Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನದಿಂದ ಮೃತಪಟ್ಟ ವ್ಯಕ್ತಿಯ...

ಕೊರೋನದಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಗುಂಡಿಗೆ ಎಸೆದರು!: ಆಘಾತಕಾರಿ ವಿಡಿಯೋ

ವಾರ್ತಾಭಾರತಿವಾರ್ತಾಭಾರತಿ7 Jun 2020 2:56 PM IST
share
ಕೊರೋನದಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಗುಂಡಿಗೆ ಎಸೆದರು!: ಆಘಾತಕಾರಿ ವಿಡಿಯೋ

ಚೆನ್ನೈ: ಕೊರೋನ ವೈರಸ್ ನಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಮೃತದೇಹವನ್ನು ಸರಕಾರ  ನೇಮಿಸಿದ ಕೆಲಸಗಾರರು ಗುಂಡಿಗೆ ಎಸೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ಸೃಷ್ಟಿಸಿದೆ. ಪುದುಚೇರಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಆ್ಯಂಬುಲೆನ್ಸ್ ನಲ್ಲಿ ಮೃತದೇಹವನ್ನು ತರುವ ಸಿಬ್ಬಂದಿ ನಂತರ ಅದನ್ನು ಗುಂಡಿಗೆ ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತದೇಹವನ್ನು ಗುಂಡಿಗೆ ಎಸೆದಿದ್ದೇವೆ ಎಂದು ಅದರಲ್ಲೊಬ್ಬಾತ ಹೇಳುವುದು ಮತ್ತು ಅದಕ್ಕೆ ಅಧಿಕಾರಿಯೊಬ್ಬ ಸರಿ ಎಂದು ಹೇಳುವುದು ವಿಡಿಯೋದಲ್ಲಿ ಕಾಣಿಸುತ್ತದೆ.

ಕೊರೋನದಿಂದ ಮೃತಪಟ್ಟವರ ಮೃತದೇಹಗಳ ಅಂತ್ಯಸಂಸ್ಕಾರದ ವೇಳೆ ಪಾಲಿಸಬೇಕಾದ ಶಿಷ್ಟಾಚಾರಗಳನ್ನು ಪಾಲಿಸಲಾಗಿಲ್ಲ ಎನ್ನುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಈ ಮೃತದೇಹ ಚೆನ್ನೈ ನಿವಾಸಿಯೊಬ್ಬರದ್ದು ಎಂದು ವರದಿಯಾಗಿದೆ.

Body of a Chennai man who had COVID 19 was physically thrown in the burial ground pit near Villiyanur in Puducherry.@ramyakannan @dsureshkumar pic.twitter.com/zCOmurl0fV

— R SIVARAMAN (@SIVARAMAN74) June 6, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X