ಉಡುಪಿ, ಮೇ 18: ಬಜೆ ನೀರು ಪಂಪಿಂಗ್ ಸ್ಟೇಶನ್‌ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವುದರಿಂದ, ಮೇ 19ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.