Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್-19ನಿಂದ ನಷ್ಠ: ಹಣ್ಣು ಮತ್ತು...

ಕೋವಿಡ್-19ನಿಂದ ನಷ್ಠ: ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಪರಿಹಾರ

ವಾರ್ತಾಭಾರತಿವಾರ್ತಾಭಾರತಿ4 Jun 2020 9:38 PM IST
share

ಉಡುಪಿ, ಜೂ.4: ಕೋವಿಡ್-19ರ ಕಾರಣ ದೇಶದಲ್ಲಿ ವಿಧಿಸಿರುವ ಲಾಕ್ ಡೌನ್‌ನಿಂದ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಹೆಕ್ಟೇರ್‌ಗೆ 15,000 ರೂ.ಪರಿಹಾರವನ್ನು ಗರಿಷ್ಠ ಒಂದು ಹೆಕ್ಟೇರ್ ವಿಸ್ತೀರ್ಣಕ್ಕೆ ಘೋಷಿಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ಬಾಳೆ, ಅನಾನಸ್ಸು, ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳಿಗೆ ಪರಿಹಾರ ನೀಡಲು ಅವಕಾಶ ಕಲ್ಲಿಸಲಾಗಿದೆ.

ಅನಾನಸ್ಸು ಬೆಳೆಗೆ ಸಂಬಂಧಿಸಿದಂತೆ 2019-20 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಯ ಅನುಗುಣವಾಗಿ ಪರಿಹಾರವನ್ನು ವಿತರಿಸ ಲಾಗುವುದು. ಇದಕ್ಕೆ ಆಯ್ಕೆಯಾಗುವ ರೈತರ ಪಟ್ಟಿಯನ್ನು ತೋಟಗಾರಿಕೆ ಇಲಾಖೆಯ ತಾಲೂಕು ಕಛೇರಿ, ತಹಶೀಲ್ದಾರರ ಕಚೇರಿ, ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಿಸಿದ ಗಾ್ರಪಂಗಳಲ್ಲಿ ಪ್ರಕಟಿಸಲಾಗುವುದು.

ಅದರಂತೆ ಉಡುಪಿ ಜಿಲ್ಲೆಯಲ್ಲಿ ಬಾಳೆ, ಅನಾನಸ್ಸು, ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳಿಗೆ ಪರಿಹಾರ ನೀಡಲು ಅವಕಾಶ ಕಲ್ಲಿಸಲಾಗಿದೆ. ಅನಾನಸ್ಸು ಬೆಳೆಗೆ ಸಂಬಂಧಿಸಿದಂತೆ 2019-20 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಯ ಅನುಗುಣವಾಗಿ ಪರಿಹಾರವನ್ನು ವಿತರಿಸಲಾಗುವುದು. ಇದಕ್ಕೆ ಆಯ್ಕೆಯಾಗುವ ರೈತರ ಪಟ್ಟಿಯನ್ನು ತೋಟಗಾರಿಕೆ ಇಲಾಖೆಯ ತಾಲೂಕು ಕಛೇರಿ, ತಹಶೀಲ್ದಾರರ ಕಚೇರಿ, ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಿಸಿದ ಗ್ರಾಪಂಗಳಲ್ಲಿ ಪ್ರಕಟಿಸಲಾಗುವುದು. ಕೋವಿಡ್-19ನಿಂದಾಗಿ ವಿಧಿಸಿರುವ ಲಾಕ್‌ಡೌನ್‌ನಿಂದಾಗಿ ಇದೇ ಮಾರ್ಚ್ ತಿಂಗಳ ಕೊನೆಯ ವಾರದಿಂದ ಮೇ ತಿಂಗಳವರೆಗೆ ಬಾಳೆ (ಅಂತರ ಬೆಳೆ ಹಾಗೂ ಕೈತೋಟ ಬೆಳೆ ಹೊರತುಪಡಿಸಿ ವಾಣಿಜ್ಯ ಬೆಳೆಯಾಗಿ ಬೆಳೆದಿರುವ ರೈತರು), ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳನ್ನು ಮಾರಾಟ ಮಾಡಲಾಗದೆ ಸಂಕಷ್ಟ ಅನುಭವಿಸಿರುವ ರೈತರು ಅರ್ಜಿ ನಮೂನೆಗಳನ್ನು ಇಲಾಖಾ ಕಚೇರಿಗಳಿಂದ ಪಡೆದು, ಭರ್ತಿ ಮಾಡಿ, ಪಹಣಿ, ಆಧಾರ್‌ನ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸ್ವಯಂದೃಢಿಕರಣ ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ಜೂ.15ರೊಳಗೆ, ತಾಲೂಕು ತೋಟಗಾರಿಕೆ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಬಳಿಕ ಅರ್ಜಿದಾರರ ಸ್ಥಳ ಪರಿಶೀಲನೆಯನ್ನು ಜಂಟಿ ಪರಿಶೀಲನಾ ತಂಡದಿಂದ ಕೈಗೊಂಡು ನಿಯಮಾನುಸಾರ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು.

ಪರಿಹಾರ ಪಾವತಿಸಲು ಇರುವ ಮಾನದಂಡಗಳು: 2020ನೇ ಮಾರ್ಚ್ 2ನೇ ವಾರದ ನಂತರ ಕಟಾಗೆ ಬಂದಿರುವ ಫಸಲಿಗೆ ಮಾತ್ರ ಪರಿಹಾರದನವನ್ನು ವಿತರಿಸಲಾಗುವುದು. ಈ ಬಗ್ಗೆ ರೈತರು ಸ್ವಯಂದೃಡೀಕರಣ/ಮುಚ್ಚಳಿಕೆ ನೀಡಬೇಕು. ಪರಿಹಾರ ಪಾವತಿಸುವ ರೈತರ ಹೆಸರಿನಲ್ಲಿ ಜಮೀನು ಹೊಂದಿರ ಬೇಕು. ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಸಲ್ಲಿಸಬೇಕು,. ಮಹಿಳಾ ಖಾತೆದಾರರಿದ್ದಲ್ಲಿ, ಮಹಿಳೆಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು. ಮಾರ್ಚ್ 4ನೇ ವಾರದ ನಂತರ ನಾಟಿ ಮಾಡಿದ ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳು ಪರಿಹಾರಕ್ಕೆ ಅರ್ಹರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಜಿಲ್ಲೆ: 0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ ತಾಲೂಕು: 0820-2522837, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕುಂದಾಪುರ ತಾಲೂಕು: 08254-230813, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಕಾರ್ಕಳ ತಾಲೂಕು: 08258-230288 ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X