌನ್‍ನಿಂದಾಗಿ ಜಿಲ್ಲೆಯ ಜನ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದರಿಂದ ನಗರದ ಕ್ರೆಸೆಂಟ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್‍ಕೆಜಿ ವಿದ್ಯಾರ್ಥಿಗಳಿಗೆ ಶುಲ್ಕ ರಹಿತವಾಗಿ ಸಂಪೂರ್ಣ ಉಚಿತ ಪ್ರವೇಶಾತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಿಜಾಮುದ್ದೀನ್ ಸಿದ್ದಿಕ್ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪಗಳಿಂದ ತತ್ತರಿಸಿ ಹೋಗಿದ್ದು, ಸ್ವಲ್ಪ ಚೇತರಿಕೆ ಕಂಡುಕೊಳ್ಳುವ ಸಂದರ್ಭ ಕೊರೋನ ಛಾಯೆ ನಮ್ಮ ದೇಶವನ್ನು ಆವರಿಸಿ ಲಾಕ್‍ಡೌನ್ ನಲ್ಲಿ ಇರುವಂತಹ ಪರಿಸ್ಥಿತಿ ಬಂದೊದಗಿದೆ. ಇದರಿಂದ ಜಿಲ್ಲೆಯ ಜನ ಕೂಡ ಕಠಿಣ ಆರ್ಥಿಕ ದುಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇದನ್ನು ಮನಗಂಡು ಶಾಲಾ ಆಡಳಿತ ಮಂಡಳಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್‍ಕೆಜಿ ವಿದ್ಯಾರ್ಥಿಗಳನ್ನು ಉಚಿತವಾಗಿ ದಾಖಲಿಸಿಕೊಳ್ಳಲು ನಿರ್ಧರಿಸಿರುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. 

ಅಲ್ಲದೆ ಇತರ ವಿದ್ಯಾರ್ಥಿಗಳ ಪ್ರೇವೇಶಾತಿ ಶುಲ್ಕದಲ್ಲಿ ಶೇ 50 ರಷ್ಟು ಕಡಿತವನ್ನು ಮಾಡಲಾಗುವುದು ಎಂದು ಹೇಳಿದ್ದಾರೆ. ಕ್ರೆಸೆಂಟ್ ಶಾಲಾ ಅಧ್ಯಾಪಕರು ತಮ್ಮ ವೇತನದಲ್ಲಿ ಶೇ 25ರಷ್ಟು ಕಡಿತಗೊಳಿಸಿ ಸೇವೆ ಸಲ್ಲಿಸುವುದಾಗಿ ಸ್ವಯಂ ನಿರ್ಣಯಕೈಗೊಂಡಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ.  

ಕೇಂದ್ರೀಯ ಮಾದರಿ ಪಠ್ಯಕ್ರಮವನ್ನು ಅನುಸರಿಸಿ ಶಿಕ್ಷಣ ರಂಗದಲ್ಲಿ ಉತ್ಕೃಷ್ಟ ಸೇವೆಯನ್ನು ಸಲ್ಲಿಸುತ್ತಾ, ಅನುಭವಿ ಅಧ್ಯಾಪಕರುಗಳ ಕಠಿಣ ಪರಿಶ್ರಮ ಮತ್ತು ಶಾಲಾ ಆಡಳಿತ ಮಂಡಳಿಯ ನಿಸ್ವಾರ್ಥ ಸೇವೆಯಿಂದ ಶಾಲೆ 28 ವರ್ಷಗಳನ್ನು ಪೂರೈಸಿದೆ. ಪಾಠ, ಪ್ರವಚನದ ಜೊತೆಗೆ ವಿಜ್ಞಾನ, ಕಲೆ, ಕ್ರೀಡೆ ಹಾಗೂ ಇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಭವ್ಯ ಭವಿಷ್ಯದ ಬಗ್ಗೆ ಕಾಳಜಿ ಹೊಂದಿದೆ. ಅಲ್ಲದೆ ಇಲ್ಲಿಯ ವಿದ್ಯಾರ್ಥಿಗಳು ಸಮಾಜದ ಮುಖ್ಯ ವಾಹಿನಿಯಲ್ಲಿ ಬೆರೆತು ಅನೇಕ ಗೌರವಯುತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ತಮ್ಮದೇ ಆದ ರೀತಿಯ ಕಾಣಿಕೆಯನ್ನು ನೀಡುತ್ತಲಿರುವುದು ಶಾಲೆಯ ಹಿರಿಮೆ ಎಂದು ನಿಜಾಮುದ್ದೀನ್ ಸಿದ್ದಿಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X