Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕರಾವಳಿ ಅಭಿವೃಧ್ದಿ...

ಉಡುಪಿ: ಕರಾವಳಿ ಅಭಿವೃಧ್ದಿ ಪ್ರಾಧಿಕಾರದಿಂದ ಮೂಲ ಸೌಲಭ್ಯ ಕಾರ್ಯ

ವಾರ್ತಾಭಾರತಿವಾರ್ತಾಭಾರತಿ4 Jun 2020 5:51 PM IST
share
ಉಡುಪಿ: ಕರಾವಳಿ ಅಭಿವೃಧ್ದಿ ಪ್ರಾಧಿಕಾರದಿಂದ ಮೂಲ ಸೌಲಭ್ಯ ಕಾರ್ಯ

ಉಡುಪಿ, ಜೂ.3: ಗ್ರಾಮಾಂತರ ಜನರ ಅವಶ್ಯಕತೆಗಳನ್ನು ಪೂರೈಸುವಲ್ಲಿ ಸರಕಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮುಖಾಂತರ ಮೂಲ ಸೌಲಭ್ಯ ವನ್ನು ಕಲ್ಪಿಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.

ಇತ್ತೀಚೆಗೆ ಉಡುಪಿ ತಾಲೂಕಿನ ಕಾಪು ವಿಧಾನ ಸಭಾ ಕ್ಷೇತ್ರದ ಪೆರ್ಡೂರಿನ ಪಕ್ಕಾಲು ಎಂಬಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ಹಾಗೂ ಮುದರಂಗಡಿ ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಪಿಲಾರು ಜಾರಂತಾಯ ದೇವಸ್ಥಾನದಿಂದ ಕಲ್ಲಿಮಾರು ಸಂಪರ್ಕ ರಸ್ತೆ, ಪಿಲಾರು ಗ್ರಾಮದ ಜಾಲಮೇಲ್ ಜಂಗಮ ಮಠ ಕಾಲನಿ ರಸ್ತೆ, ಪಿಲಾರು ಪರಾಡಿ ಕೋರ್ದಬ್ಬು ದೈವಸ್ಥಾನದಿಂದ ಕಲ್ಲಿಮಾರುವರೆಗಿನ ರಸ್ತೆ ಕಾಂಕ್ರಿಟೀಕರಣ ಮತ್ತು ಮುದರಂಗಡಿ ಬಯಲುರಂಗ ಮಂದಿರ ಸೇರಿದಂತೆ ಒಟ್ಟು ಸುಮಾರು ಎರಡು ಕೋಟಿ ರೂ.ಗಳ ಕಾಮಗಾರಿಳನ್ನು ವೀಕ್ಷಿಸಿ ಮಾತನಾಡುತಿದ್ದರು.

ಸರಕಾರಿ ಶಾಲಾ ಮೈದಾನದಲ್ಲಿ ಗ್ಯಾಲರಿ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿ ಪರಿಶೀಲನೆ ಸಮಯ ಮುದರಂಗಡಿಯ ಜಿಪಂ ಸದಸ್ಯೆ ಶಿಲ್ಪ ಜಿ.ಸುವರ್ಣ, ಪೆರ್ಡೂರು ಗ್ರಾಪಂ ಉಪಾಧ್ಯಕ್ಷ ಸುರೇಶ್ ಶೇರಿಗಾರ್, ಗ್ರಾಪಂ ಸದಸ್ಯ ದಿನೇಶ್ ಹೆಗ್ಡೆ, ಆನಂದ ಕುಲಾಲ್, ಮಲ್ಲಿಕಾ ಶೆಟ್ಟಿ, ಸದಾನಂದ ಕುಲಾಲ್, ಸುಭಾಷ್ ನಾಯಕ, ತುಕಾರಾಂ ಪೆರ್ಡೂರು, ಶಿವರಾಂ ಭಂಡಾರಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಪ್ರಭು ಹಾಗೂ ಸ್ಥಳೀಯ ಬಿ.ಜೆ.ಪಿ ಮುಖಂಡರು ಹಾಜರಿದ್ದರು.

ಅಲ್ಲದೇ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ’ ಸೋಜಾ, ವಲಯಾಧಿಕಾರಿ ಕೆ. ಚಂದ್ರಕಾಂತ್, ಪ್ರಭಾಕರ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕೆ.ಆರ್.ಐ.ಡಿ.ಎಲ್. ಉಡುಪಿ ಮತ್ತು ಇಂಜಿನಿಯರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X