ಬೆಂಗಳೂರು: ಮದ್ಯದ ಅಮಲಿನಲ್ಲಿ ಯುವಕನ ಕೊಲೆ
ಬೆಂಗಳೂರು, ಜೂ.1: ಮದ್ಯದ ಅಮಲಿನಲ್ಲಿ ಯುವಕನೋರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರವಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮಣಿ ಎಂಬಾತ ಮೃತ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ನೇಹಿತರೊಂದಿಗೆ ಮದ್ಯ ಮಾಡುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಣಿ ಅನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಕೆಂಗೇರಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story