Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರದೇಶ: ಮೂವರು ಕೊರೋನ ರೋಗಿಗಳ ರಕ್ತದ...

ಉ.ಪ್ರದೇಶ: ಮೂವರು ಕೊರೋನ ರೋಗಿಗಳ ರಕ್ತದ ಸ್ಯಾಂಪಲ್ ಕದ್ದೊಯ್ದ ಕೋತಿ

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ29 May 2020 7:28 PM IST
share
ಉ.ಪ್ರದೇಶ: ಮೂವರು ಕೊರೋನ ರೋಗಿಗಳ ರಕ್ತದ ಸ್ಯಾಂಪಲ್ ಕದ್ದೊಯ್ದ ಕೋತಿ

ಮೀರತ್: ಮೂವರು ಕೊರೋನ ಸೋಂಕಿತರ ರಕ್ತದ ಸ್ಯಾಂಪಲ್ ಗಳನ್ನು ಕೋತಿಯೊಂದು ಕದ್ದೊಯ್ದ ಘಟನೆ ಉತ್ತರ ಪ್ರದೇಶದ ಅತಿ ದೊಡ್ಡ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಲ್ಯಾಬ್ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದ ಕೋತಿ ಸ್ಯಾಂಪಲ್ ಗಳನ್ನು ಕದ್ದೊಯ್ದಿದೆ ಎನ್ನಲಾಗಿದೆ.

ಮರವೊಂದರಲ್ಲಿ ಕುಳಿತ ಕೋತಿ ಸರ್ಜಿಕಲ್ ಗ್ಲೌಸ್ ಗಳಂತೆ ಕಾಣುವ ವಸ್ತುವನ್ನು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಮೀರತ್ ನ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಇದು ಕೊರೋನ ರೋಗಿಗಳಿಗೆ ಚಿಕಿತ್ಸೆ ನೀಡಲು ಇರುವ ಪ್ರಮುಖ ಆಸ್ಪತ್ರೆಯಾಗಿದೆ. ಘಟನೆ ನಡೆದಿದೆ ಎನ್ನುವುದನ್ನು ಆಸ್ಪತ್ರೆಯ ಸಿಬ್ಬಂದಿ ಖಚಿತಪಡಿಸಿದ್ದಾರೆ. ಆದರೆ ಇದು ಗಂಟಲ ದ್ರವದ ಮಾದರಿಯಲ್ಲ, ಬದಲಾಗಿ ಸಾಮಾನ್ಯವಾಗಿ ರೋಗಿಗಳಿಂದ ಸಂಗ್ರಹಿಸುವ ರಕ್ತದ ಮಾದರಿ ಎಂದಿದ್ದಾರೆ.

In a shocking incident, a monkey snatched blood samples of Covid-19 patients being taken to the LLRM lab. Inquiry set up & the lab technician has been asked to give written explanation about why did he continue to make a video instead of asking for help.#Meerut #Coronavirus pic.twitter.com/N2bCeO2QA2

— Ishita Bhatia (@IshitaBhatiaTOI) May 29, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X