ಮಂಗಳೂರು: ಆರ್ಟಿಇ ಪ್ರವೇಶ ಆರಂಭ
ಮಂಗಳೂರು, ಜೂ.6: ಪ್ರಸಕ್ತ 2020-21ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯ್ದೆ ಅಡಿ ಪ್ರವೇಶ ಪ್ರಕ್ರಿಯೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆರಂಭಿಸಿದ್ದು, ಅರ್ಜಿ ಸಲ್ಲಿಸಲು ಜೂ.10ರಿಂದ 24ರವರೆಗೆ ಅವಧಿ ನಿಗದಿಪಡಿಸಿದೆ.
ಈ ಅವಧಿಯಲ್ಲಿ ಸಾಪ್ಟ್ವೇರ್ ಲಭ್ಯವಿದ್ದು, ಸಾರ್ವಜನಿಕರು/ ಪೋಷಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story