Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಟೆಕ್ ಸಮಿಟ್ ಮುಂಡೂಡಿಕೆ:...

ಬೆಂಗಳೂರು ಟೆಕ್ ಸಮಿಟ್ ಮುಂಡೂಡಿಕೆ: ಡಿಸಿಎಂ ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ20 May 2020 4:23 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು ಟೆಕ್ ಸಮಿಟ್ ಮುಂಡೂಡಿಕೆ: ಡಿಸಿಎಂ ಅಶ್ವಥ್ ನಾರಾಯಣ

ಬೆಂಗಳೂರು, ಮೇ 20: ಪ್ರತಿಷ್ಠಿತ ಬೆಂಗಳೂರು ಟೆಕ್ ಸಮಿಟ್ (ಬಿಟಿಎಸ್) ನವೆಂಬರ್ 18ರಿಂದ 20ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಹಿಂದೆ ಸೆಪ್ಟೆಂಬರ್ 21 ರಿಂದ 23ರವರೆಗೆ ಬೆಂಗಳೂರು ಟೆಕ್ ಸಮಿಟ್ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಕೋವಿಡ್-19 ಕಾರಣಕ್ಕೆ ದೇಶ-ವಿದೇಶಗಳಿಂದ ಐಟಿ ಪ್ರತಿನಿಧಿಗಳು ಬರುವುದು ಕಷ್ಟ ಆಗುತ್ತದೆ ಎನ್ನವ ಕಾರಣಕ್ಕೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಈ ಬಾರಿಯ ಟೆಕ್ ಸಮಿಟ್ ವಿಶೇಷವಾಗಿರುತ್ತದೆ. ವೈಯಕ್ತಿಕ ಅಂತರ ಸೇರಿದಂತೆ ಹಲವು ವಿಷಯಗಳಲ್ಲಿ ಮುಂಜಾಗ್ರತೆ ವಹಿಸಲಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಜನರು ಎದುರಿಸಿದ ಸಮಸ್ಯೆಗಳು ಮತ್ತು ಅದಕ್ಕೆ ತಂತ್ರಜ್ಞಾನ ಒದಗಿಸಿದ ಉಪಾಯಗಳ ಬಗ್ಗೆಯೂ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ. ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಯೂ ತಜ್ಞರು ಉಪನ್ಯಾಸ ನೀಡಲಿದ್ದಾರೆ ಎಂದು ಅವರು ಹೇಳಿದರು.

ಸಭೆಯಲ್ಲಿ ಐಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ್, ಐಟಿ ನಿರ್ದೇಶಕಿ ಮೀನಾ ನಾಗರಾಜ ಮತ್ತಿತರರು ಹಾಜರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X