Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಡೀ ದಿನ ರಮಝಾನ್ ಉಪವಾಸವಿದ್ದು ಒಂದು ಹನಿ...

ಇಡೀ ದಿನ ರಮಝಾನ್ ಉಪವಾಸವಿದ್ದು ಒಂದು ಹನಿ ನೀರು ಕುಡಿಯದೆ ದೇಶಕ್ಕಾಗಿ ಹುತಾತ್ಮರಾದ ಯೋಧರು

ಇಫ್ತಾರ್ ಗೂ ಮೊದಲೇ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಇಬ್ಬರು ಬಿಎಸ್ ಎಫ್ ಸೈನಿಕರು

ವಾರ್ತಾಭಾರತಿವಾರ್ತಾಭಾರತಿ21 May 2020 5:38 PM IST
share
ಇಡೀ ದಿನ ರಮಝಾನ್ ಉಪವಾಸವಿದ್ದು ಒಂದು ಹನಿ ನೀರು ಕುಡಿಯದೆ ದೇಶಕ್ಕಾಗಿ ಹುತಾತ್ಮರಾದ ಯೋಧರು

ರಮಝಾನ್ ಉಪವಾಸ ತೊರೆಯುವುದಕ್ಕಾಗಿ ಬ್ರೆಡ್ ಖರೀದಿಸಲು ಬೇಕರಿಯೊಂದಕ್ಕೆ ತೆರಳಿದ್ದಾಗ ಬೈಕ್ ನಲ್ಲಿ ಬಂದ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ ಎಫ್ ಯೋಧರಾದ ಝಿಯಾವುಲ್ ಹಕ್ ಮತ್ತು ರಾಣಾ ಮೊಂಡಲ್ ಹುತಾತ್ಮರಾಗಿದ್ದಾರೆ.

ಬುಧವಾರ ಸಂಜೆ ಈ ದಾಳಿ ನಡೆದಿತ್ತು. ಶ್ರೀನಗರದ ಹೊರವಲಯದಲ್ಲಿ ನಡೆದ ಈ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ಬಾದ ಮತ್ತೊಂದು ಸಂಘಟನೆಯಾದ ದ ರೆಸಿಸ್ಟಂಟ್ ಫ್ರಂಟ್ ಹೊತ್ತುಕೊಂಡಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನವರಾದ ಹಕ್ (34) ಮತ್ತು ಮೊಂಡಾಲ್ (29) ಇಬ್ಬರ ತಲೆಗೂ ಗಂಭೀರ ಗಾಯಗಳಾಗಿತ್ತು. ಚಂಡಮಾರುತ ಅಂಫಾನ್ ಪರಿಣಾಮ ಇಬ್ಬರು ಯೋಧರ ಮೃತದೇಹಗಳನ್ನು ಮನೆಗಳಿಗೆ ಕಳುಹಿಸಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್ ಎಫ್ ನ 37ನೆ ಬೆಟಾಲಿಯನ್ ನ ಈ ಇಬ್ಬರು ಸ್ನೇಹಿತರು ಪಂದಚ್ ಕ್ಯಾಂಪ್ ಗೆ ನಿಯೋಜಿಸಲಾಗಿತ್ತು. ಇಫ್ತಾರ್ ಗೆ ಕೆಲವು ನಿಮಿಷಗಳಿರುವಾಗಲೇ ಈ ಇಬ್ಬರು ಹುತಾತ್ಮರಾದರು ಎಂದು ಅಧಿಕಾರಿಗಳು ತಿಳಿಸುತ್ತಾರೆ.

ಇಡೀ ದಿನ ಉಪವಾಸವಿದ್ದು ಒಂದು ಹನಿ ನೀರು ಕುಡಿಯದೆ ಅವರು ದೇಶಕ್ಕಾಗಿ ಕೊನೆಯುಸಿರೆಳೆದರು ಎಂದು ಬಿಎಸ್ ಎಫ್ ನ ಸಹೋದ್ಯೋಗಿಗಳು ದುಃಖ ವ್ಯಕ್ತಪಡಿಸುತ್ತಾರೆ.

2009ರಲ್ಲಿ ಬಿಎಸ್ ಎಫ್ ಸೇರಿದ ಹಕ್ ಅವರಿಗೆ ತಂದೆ ತಾಯಿ, ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಅದರಲ್ಲಿ ಒಬ್ಬ ಪುತ್ರಿಗೆ 4 ವರ್ಷವಾಗಿದ್ದರೆ, ಮತ್ತೊಬ್ಬ ಪುತ್ರಿಗೆ 6 ತಿಂಗಳು. ರಾಣಾ ಮೊಂಡಾಲ್ ಕೂಡ ಹೆತ್ತವರು, ಪತ್ನಿ ಮತ್ತು 6 ತಿಂಗಳ ಪುತ್ರಿಯನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X