Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ದೇಶಭಕ್ತ ಕೊಹ್ಲಿ ಅನುಷ್ಕಾಗೆ ವಿಚ್ಛೇದನ...

‘ದೇಶಭಕ್ತ ಕೊಹ್ಲಿ ಅನುಷ್ಕಾಗೆ ವಿಚ್ಛೇದನ ನೀಡಲಿ’: ನಟಿಯ ವಿರುದ್ಧ ಎಫ್ ಐಆರ್ ದಾಖಲಿಸಿದ ಬಿಜೆಪಿ ಶಾಸಕನ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 May 2020 7:46 PM IST
share
‘ದೇಶಭಕ್ತ ಕೊಹ್ಲಿ ಅನುಷ್ಕಾಗೆ ವಿಚ್ಛೇದನ ನೀಡಲಿ’: ನಟಿಯ ವಿರುದ್ಧ ಎಫ್ ಐಆರ್ ದಾಖಲಿಸಿದ ಬಿಜೆಪಿ ಶಾಸಕನ ಆಗ್ರಹ

ಹೊಸದಿಲ್ಲಿ : ವೀಕ್ಷಕರಿಂದ ಭಾರೀ ಮೆಚ್ಚುಗೆ ಪಡೆದಿರುವ ಅಮೇಝಾನ್ ಪ್ರೈಮ್ ನ ‘ಪಾತಾಲ್ ಲೋಕ್’ ಅನ್ನು ನಿರ್ಮಿಸಿದ್ದಕ್ಕಾಗಿ ನಟಿ ಅನುಷ್ಕಾ ಶರ್ಮ ವಿರುದ್ಧ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜಾರ್ ಎಫ್ ಐಆರ್ ದಾಖಲಿಸಿದ್ದಾರೆ.

ವೆಬ್  ಸಿರೀಸ್ ನಲ್ಲಿ ಅನುಮತಿ ಪಡೆಯದೆ ತನ್ನ ಫೋಟೊವನ್ನು ಬಳಸಿಕೊಳ್ಳಲಾಗಿದೆ ಎಂದವರು ಆರೋಪಿಸಿದ್ದಾರೆ. ಈ ಬಗ್ಗೆ ಅವರು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ರಿಗೆ ಪತ್ರ ಬರೆದಿದ್ದು, ಈ ವೆಬ್ ಸಿರೀಸನ್ನು ನಿಷೇಧಿಸಬೇಕು ಎಂದಿದ್ದಾರೆ. ವೆಬ್  ಸಿರೀಸ್ ಮೂಲಕ ಸಾಮರಸ್ಯಕ್ಕೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿರುವ ಅವರು ನಿರ್ಮಾಪಕರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದಿದ್ದಾರೆ. ಅನುಷ್ಕಾ ಶರ್ಮಾ ದೇಶದ್ರೋಹವೆಸಗಿದ್ದಾರೆ ಎಂದವರು ಆರೋಪಿಸಿದ್ದಾರೆ.

ಇಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾರಿಗೆ ವಿಚ್ಛೇದನ ನೀಡಬೇಕು ಎಂದವರು ಆಗ್ರಹಿಸಿದ್ದಾರೆ. “ವಿರಾಟ್ ಕೊಹ್ಲಿ ದೇಶಭಕ್ತ, ಅವರು ಭಾರತವನ್ನು ಪ್ರತಿನಿಧಿಸಿದ್ದರೆ. ಅವರು ಅನುಷ್ಕಾಗೆ ವಿಚ್ಛೇದನ ನೀಡಬೇಕು” ಎಂದವರು ಹೇಳಿದ್ದಾರೆ.

#Ghaziabad: BJP leader Nandkishor Gurjar (@nkgurjar4bjp) has filed a case against actor turned producer @AnushkaSharma. FIR is regarding Web Series #PataalLok. He accused actress of sedition and advised @imVkohli to divorce her. (Story in Development) pic.twitter.com/NNEXAFclfX

— Newsroom Post (@NewsroomPostCom) May 23, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X