ಉಡುಪಿ ಜಿಲ್ಲೆಯಲ್ಲಿ 18 ಮೀ.ಮೀ. ಮಳೆ
ಉಡುಪಿ, ಜೂ.7: ಕಳೆದ 24 ಗಂಟೆ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 18 ಮೀ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಉಡುಪಿ ತಾಲೂಕಿನಲ್ಲಿ 23 ಮೀ.ಮೀ., ಕುಂದಾಪುರ ತಾಲೂಕಿನಲ್ಲಿ 20 ಮೀ.ಮೀ. ಹಾಗೂ ಕಾರ್ಕಳ ತಾಲೂಕಿನಲ್ಲಿ 11 ಮೀ.ಮೀ. ಮಳೆಯಾಗಿದೆ. ಆದರೆ ಜಿಲ್ಲೆಯ ಯಾವುದೇ ಭಾಗದಲ್ಲಿ ಮಳೆಯಿಂದ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
Next Story





