Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣೆಯಲ್ಲಿ ಅಕ್ರಮ: ಗುಜರಾತ್ ಶಿಕ್ಷಣ...

ಚುನಾವಣೆಯಲ್ಲಿ ಅಕ್ರಮ: ಗುಜರಾತ್ ಶಿಕ್ಷಣ ಸಚಿವರ ಚುನಾವಣಾ ಗೆಲುವು ಅಸಿಂಧುಗೊಳಿಸಿದ ಹೈಕೋರ್ಟ್

ತಪ್ಪೊಪ್ಪಿಕೊಂಡ ಚುನಾವಣಾ ವೀಕ್ಷಕರು !

ವಾರ್ತಾಭಾರತಿವಾರ್ತಾಭಾರತಿ12 May 2020 2:58 PM IST
share
ಚುನಾವಣೆಯಲ್ಲಿ ಅಕ್ರಮ: ಗುಜರಾತ್ ಶಿಕ್ಷಣ ಸಚಿವರ ಚುನಾವಣಾ ಗೆಲುವು ಅಸಿಂಧುಗೊಳಿಸಿದ ಹೈಕೋರ್ಟ್

ಅಹ್ಮದಾಬಾದ್: ಗುಜರಾತ್‍ ನ ಬಿಜೆಪಿ ಸರಕಾರಕ್ಕೆ ಭಾರೀ ಹಿನ್ನಡೆಯುಂಟು ಮಾಡುವ ಬೆಳವಣಿಗೆಯಲ್ಲಿ ರಾಜ್ಯದ ಧೋಲ್ಕಾ ವಿಧಾನಸಭಾ ಕ್ಷೇತ್ರದಲ್ಲಿ 2017ರಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಹಿರಿಯ ಸಚಿವ ಭೂಪೇಂದ್ರಸಿಂಗ್ ಚುಡಸಮ ಅವರ  ಆಯ್ಕೆಯನ್ನು ಗುಜರಾತ್ ಹೈಕೋರ್ಟ್‍ನ ಜಸ್ಟಿಸ್ ಪರೇಶ್ ಉಪಾಧ್ಯಾಯ ನೇತೃತ್ವದ ಪೀಠ ಅಸಿಂಧುಗೊಳಿಸಿದೆ. ಚುನಾವಣೆಯಲ್ಲಿ ಅಕ್ರಮಗಳನ್ನು ನಡೆಸಲಾಗಿದೆ ಎಂಬ ಕಾರಣ ನೀಡಿ ನ್ಯಾಯಾಲಯ ಈ ತೀರ್ಪು ನೀಡಿದೆ.

ಡಿಸೆಂಬರ್ 2017ರಲ್ಲಿ ನಡೆದ ಚುನಾವಣೆಯಲ್ಲಿ ಧೋಲ್ಕಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಅಶ್ವಿನ್ ರಾಥೋಡ್ ಅವರು ಚುಡಸಮ ಅವರು 327 ಮತಗಳ ಅಂತರದಿಂದ ಸಾಧಿಸಿದ್ದ ಗೆಲುವನ್ನು ಪ್ರಶ್ನಿಸಿ ನ್ಯಾಯಾಲಯದ ಕದ ತಟ್ಟಿದ್ದರು. ಚುಡಸಮ ಅವರು ‘ಅಕ್ರಮ ನಡೆಸಿದ್ದಾರೆ ಹಾಗೂ ವಿವಿಧ ಹಂತಗಳಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿದ್ದರು, ಮುಖ್ಯವಾಗಿ ಮತ ಎಣಿಕೆ ಸಂದರ್ಭವೂ ನಿಯಮಗಳನ್ನು ಉಲ್ಲಂಘಿಸಲಾಗಿತ್ತು’ ಎಂದು ರಾಥೋಢ್ ಆರೋಪಿಸಿದ್ದರು.

ಈ ಅಪೀಲಿನ ಹಿನ್ನೆಲೆಯಲ್ಲಿ ನ್ಯಾಯಾಲಯವು ಚುನಾವಣಾ ಆಯೋಗ, ಧೋಲ್ಕ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚುನಾವಣಾ ವೀಕ್ಷಕರಿಗೆ ನೋಟಿಸ್ ಜಾರಿಗೊಳಿಸಿತ್ತು. ತಾವು ಮತ ಎಣಿಕೆ ಸಂದರ್ಭ ಚುನಾವಣಾ ಆಯೋಗದ ಕೆಲ ನಿಯಮಗಳನ್ನು ಪಾಲಿಸದೇ ಇದ್ದುದರಿಂದ ಚುಡಸಮ ಅವರು ಅಲ್ಪಮತಗಳ ಅಂತರದಿಂದ ಗೆಲುವು ಸಾಧಿಸುವ ಹಾಗಾಯಿತು ಎಂದು ವಿಚಾರಣೆ ಸಂದರ್ಭ ಚುನಾವಣಾ ವೀಕ್ಷಕರು ಒಪ್ಪಿಕೊಂಡಿದ್ದರೆನ್ನಲಾಗಿದೆ.

ವಿಜಯದ ಅಂತರವು ರಿಟರ್ನಿಂಗ್ ಅಧಿಕಾರಿ ತಿರಸ್ಕರಿಸಿದ್ದ ಪೋಸ್ಟಲ್ ಮತಗಳ ಸಂಖ್ಯೆಗಿಂತ (429) ಕಡಿಮೆಯಿದ್ದುದರಿಂದ ಚುನಾವಣಾ ಆಯೋಗದ ನಿಯಮದಂತೆ ಪೋಸ್ಟಲ್ ಮತಗಳನ್ನು ಮರುಪರಿಶೀಲಿಸಬೇಕಿತ್ತು ಎಂದು ನ್ಯಾಯಾಲಯ ಹೇಳಿದೆ.

ಚುಡಸಮ ಅವರು ಗುಜರಾತ್‍ನ ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ಕಾನೂನು, ನ್ಯಾಯ, ಸಂಸದೀಯ ವ್ಯವಹಾರಗಳು ಹಾಗೂ ನಾಗರಿಕ ವಿಮಾನಯಾನ ಸಚಿವರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X