Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಇಂದು 6 ಕೊರೋನ...

ಬೆಂಗಳೂರಿನಲ್ಲಿ ಇಂದು 6 ಕೊರೋನ ಪ್ರಕರಣಗಳು ದೃಢ

ವಾರ್ತಾಭಾರತಿವಾರ್ತಾಭಾರತಿ19 May 2020 4:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರಿನಲ್ಲಿ ಇಂದು 6 ಕೊರೋನ ಪ್ರಕರಣಗಳು ದೃಢ

ಬೆಂಗಳೂರು, ಮೇ 19: ನಗರದಲ್ಲಿ ಮಂಗಳವಾರ ಹೊಸದಾಗಿ ಆರು ಪ್ರಕರಣ ಪತ್ತೆಯಾಗಿದ್ದು, ಪಾದರಾಯನಪುರದ ಮೂವರು, ಮಂಗಮ್ಮನಪಾಳ್ಯ ಒಂದು, ಕೆ.ಜಿ ಹಳ್ಳಿಯ ಒಂದು ಸೇರಿದಂತೆ ಜ್ಞಾನಭಾರತಿ ವಾರ್ಡ್ ಮೃತ ವ್ಯಕ್ತಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ.

ನಗರದ ಕಂಟೈನ್ಮೆಂಟ್ ವಲಯ ಪಾದರಾಯನಪುರದ ರೋಗಿ-608ರ ಸಂಪರ್ಕದಿಂದ ಮೂವರಿಗೆ ಕೊರೋನ ದೃಢಪಟ್ಟಿದೆ. ಇವರನ್ನು ಹೊಟೇಲ್‍ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು, ಕ್ವಾರಂಟೈನ್ ಅವಧಿ ಮುಗಿದ ವೇಳೆ ತಪಾಸಣೆ ನಡೆಸಿದ್ದಾಗ ಕೊರೋನ ದೃಢಪಟ್ಟಿದೆ. ಆದರೆ, 78 ವರ್ಷದ ವೃದ್ಧ ಸೇರಿದಂತೆ ಮೂವರಲ್ಲಿ ಯಾವುದೇ ರೋಗ ಲಕ್ಷಣ ಇರಲಿಲ್ಲ. ಇನ್ನು ಮಂಗಮ್ಮನಪಾಳ್ಯದಲ್ಲಿ ರ್ಯಾಂಡಮ್ ತಪಾಸಣೆ ವೇಳೆ ಇಪ್ಪತ್ತು ವರ್ಷದ ರೋಗಿ-1306 ಮಹಿಳೆಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಕೆ.ಜಿ ಹಳ್ಳಿಯ ನಿವಾಸಿ 32 ವ್ಯಕ್ತಿಯು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿಯೂ ಕೊರೋನ ಸೋಂಕು ದೃಢಪಟ್ಟಿದೆ. ಇವರ ಸಂಪರ್ಕದಲ್ಲಿದ್ದ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ.

ಮಗು ನೋಡಲು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿ ಕೊರೋನಕ್ಕೆ ಬಲಿ: ನಗರದ 129 ವಾರ್ಡ್‍ನ 54 ವರ್ಷದ ನಿವಾಸಿ, ನಗರದ ಬಿಜಿಎಸ್ ಆಸ್ಪತ್ರೆಯಲ್ಲಿ ಮಗುವನ್ನು ನೋಡಿ ವಾಪಾಸು ಬರುತ್ತಿದ್ದಾಗ ಮೃತಪಟ್ಟಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಇಸಿಜಿ ಮಾಡಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ತಿಳಿಯಲಾಗಿತ್ತು. ಆದರೆ, ವಯಸ್ಸಾದ ಹಿನ್ನೆಲೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೋನ ಇರುವುದು ದೃಢಪಟ್ಟಿದೆ. ಹೀಗಾಗಿ ಕೂಡಲೇ ಅವರ ಮನೆಯಲ್ಲಿದ್ದ ಆರು ಮಂದಿ ಪ್ರಥಮ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ದೀಪಾ ಕಾಂಪ್ಲೆಕ್ಸ್ ಬಳಿಯ ನೂರು ಮೀಟರ್ ಸುತ್ತಲಿನ ಜಾಗವನ್ನು ಕಂಟೈನ್ ಮೆಂಟ್ ಮಾಡಲಾಗಿದೆ.

251 ಕೊರೋನ ಪ್ರಕರಣ ಪತ್ತೆ: ನಗರದಲ್ಲಿ ಇಲ್ಲಿಯವರಿಗೆ 251 ಪ್ರಕರಣ ಪತ್ತೆಯಾಗಿದ್ದು, 123 ಜನರು ಗುಣಮುಖರಾಗಿದ್ದು, 114 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಜನರು ಮರಣ ಹೊಂದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಗಳಲ್ಲಿ ಒಟ್ಟು 9,058 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವ ಒಟ್ಟು 1,286 ಜನರು ಹಾಗೂ ಸೆಕೆಂಡರಿ ಸಂಪರ್ಕದಲ್ಲಿರುವ 5,014 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X