Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ ಡಿಸಿ ವಿರುದ್ಧ ಸಿಎಂಗೆ ಮಾಜಿ...

​ಉಡುಪಿ ಡಿಸಿ ವಿರುದ್ಧ ಸಿಎಂಗೆ ಮಾಜಿ ಸಚಿವ ಪ್ರಮೋದ್ ದೂರು

ವಾರ್ತಾಭಾರತಿವಾರ್ತಾಭಾರತಿ27 May 2020 1:18 PM IST
share
​ಉಡುಪಿ ಡಿಸಿ ವಿರುದ್ಧ ಸಿಎಂಗೆ ಮಾಜಿ ಸಚಿವ ಪ್ರಮೋದ್ ದೂರು

ಉಡುಪಿ, ಮೇ 27: ದುಬೈಯಿಂದ ಆಗಮಿಸಿದ್ದ ಗರ್ಭಿಣಿಯ ಕ್ವಾರಂಟೈನ್ ಅವಧಿ ಮುಗಿದರೂ ಮನೆಗೆ ಕಳುಹಿಸದ ಉಡುಪಿ ಜಿಲ್ಲಾಧಿಕಾರಿ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟ್ವೀಟ್ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ದುಬೈಯಿಂದ ಆಗಮಿಸಿದ್ದ ಗರ್ಭಿಣಿಯನ್ನು ಸರಕಾರದ ನಿಯಮಗಳಿಗೆ ವಿರುದ್ಧವಾಗಿ 15 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಆಕೆಯ ಕ್ವಾರಂಟೈನ್ ಅವಧಿ ಮುಗಿದರೂ ಮನೆಗೆ ಜಿಲ್ಲಾಡಳಿತ ಮನೆಗೆ ಕಳುಹಿಸಿಲ್ಲ. ಅವರಿಗೆ ಮನೆಯಿಂದ ಪೂರೈಸಲಾಗುತ್ತಿದ್ದ ಆಹಾರವನ್ನು ಕೂಡ ಜಿಲ್ಲಾಡಳಿತ ನಿಲ್ಲಿಸಿದೆ ಎಂದು ಅವರು ಟ್ವೀಟ್‌ನಲ್ಲಿ ದೂರಿದ್ದಾರೆ.

ಜಿಲ್ಲಾಧಿಕಾರಿ ಪ್ರತಿಕ್ರಿಯೆ: ಬೇಜವಾಬ್ದಾರಿಯ ಪ್ರಶ್ನೆಯೇ ಇಲ್ಲ, ಜಿಲ್ಲೆಗೆ ಎಂಟು ಸಾವಿರ ಮಂದಿ ಹೊರರಾಜ್ಯ ಮತ್ತು ಹೊರ ದೇಶದಿಂದ ಬಂದಿದ್ದಾರೆ. ಇವರೆಲ್ಲರನ್ನು ಪರೀಕ್ಷೆ ಮಾಡಿ ಬಿಡಬೇಕಾಗುತ್ತದೆ. ಆದುದರಿಂದ ದಯವಿಟ್ಟು ಸಹಕರಿಸಬೇಕು. ಈ ಗರ್ಭಿಣಿ ಪ್ರಾಥಮಿಕ ಸಂಪರ್ಕ ಹೊಂದಿದ ಕಾರಣ ಅವರನ್ನು 14 ದಿನಗಳ ನಂತರ ಪರೀಕ್ಷೆ ಮಾಡಿ ಬಿಡಬೇಕಾಗುತ್ತದೆ ಎಂದು ಪ್ರಮೋದ್ ಮಧ್ವರಾಜ್ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ.

One pregnant lady who came from Dubai has been sent for hotel quarantine against the rules of the Govt and it is 15 days and she has not been sent home and even home food has been stopped to her . Take action against @dcudupi for his irresponsibility.@BSYBJP https://t.co/dFVvqQrQpJ

— Pramod Madhwaraj (@PMadhwaraj) May 27, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X