Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2.5 ಕೋಟಿ ರೂ.ವೆಚ್ಚದಲ್ಲಿ ಶ್ವಾನದಳದ...

2.5 ಕೋಟಿ ರೂ.ವೆಚ್ಚದಲ್ಲಿ ಶ್ವಾನದಳದ ಉನ್ನತೀಕರಣ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ವಾರ್ತಾಭಾರತಿವಾರ್ತಾಭಾರತಿ26 May 2020 11:57 PM IST
share
2.5 ಕೋಟಿ ರೂ.ವೆಚ್ಚದಲ್ಲಿ ಶ್ವಾನದಳದ ಉನ್ನತೀಕರಣ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು, ಮೇ 26: ರಾಜ್ಯದ ಪೊಲೀಸ್ ಶ್ವಾನದಳವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2.5 ಕೋಟಿ ರೂ.ಗಳ ವೆಚ್ಚದಲ್ಲಿ 50 ಶ್ವಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದರು.

ಮಂಗಳವಾರ ನಗರದ ಕೋರಮಂಗಲದಲ್ಲಿರುವ ಆಡುಗೋಡಿಯಲ್ಲಿರುವ ಸಿಎಆರ್ ಸೌತ್‍ನಲ್ಲಿ ಹೊಸದಾಗಿ ಉನ್ನತೀಕರಿಸಿರುವ ಶ್ವಾನ ಚಟುವಟಿಕೆಯ ಉದ್ಯಾನವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪೋಟಕ ವಸ್ತುಗಳನ್ನು, ಡ್ರಗ್ಸ್ ಗಳನ್ನು ಪತ್ತೆಹಚ್ಚುವ ಹಾಗೂ ಅಪರಾಧ ಸ್ಥಳದಲ್ಲಿ ಅಪರಾಧಿಯನ್ನು ಪತ್ತೆ ಹಚ್ಚುವಲ್ಲಿ ನಮ್ಮ ಇಲಾಖೆಯ ಶ್ವಾನಗಳು ಬಹಳ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ತಂಡವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವುಗಳಿಗೆ ಅತ್ಯುತ್ತಮ ತರಬೇತಿ ನೀಡುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.

ಈ ನಿಟ್ಟಿನಲ್ಲಿ ಸಿಎಆರ್ ಸೌತ್‍ನಲ್ಲಿ ಡಿಸಿಪಿ ಯೋಗೇಶ್ ಹಾಗೂ ಎಸಿಪಿ ನಿಂಗಾರೆಡ್ಡಿ ಪಾಟೀಲ್ ನೇತೃತ್ವದಲ್ಲಿ ಶ್ವಾನ ಚಟುವಟಿಕೆಯ ಉದ್ಯಾನವನವನ್ನು ಉನ್ನತೀಕರಿಸಲಾಗಿದೆ. ಇದಕ್ಕೆ ಡಾಗ್ ಗುರು ಎಂದೇ ಪ್ರಸಿದ್ದಿಯಾಗಿರುವ ಶ್ವಾನ ಮನೋ ವೈದ್ಯ ಅಮೃತ್ ಹಿರಣ್ಯ ಸಲಹೆಗಳನ್ನು ನೀಡಿದ್ದಾರೆ. ಈ ಚಟುವಟಿಕೆಯ ಉದ್ಯಾನವನವನ್ನು ನಮ್ಮ ಸಿಬ್ಬಂದಿಗಳೆ ಶೃದ್ದೆಯಿಂದ ನಿರ್ಮಿಸಿದ್ದಾರೆ ಎಂದು ಭಾಸ್ಕರ್ ರಾವ್ ಶ್ಲಾಘಿಸಿದರು.

ಈ ಶ್ವಾನದಳಕ್ಕೆ ಇನ್ನೂ ಹೆಚ್ಚಿನ ಶ್ವಾನಗಳನ್ನು ಸೇರಿಸುವ ಉದ್ದೇಶದಿಂದ ರಾಜ್ಯ ಸರಕಾರ 2.5 ಕೋಟಿ ರೂಪಾಯಿಗಳ ಅನುದಾನವನ್ನು ನೀಡಿದೆ. ಬೆಂಗಳೂರು ಉತ್ತರದಲ್ಲೂ ಶ್ವಾನ ತರಬೇತಿ ಕೇಂದ್ರವನ್ನು ತೆರೆಯಲು ಉದ್ದೇಶಿಸಲಾಗಿದೆ. ಮುಂದಿನ ದಿನದಲ್ಲಿ ಪೊಲೀಸ್ ಇಲಾಖೆಯ ಮಹಿಳಾ ಕಾನ್ಸ್ ಟೇಬಲ್‍ಗಳನ್ನು ಡಾಗ್ ಹ್ಯಾಂಡ್ಲರ್‍ಗಳಾಗಿ ನೇಮಿಸಲು ಚಿಂತನೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಅಮೃತ್ ಹಿರಣ್ಯ ಅವರ ಸೇವೆಯನ್ನು ಪಡೆದುಕೊಂಡು ಶ್ವಾನದಳವನ್ನು ಉನ್ನತೀಕರಿಸಲಿದ್ದೇವೆ ಎಂದು ಭಾಸ್ಕರ್ ರಾವ್ ಹೇಳಿದರು. ಈ ಸಂದರ್ಭದಲ್ಲಿ ಅಮೃತ್ ಹಿರಣ್ಯ ಅವರ ತರಬೇತಿಯಂತೆ ಶ್ವಾನದಳ ವೆಹಿಕಲ್ ಹೈಜಾಕಿಂಗ್, ಸ್ಪೋಟಕ ಹಾಗೂ ಡ್ರಗ್ ಡಿಟೆಕ್ಷನ್, ಆಂಟಿ ಟೆರರಿಸ್ಟ್/ನಕ್ಸಲ್ ವಾರ್ ಫೇರ್ ನಂತಹ ನೂತನ ತಂತ್ರಗಳನ್ನು ಪ್ರದರ್ಶಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X