Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸಂಬಂಧ ಸಭೆ: ಸಚಿವ...

ಕೊರೋನ ಸಂಬಂಧ ಸಭೆ: ಸಚಿವ ನಾರಾಯಣಗೌಡ-ಜೆಡಿಎಸ್ ಶಾಸಕರ ನಡುವೆ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ27 May 2020 10:17 PM IST
share
ಕೊರೋನ ಸಂಬಂಧ ಸಭೆ: ಸಚಿವ ನಾರಾಯಣಗೌಡ-ಜೆಡಿಎಸ್ ಶಾಸಕರ ನಡುವೆ ವಾಕ್ಸಮರ

ಮಂಡ್ಯ, ಮೇ 27: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19ರ ಸಂಬಂಧ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹಾಗೂ ಜೆಡಿಎಸ್ ಶಾಸಕರ ನಡುವೆ ವಾಕ್ಸಮರ ನಡೆಯಿತು.

ಮೇ 25 ರಂದು ಪತ್ರಿಕಾಗೋಷ್ಠಿ ನಡೆಸಿದ್ದ ಜೆಡಿಎಸ್ ಶಾಸಕರು ತಮಗೆ ಕೋವಿಡ್ ನಿಯಂತ್ರಣದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲಾಡಳಿತ ಸತ್ಯವನ್ನು ಮಾರೆಮಾಚುತ್ತಿದ್ದಾರೆ. ಮುಂದಿನ ಎರಡು ದಿನಗಳೊಳಗೆ ಸಭೆ ಕರೆದು ಸ್ಪಷ್ಟೀಕರಣ ನೀಡದಿದ್ದರೆ ಧರಣಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಅದರಂತೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಸಭೆ ಕರೆಯಲಾಗಿತ್ತು. ಸಭೆಗೆ ಹಾಜರಾಗದೆ ಸಭೆಯಿಂದ ದೂರ ಉಳಿದಿದ್ದ ಶಾಸಕರನ್ನು ಮನವೊಲಿಸಿದ ನಂತರ ನಿಗದಿತ ಸಮಯಕ್ಕಿಂತ 40 ನಿಮಿಷ ತಡವಾಗಿ ಸಭೆ ಪ್ರಾರಂಭಿಸಲಾಯಿತು.

ಸಭೆಯಲ್ಲಿ ನಾಗಮಂಗಲ ಶಾಸಕ ಸುರೇಶ್ ಗೌಡ ಮತ್ತು ಸಚಿವ ನಾರಾಯಣಗೌಡರ ಮಧ್ಯೆ ಮಾತಿನ ಚಕಮಕಿ ತಾರಕಕ್ಕೇರಿತು. ಇಬ್ಬರೂ ಪರಸ್ಪರ ಏಕವಚನ ಪದ ಬಳಕೆ ಮಾಡಿದರು. ಅದರಲ್ಲೂ 'ಇದರ ಬಗ್ಗೆ ಕೇಳೋಕೆ ನಿನ್ಯಾವನು ಹೋಗೋಲೇ ಎಂದು ಸಚಿವ ನಾರಾಯಣಗೌಡ ಶಾಸಕ ಸುರೇಶ್ ಗೌಡರಿಗೆ ಏಕವಚನ ಬಳಸಿದ್ದು, ಸಭೆ ಗೊಂದಲದ ಗೂಡಾಯಿತು. ಈ ಮಧ್ಯೆ ಅಧಿಕಾರಿಗಳು ಮೂಕ ಪ್ರೇಕ್ಷಕರಾಗಿದ್ದರು. ಪರಿಸ್ಥಿತಿ ತಾರಕಕ್ಕೇರುತ್ತಿದಂತೆ ಶಾಸಕರಾದ ಸಿ.ಎಸ್.ಪುಟ್ಟರಾಜು ಮತ್ತು ಡಾ.ಕೆ.ಅನ್ನದಾನಿ ಮಧ್ಯೆ ಪ್ರವೇಶಿಸಿ ಸುರೇಶ್ ಗೌಡರನ್ನು ಸಮಾಧಾನ ಮಾಡಿದರು ಎನ್ನಲಾಗಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾರಾಯಣಗೌಡ, ನಮ್ಮದು ಕೋಳಿ ಜಗಳ. ನಾವು ಈ ಹಿಂದೆ ಒಂದೇ ಪಕ್ಷದಲ್ಲಿದ್ದವರು. ಒಂದೇ ಕಾರಿನಲ್ಲಿ ಓಡಾಡುತ್ತಿದ್ದವರು. ಸಣ್ಣ-ಪುಟ್ಟ ನ್ಯೂನ್ಯತೆಗಳನ್ನು ಈ ಸಭೆಯಲ್ಲಿ ಬಗೆಹರಿಸಿಕೊಂಡಿದ್ದೇವೆ. ಕೆಲ ಅನುಮಾನಗಳಿಗೆ ಈ ಸಭೆಯಲ್ಲಿ ತೆರೆ ಬಿದ್ದಿದೆ. ಈ ಸಭೆಯಲ್ಲಿ ಯಾವುದೇ ಜಗಳವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X