Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 50ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತ್ಯಧಿಕ...

50ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತ್ಯಧಿಕ ಕೊರೋನ ಪ್ರಕರಣಗಳು

ಮುನ್ಸಿಪಲ್ ವ್ಯಾಪ್ತಿಗಳಲ್ಲಿ ಕೇಂದ್ರೀಯ ತಂಡಗಳ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ9 Jun 2020 7:31 PM IST
share
50ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತ್ಯಧಿಕ ಕೊರೋನ ಪ್ರಕರಣಗಳು

ಹೊಸದಿಲ್ಲಿ,ಜೂ.9: ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 50ಕ್ಕೂ ಅಧಿಕ ಜಿಲ್ಲೆಗಳು ಮತ್ತು ಮುನ್ಸಿಪಲ್ ವ್ಯಾಪ್ತಿಗಳಲ್ಲಿ ಸೋಂಕು ಹರಡುವಿಕೆ ನಿಯಂತ್ರಣ ಮತ್ತು ನಿರ್ವಹಣೆಯಲ್ಲಿ ಸ್ಥಳೀಯ ಆಡಳಿತಗಳಿಗೆ ನೆರವಾಗಲು ಉನ್ನತ ಮಟ್ಟದ ಕೇಂದ್ರೀಯ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

 ಶಂಕಿತರ ಪರೀಕ್ಷೆ ನಡೆಸಲು ಅಡಚಣೆಗಳು, ಪ್ರತಿ ಮಿಲಿಯನ್ ಜನಸಂಖ್ಯೆಗೆ ಅತಿ ಕಡಿಮೆ ಪರೀಕ್ಷೆಗಳು, ಹೆಚ್ಚುತ್ತಿರುವ ದೃಢೀಕೃತ ಪ್ರಕರಣಗಳು, ಮುಂದಿನ ಎರಡು ತಿಂಗಳುಗಳಲ್ಲಿ ನಿರ್ವಹಣಾ ಸಾಮರ್ಥ್ಯದಲ್ಲಿ ಕೊರತೆಯಾಗುವ ಅಪಾಯ, ಸಂಭಾವ್ಯ ಹಾಸಿಗೆಗಳ ಕೊರತೆ, ಸಕ್ರಿಯ ಪ್ರಕರಣಗಳಲ್ಲಿ ದಿಢೀರ್ ಏರಿಕೆಯಂತಹ ಸವಾಲುಗಳನ್ನು ಎದುರಿಸಲು ಈ ತಂಡಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೆರವಾಗುತ್ತಿವೆ ಎಂದು ಅದು ಹೇಳಿದೆ.

ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು,ರಾಜಸ್ಥಾನ, ಅಸ್ಸಾಂ, ಗುಜರಾತ, ಕರ್ನಾಟಕ, ಉತ್ತರಾಖಂಡ, ಮಧ್ಯಪ್ರದೇಶ, ಪ.ಬಂಗಾಳ, ದಿಲ್ಲಿ, ಬಿಹಾರ,ಉತ್ತರ ಪ್ರದೇಶ ಮತ್ತು ಒಡಿಶಾ ಈ 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೇರಿವೆ.

ಮೂವರು ಸದಸ್ಯರ ಪ್ರತಿ ಕೇಂದ್ರೀಯ ತಂಡದಲ್ಲಿ ಇಬ್ಬರು ಜನಾರೋಗ್ಯ ತಜ್ಞರು/ಸಾಂಕ್ರಾಮಿಕ ರೋಗಗಳ ತಜ್ಞರು/ವೈದ್ಯರು ಹಾಗೂ ಹಿರಿಯ ಜಂಟಿ ಕಾರ್ಯದರ್ಶಿ ಮಟ್ಟದ ನೋಡಲ್ ಅಧಿಕಾರಿಯೋರ್ವರು ಇರುತ್ತಾರೆ.

  ಈ ತಂಡಗಳು ಜಿಲ್ಲೆಗಳು ಮತ್ತು ನಗರಗಳಲ್ಲಿ ನಿಯಂತ್ರಣ ಕ್ರಮಗಳ ಅನುಷ್ಠಾನ ಮತ್ತು ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ವೈದ್ಯಕೀಯ ನಿರ್ವಹಣೆಯನ್ನು ನೋಡಿಕೊಳ್ಳಲು ಕ್ಷೇತ್ರಕ್ಕಿಳಿದು ಕಾರ್ಯ ನಿರ್ವಹಿಸುತ್ತಿವೆ ಹಾಗೂ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿವೆ ಎಂದೂ ಸಚಿವಾಲಯವು ತಿಳಿಸಿದೆ.

ಹಲವಾರು ಜಿಲ್ಲೆಗಳು ಮತ್ತು ನಗರಸಭೆಗಳು ಕೇಂದ್ರೀಯ ತಂಡಗಳೊಂದಿಗೆ ಸಮನ್ವಯಕ್ಕಾಗಿ ವೈದ್ಯಕೀಯ ಮತ್ತು ಆಡಳಿತಾತ್ಮಕ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ಈಗಾಗಲೇ ರಚಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X