Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ನರ್ಮ್ ಬಸ್ ಶಾಶ್ವತ ಸ್ಥಗಿತಕ್ಕೆ...

ಸರಕಾರಿ ನರ್ಮ್ ಬಸ್ ಶಾಶ್ವತ ಸ್ಥಗಿತಕ್ಕೆ ಹುನ್ನಾರ; ಉಡುಪಿ ಬ್ಲಾಕ್ ಕಾಂಗ್ರೆಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ8 Jun 2020 7:53 PM IST
share

ಉಡುಪಿ, ಜೂ. 8: ಪ್ರಮೋದ್ ಮಧ್ವರಾಜ್ ಸಚಿವರಾಗಿದ್ದಾಗ ಖಾಸಗಿ ಬಸ್ ಮಾಲಕರ ಲಾಬಿಯನ್ನು ಎದುರಿಸಿ ವಿದ್ಯಾರ್ಥಿಗಳಿಗೆ, ನಿತ್ಯ ಪ್ರಯಾಣಿಕ ರಿಗೆ ಮಿತದರದಲ್ಲಿ ಬಸ್‌ನಲ್ಲಿ ಸಂಚರಿಸಲು ಪರಿಸರ ಸ್ನೇಹಿ ಹಸಿರು ಬಣ್ಣದ ನರ್ಮ್ ಬಸ್‌ಗಳನ್ನು ಉಡುಪಿಯಲ್ಲಿ ಪ್ರಾರಂಭಿಸಿದ್ದರು. ಇದೀಗ ಅವುಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸಲು ಹುನ್ನಾರವೊಂದು ನಡೆಯುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ.

ಕೋವಿಡ್-19 ಲಾಕ್‌ಡೌನ್‌ನಿಂದ ಸುಮಾರು 2 ತಿಂಗಳು ಸರಕಾರಿ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದ್ದು, ಲಾಕ್‌ಡೌನ್ ತೆರವು ಗೊಂಡಿದ್ದರೂ ಜಿಲ್ಲಾಡಳಿತ ಹಾಗೂ ಶಾಸಕರು ಖಾಸಗಿ ಬಸ್ಸಿನ ಮಾಲಕರ ಲಾಬಿಯಿಂದ ನರ್ಮ್ ಬಸ್‌ನ್ನು ನಿಗದಿತ ಮಾರ್ಗದಲ್ಲಿ ಇನೂ್ನ ಪ್ರಾರಂಭಿಸಿಲ್ಲ ಎಂದು ಅದು ದೂರಿದೆ.

ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿಗಳ ಹಾಗೂ ನಿತ್ಯ ಪ್ರಯಾಣಿಕರಿಗೆ ರಿಯಾಯಿತಿ ದರವನ್ನು ರದ್ಧುಗೊಳಿಸಲಾಗಿದೆ. ಅಲ್ಲದೆ ಶೇ.15 ಬಸ್ ದರವನ್ನು ಹೆಚ್ಚಿಸುವ ಮೂಲಕ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ನಾಗರಿಕರ ಗಾಯದ ಮೇಲೆ ಬರೆ ಎಳೆಯಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಕಡಿಮೆ ಯಾದರೂ ಪೆಟ್ರೋಲ್ ಡೀಸೆಲ್ ದರವನ್ನು ತೆರಿಗೆ ಸರಿಹೊಂದಿಸಲು ಹೆಚ್ಚಿಸುವ ಮೂಲಕ ಕೇಂದ್ರ ಸರಕಾರ ಜನರನ್ನು ಸಂಕಷ್ಟಕ್ಕೆ ತಳ್ಳಿದೆ.

ನರ್ಮ್ ಬಸ್ ಬರುವಾಗ, ಖಾಸಗಿ ಬಸ್ ಮಾಲಕರು, ಈಗಿನ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರು ಸರಕಾರಿ ಬಸ್‌ಗೆ ಪರವಾನಿಗೆ ತಡೆಯಲು ಶತಪ್ರಯತ್ನ ಮಾಡಿದ್ದರು. ಅವರೇ ಈಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಆದುದರಿಂದ ಖಾಸಗಿ ಲಾಬಿಯಿಂದ ಉಡುಪಿಯ ಜನೋಪಯೋಗಿ ನರ್ಮ್ ಬಸ್ ಶಾಶ್ವತ ಸ್ಥಗಿತಗೊಂಡರೆ ಆಶ್ಚರ್ಯಪಡಬೇಕಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ನಗರಸಭಾ ಸದಸ್ಯ ರಮೇಶ್ ಕಾಂಚನ್, ಎಸ್‌ಸಿ ಸೆಲ್ ಅಧ್ಯಕ್ಷ ಗಣೇಶ್ ನೆರ್ಗಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X