Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂಬೈ ತುಳು, ಕನ್ನಡಿಗರ ಸಮಸ್ಯೆಗಳಿಗೆ...

ಮುಂಬೈ ತುಳು, ಕನ್ನಡಿಗರ ಸಮಸ್ಯೆಗಳಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿ : ವೆಲ್ಪೇರ್ ಪಾರ್ಟಿ

ವಾರ್ತಾಭಾರತಿವಾರ್ತಾಭಾರತಿ1 Jun 2020 11:26 PM IST
share

ಮಂಗಳೂರು, ಜೂ. 1:  ಮುಂಬೈ ತುಳುವರು ಮತ್ತು ಕನ್ನಡಿಗರೆಂದರೆ ಕೇವಲ ಉದ್ಯಮಿಗಳ ಕೂಟ ಮಾತ್ರವಾಗಿರದೆ ಅದು ಸಾಕಷ್ಟು ಮಧ್ಯಮ ವರ್ಗದ ಜನರು ಹಾಗೂ ಕಾರ್ಮಿಕ ಬಡಪಾಯಿಗಳನ್ನು ಹೊಂದಿದ್ದು ಕಳೆದ ಎರಡು ತಿಂಗಳುಗಳಿಂದ ಸರಿಯಾದ ಕೆಲಸವಿಲ್ಲದೆ, ವೇತನ ರಹಿತವಾಗಿ ತಮ್ಮ ಒಪ್ಪೊತ್ತಿನ ಆಹಾರಕ್ಕೂ ಬವಣೆ ಪಡುತ್ತಿರುವ ಅದೆಷ್ಟೋ ಜನರು ಕೂಡಾ ಇದೇ ವರ್ಗದಲ್ಲಿದ್ದು ಅವರೆಲ್ಲರೂ ಹೇಗಾದರೂ ಒಮ್ಮೆ ತಮ್ಮ ಊರಿಗೆ ಮರಳಿದರೆ ಸಾಕು ಎನ್ನುವ ಆಶಾಭಾವನೆಯಲ್ಲಿ ಸರಕಾರ ತಮ್ಮನ್ನು, ಅವರವರ ಮನೆಗೆ ಸೇರಿಸುವ ವ್ಯವಸ್ಥೆಯ ಬಗ್ಗೆ ಏನಾದರೊಂದು ನಿರ್ಣಯವನ್ನು ಕ್ಷಿಪ್ರವಾಗಿ ಕೈಗೊಳ್ಳಬಹುದೆಂಬ ದಿನಗಳನ್ನು ಎದುರು ನೋಡುತ್ತಿದ್ದಾರೆ. ಆದ್ದರಿಂದ, ಮುಂಬೈ, ಪುಣೆ, ಮತ್ತು ಮಹಾರಾಷ್ಟ್ರದ ವಿವಿಧೆಡೆಗಳಲ್ಲಿ ಸಿಲುಕಿರುವ ವಿಶೇಷವಾಗಿ ಕರಾವಳಿ ವಲಯದ ತುಳುವರನ್ನು ಸೇರಿದಂತೆ ಎಲ್ಲಾ ಕನ್ನಡಿಗರನ್ನು ಸರಕಾರ ಅವರವರ ಮನೆಗಳಿಗೆ ಅಥವಾ ಅವರವರ ಕುಟುಂಬದವರಿಗೆ ತಲುಪಿಸುವ ಕಾರ್ಯವನ್ನು ಬಹಳ ತುರ್ತಾಗಿ ಕೈಗೊಳ್ಳಬೇಕಾಗಿದೆಯೆಂದು ವೆಲ್ಪೇರ್ ಪಾರ್ಟಿ ಆಪ್ ಇಂಡಿಯ ಇದರ ಜಿಲ್ಲಾಧ್ಯಕ್ಷ ಸುಲೈಮಾನ್ ಕಲ್ಲರ್ಪೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ  ಕೊರೋನ ಭೀತಿಯು ಕರ್ನಾಟಕದಲ್ಲಿನ ಮಟ್ಟಕ್ಕಿಂತ ಅಧಿಕವೇ ಇರುವುದರಿಂದ, ಇನ್ನು ಇವರ ವಾಪಾಸಾತಿಗೆ ಮೀನ-ಮೇಷವೆಣಿಸುವುದರಿಂದಾಗಿ, ಪರಿಸ್ಥಿತಿ ಮತ್ತಷ್ಟು ಹದಗೆಟ್ಟು ಜನರನ್ನು ಅಪಾಯಕ್ಕೆ ದೂಡಿದಂತ ಸನ್ನಿವೇಶ ನಿರ್ಮಾಣಕ್ಕೆ ಕಾರಣವಾಗಬಹುದಲ್ಲದೆ, ಇವೆಲ್ಲವೂ ಸರಕಾರದ ನಿಷ್ಕ್ರಿಯ ನಿಲುವಿನಿಂದಾಗಿರುವುದರಿಂದ, ಸರಕಾರಕ್ಕೆ ಹೆಚ್ಚು ಪ್ರತಿಕೂಲವಾಗಿ ಪರಿಣಮಿಸ ಬಹುದು ಎಂಬುವುದಾಗಿ ಸರಕಾರಕ್ಕೆ ಮುನ್ನೆಚ್ಚರಿಕೆ ನೀಡಿದ ಅವರು ಈ ನಿಟ್ಟಿನಲ್ಲಿ ಸರಕಾರವು ಜೂನ್ 8, 15 ಎಂದು ಗಡುವುಗಳನ್ನು ವಿಸ್ತರಿಸುತ್ತಾ ಇನ್ನಷ್ಟು ದಿನಗಳನ್ನು ಮುಂದೂಡದೆ ಕೂಡಲೇ ಅವರನ್ನು ಹಂತ ಹಂತವಾಗಿ ಕರೆತರುವ ಹಾಗೂ ತರುವಾಯ ಅವರ ಕ್ವಾರಂಟೈನ್ ವ್ಯವಸ್ಥೆಗಳ ಸೂಕ್ತ ಸೌಲಭ್ಯಗಳನ್ನು ಒದಗಿಸುವ ಹೊಣೆಯನ್ನು ಹೊಂದಿದೆಯೆಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X