Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನರ್ಹ ಶಾಸಕರು ಹತ್ತು ವರ್ಷ ಚುನಾವಣೆಗೆ...

ಅನರ್ಹ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸಬಾರದು: ಸಿದ್ದರಾಮಯ್ಯ

ಪಕ್ಷಾಂತರ ನಿಷೇಧ ಕಾಯ್ದೆ ನಿಯಮಗಳ ಮರು ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ28 May 2020 7:54 PM IST
share
ಅನರ್ಹ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸಬಾರದು: ಸಿದ್ದರಾಮಯ್ಯ

ಬೆಂಗಳೂರು, ಮೇ 28: `ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆ ಸ್ಪೀಕರ್ ಅವರಿಗೆ ಇರಬೇಕು. ಅನರ್ಹಗೊಂಡ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಹಾಗೂ ಯಾವುದೇ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ನಿಯಮಗಳ ಮರು ಪರಿಶೀಲನೆ ಸಂಬಂಧ ಅಭಿಪ್ರಾಯ ಸಂಗ್ರಹಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಪ್ರಜಾಪ್ರಭುತ್ವದ ಬೇರುಗಳಿಗೆ ಪಕ್ಷಾಂತರ ಎಂಬುದು ಮಾರಕ. ಆ ಬೇರುಗಳು ಗಟ್ಟಿಯಾಗಿ ಇರಬೇಕಾದರೆ ಪಕ್ಷಾಂತರವೆಂಬ ಪಿಡುಗು ನಿರ್ಮೂಲನೆ ಆಗಬೇಕು ಎಂದು ಹೇಳಿದರು.

ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಪಕ್ಷಾಂತರ ಮಾಡುವ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ನೀಡುವ ಆದೇಶದ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ. ಅದು ಸ್ಪೀಕರ್ ಅವರಿಗೆ ಇರುವ ಅಧಿಕಾರದ ಮೇಲೆ ಗದಾ ಪ್ರಹಾರ ಮಾಡಿದಂತೆ. ಸ್ಪೀಕರ್ ಅವರಿಗೆ ಇರುವ ಅಧಿಕಾರ ವನ್ನು ಕಸಿದು ಬೇರೆ ಸಂಸ್ಥೆ ಅಥವಾ ವ್ಯಕ್ತಿಗೆ ನೀಡಿದರೆ ನ್ಯಾಯ ಸಿಗುವ ವಿಶ್ವಾಸ ಇಲ್ಲ, ಇದು ಸಂವಿಧಾನಬಾಹಿರವೂ ಆಗುತ್ತದೆ ಎಂದು ಪ್ರತಿಪಾದಿಸಿದರು.

ಆದರೆ, ಅನರ್ಹಗೊಳಿಸುವಂತೆ ಯಾರಾದರೂ ಅರ್ಜಿ ಸಲ್ಲಿಸಿದರೆ ಆ ಅರ್ಜಿಯನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ನೋಡಿಕೊಳ್ಳ ಬೇಕು. ಎರಡು ಮೂರು ತಿಂಗಳೊಳಗೆ ಅರ್ಜಿ ವಿಲೇವಾರಿ ಆಗುವಂತೆ ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕಾಗಿದೆ ಎಂದ ಅವರು, ಪಕ್ಷಾಂತರದ ಮೂಲಕ ಚುನಾಯಿತ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದು ಮತದಾರರಿಗೆ ಮಾಡುವ ದ್ರೋಹ. ಹೀಗಾಗಿ ಅನರ್ಹ ರಾದವರು ಹತ್ತು ವರ್ಷ, ಅಂದರೆ ಎರಡು ಅವಧಿಗೆ ಚುನಾವಣೆಗೆ ಸ್ಪರ್ಧೆ ಮಾಡದಂತೆ, ಜೊತೆಗೆ ಯಾವುದೇ ರೀತಿಯಲ್ಲೂ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕಿದೆ. ಅನರ್ಹರಾದವರು ಮರು ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾದರೆ ನೈತಿಕತೆ ಎಲ್ಲಿ ಉಳಿಯುತ್ತದೆ. ಹತ್ತು ವರ್ಷಗಳ ಕಾಲ ಅಂಥವರು ಸದನವನ್ನೆ ಪ್ರವೇಶ ಮಾಡಬಾರದು. ನಿಯಮಾವಳಿಗಳಲ್ಲಿ ಬದಲಾವಣೆ ತರುವುದರ ಜೊತೆಗೆ ಚುನಾವಣಾ ಪ್ರಕ್ರಿಯೆಗಳಲ್ಲಿಯೂ ಸುಧಾರಣೆ ತರಬೇಕಿದೆ. ಇಲ್ಲದಿದ್ದರೆ ಪಕ್ಷಾಂತರ ಪಿಡುಗನ್ನು ನಿರ್ಮೂಲನೆ ಮಾಡುವುದು ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X