ಕಾರ್ಪ್ ಬ್ಯಾಂಕ್ ಸ್ಪೋರ್ಟ್ಸ್ ಆ್ಯಂಡ್ ರಿಕ್ರಿಯೇಶನ್ ಕ್ಲಬ್ ವತಿಯಿಂದ ಕಿಟ್ ವಿತರಣೆ
ಮಂಗಳೂರು, ಮೇ .15: ಕಾರ್ಪ್ ಬ್ಯಾಂಕ್ ಸ್ಪೋರ್ಟ್ಸ್ ಆ್ಯಂಡ್ ರಿಕ್ರಿಯೇಶನ್ ಕ್ಲಬ್ ವತಿಯಿಂದ ಕೊರೋನಾ ಸಂಕಷ್ಟದ ಸಮಯದಲ್ಲಿ ತೊಂದರೆಗೆ ಸಿಲುಕಿರುವ ಬಡವರಿಗೆ ನೆರವಾಗಲು ಸುಮಾರು 1.40 ಲಕ್ಷ ರೂ ಮೌಲ್ಯದ ದಿನಸಿ ಸಾಮಗ್ರಿಗಳ ಕಿಟ್‌ಗಳನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಬ್ಯಾಂಕಿನ ಮಹಾ ಪ್ರಬಂಧಕ ಜಿ.ಎಂ.ನಾಗರಾಜ್ ಉಡುಪ ಅವರ ಮೂಲಕ ಹಸ್ತಾಂತರಿಸಿದೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.
Next Story





