Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೆಲ್ಜಿಯಂ ಪ್ರಧಾನಿಗೆ ಬೆನ್ನು ತೋರಿಸಿ...

ಬೆಲ್ಜಿಯಂ ಪ್ರಧಾನಿಗೆ ಬೆನ್ನು ತೋರಿಸಿ ನಿಂತು ವೈದ್ಯರು, ಆರೋಗ್ಯ ಕಾರ್ಯಕರ್ತರ ಪ್ರತಿಭಟನೆ: ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ19 May 2020 9:47 PM IST
share
ಬೆಲ್ಜಿಯಂ ಪ್ರಧಾನಿಗೆ ಬೆನ್ನು ತೋರಿಸಿ ನಿಂತು ವೈದ್ಯರು, ಆರೋಗ್ಯ ಕಾರ್ಯಕರ್ತರ ಪ್ರತಿಭಟನೆ: ವಿಡಿಯೋ ವೈರಲ್

ಕೋವಿಡ್ 19 ವಿರುದ್ಧದ ಹೋರಾಟದ ಸಂದರ್ಭ ಆರೋಗ್ಯ ಕಾರ್ಯಕರ್ತರ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಬೆಲ್ಜಿಯಂನ ಪ್ರಧಾನಿ ಮಂತ್ರಿಯವರಿಗೆ ವೈದ್ಯರು , ಆರೋಗ್ಯ ಕಾರ್ಯಕರ್ತರು ಬೆನ್ನು ತೋರಿಸಿ ನಿಂತು ವಿಶಿಷ್ಟ ಪ್ರತಿಭಟನೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿದೆ.

ಪ್ರಧಾನಿಯ ಕಾರು ಆಗಮಿಸುತ್ತಿದ್ದಂತೆ ಆರೋಗ್ಯ ಕಾರ್ಯಕರ್ತರು ಬೆನ್ನು ತೋರಿಸಿ ನಿಲ್ಲುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೌನವು ಪ್ರಬಲ ಉತ್ತರ ಎಂದು ಜನರು ಅಭಿಪ್ರಾಯಿಸುತ್ತಿದ್ದಾರೆ.

“ಪ್ರಧಾನಿ ಸೋಫಿ ವಿಲ್ಮ್ಸ್ ವಿರುದ್ಧ ಬ್ರುಸೆಲ್ಸ್ ನಲ್ಲಿ ಪ್ರತಿಭಟನೆ” ಎಂದು ಪತ್ರಕರ್ತರೊಬ್ಬರು ಟ್ವೀಟ್ ಮಾಡಿದ್ದಾರೆ.

#BELGIUM - Protest against the Prime Minister Sophie Wilmes, hospital St. Pierre in Brussels.#coronavirus pic.twitter.com/fFsfgtfHKd

— Ali Özkök (@Ozkok_A) May 16, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X