Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಮರಕೊಗಾವಾತೊ ನೂರು ಬ್ಯಾರಿಙ’ ಗ್ರಂಥ...

‘ಮರಕೊಗಾವಾತೊ ನೂರು ಬ್ಯಾರಿಙ’ ಗ್ರಂಥ ರಚನೆಗೆ ಮಾಹಿತಿ ನೀಡಲು ಮನವಿ

ವಾರ್ತಾಭಾರತಿವಾರ್ತಾಭಾರತಿ8 Jun 2020 1:12 PM IST
share

ಮಂಗಳೂರು, ಜೂ. 8: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ‘ಮರಕೊಗಾವಾತೊ ನೂರು ಬ್ಯಾರಿಙ’ (ಮರೆಯಲಾಗದ ನೂರು ಬ್ಯಾರಿ ಮಹನೀಯರು) ಎಂಬ ವ್ಯಕ್ತಿ ಪರಿಚಯಗಳನ್ನು ಒಳಗೊಂಡ ಗ್ರಂಥ ಮಾಲಿಕೆಯನ್ನು ಪ್ರಕಟಿಸಲು ನಿರ್ಧರಿಸಿದೆ. ಅದರಂತೆ ಕರ್ನಾಟಕ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಗಳಿಸಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಬ್ಯಾರಿ ಮಹನೀಯರ ಬಗ್ಗೆ ಸಾರ್ವಜನಿಕರಿಂದ ಮಾಹಿತಿಯನ್ನು ಕೋರಲಾಗಿದೆ.

ಈ ಮಾಹಿತಿಗಳ ಪೈಕಿ ಪ್ರಾಶಸ್ತ್ಯ ಪಡೆದ ನೂರು ವ್ಯಕ್ತಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಒಬ್ಬರಿಗೆ 3 ರಿಂದ 5 ಪುಟಗಳು ಮೀಸಲಿಡಲಾಗುವುದು. ಇದರಲ್ಲಿ ಮಹನೀಯರ ವ್ಯಕ್ತಿ ಪರಿಚಯ, ಸಾಧನೆ, ಅಪರೂಪದ ಸಂಗ್ರಹ ಚಿತ್ರಗಳು ಅಡಕವಾಗಿರುತ್ತದೆ. ಸಾರ್ವಜನಿಕರು ಬ್ಯಾರಿ ಭಾಷೆ, ಕಲೆ, ಸಾಹಿತ್ಯ, ರಾಜಕೀಯ, ಸಾಮಾಜಿಕ, ಶಿಕ್ಷಣ, ಔದ್ಯೋಗಿಕ, ಸರಕಾರದ ಮಾಜಿ ಹಾಗೂ ಹಾಲಿ ನೌಕರರು, ಸಾಂಸ್ಕೃತಿಕ ಸಂಘಟಕರು ಮುಂತಾದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಬ್ಯಾರಿ ಮಹನೀಯರ ಬಗ್ಗೆ ಅಕಾಡಮಿಯ ಕಚೇರಿಯ ವಾಟ್ಸಪ್ ಸಂಖ್ಯೆ 7483946578 (ಕಚೇರಿ ಸಮಯದಲ್ಲಿ ಮಾತ್ರ)ಕ್ಕೆ ಅಥವಾ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ, ಸಾಮರ್ಥ್ಯ ಸೌಧ, ಮಂಗಳೂರು ತಾಲೂಕು ಪಂಚಾಯತ್ ಹಳೆ ಕಟ್ಟಡ, 2ನೇ ಮಹಡಿ, ಮಿನಿ ಧಾನಸೌಧದ ಬಳಿ, ಮಂಗಳೂರು 575001 ಈ ವಿಳಾಸಕ್ಕೆ ಹೆಸರನ್ನು ಸೂಚಿಸಬಹುದು ಅಥವಾ 3 ರಿಂದ 5 ಪುಟಗಳ ಮಾಹಿತಿಯನ್ನು ಒದಗಿಸಬಹುದು. ಪೂರ್ಣ ಮಾಹಿತಿ ಒದಗಿಸಿದವರ ಹೆಸರನ್ನು ಗ್ರಂಥದಲ್ಲಿ ನಮೂದಿಸಲಾಗುವುದು.

ಇದು ಮುಂದಿನ ಪೀಳಿಗೆಗೆ ಹಾಗೂ ಇತಿಹಾಸದಲ್ಲಿ ಅಚ್ಚೊತ್ತಿ ನಿಲ್ಲುವ ಬ್ಯಾರಿ ಮಹನೀಯರ ಕುರಿತು ಇರುವ ಐತಿಹಾಸಿಕ ಗ್ರಂಥವಾಗಿರುವುದರಿಂದ ಸಾರ್ವಜನಿಕರು ಈ ಬಗ್ಗೆ ಅಕಾಡಮಿಯ ಮಹತ್ತರವಾದ ಯೋಜನೆಯಲ್ಲಿ ಕೈಜೋಡಿಸಬೇಕು ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಮನವಿ ಮಾಡಿತ್ತಾರೆ.

ಬ್ಯಾರಿ ಮತ್ತು ಮಲಾಮೆ ಭಾಷಿಗರಲ್ಲದ ಉರ್ದು, ಕೇರಳ ಮಲಯಾಳಂ ಹಾಗೂ ಇನ್ನಿತರ ಭಾಷಿಕರು ಈ ಗ್ರಂಥದ ವ್ಯಾಪ್ತಿಗೆ ಒಳಪಡುವುದಿಲ್ಲ. ಹೆಚ್ಚಿನ ಮಾಹಿತಿಗೆ ಪುಸ್ತಕ ಪ್ರಕಟನಾ ಸಮಿತಿಯ ಸದಸ್ಯರಾದ ಹಂಝ ಮಲಾರ್ (ಮೊ : 9481017495), ಜಲೀಲ್ ಮುಕ್ರಿ (ಮೊ : 9945479369), ಆಯಿಶಾ ಯು.ಕೆ (ಮೊ: 9035308709) ಇವರನ್ನು ಸಂಪರ್ಕಿಸಬಹುದು ಎಂದು ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X