Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ನಿಯಂತ್ರಣಕ್ಕೆ ಬರುವ ತನಕ...

ಕೊರೋನ ನಿಯಂತ್ರಣಕ್ಕೆ ಬರುವ ತನಕ ಶಾಲೆಗಳನ್ನು ತೆರೆಯದಿರಿ : ಎಸ್ಕೆಎಸ್ಸೆಸ್ಸೆಫ್

ವಾರ್ತಾಭಾರತಿವಾರ್ತಾಭಾರತಿ10 Jun 2020 1:21 PM IST
share
ಕೊರೋನ ನಿಯಂತ್ರಣಕ್ಕೆ ಬರುವ ತನಕ ಶಾಲೆಗಳನ್ನು ತೆರೆಯದಿರಿ : ಎಸ್ಕೆಎಸ್ಸೆಸ್ಸೆಫ್

ಮಂಗಳೂರು : ಕೋವಿಡ್ 19 ಭೀತಿಯಿಂದ ಶಾಲೆಗಳ ಪುನಾರಂಭದ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು ಈ ಸೋಂಕು ನಿಯಂತ್ರಣಕ್ಕೆ ಬರುವ ತನಕ ಅಥವಾ ಅದಕ್ಕೆ ಪ್ರಾಥಮಿಕ ಔಷಧಿ ಕಂಡು ಹಿಡಿಯುವ ತನಕ ಶಾಲೆಯನ್ನು ಪುನಾರಂಭಿಸುವುದನ್ನು ಮುಂದೂಡುವಂತೆ ಆಗ್ರಹಿಸಿ
ಎಸ್ಕೆಎಸ್ಸೆಸ್ಸೆಫ್ ಟ್ರೆಂಡ್ ಜಿಲ್ಲಾ ಸಮಿತಿ ಜಿಲ್ಲಾ ಶಿಕ್ಷಣಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಕೋವಿಡ್ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿದ್ದು ಜನ ಸಾಮಾನ್ಯರ ಮನದಲ್ಲಿ ಭೀತಿಯ ವಾತಾವರಣ ಸೃಷ್ಠಿಯಾಗಿದೆ. ಪ್ರಸ್ತುತ ಕೋವಿಡ್-19 ಕರಿ ನೆರಳಲ್ಲಿ ಶಾಲೆಗಳ ಪುನರಾರಂಭದ ಬಗ್ಗೆ ಬಹಳಷ್ಟು ಪರ- ವಿರೋಧ ಚರ್ಚೆಗಳು ನಡೆಯುತ್ತಿವೆ. ಕೋವಿಡ್-19 ಕೊರೋನ ಸೋಂಕು ನಮ್ಮ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಮ್ಮ ರಾಜ್ಯವೂ ಇದಕ್ಕೆ ಹೊರತಾಗಿಲ್ಲ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಮ್ಮ ಎಳೆಯ ಮಕ್ಕಳನ್ನು ಅಪಾಯಕ್ಕೆ ತಳ್ಳಿ ಹಾಕುವುದು ಸರಿಯಲ್ಲ. ನಮ್ಮ ಮಕ್ಕಳನ್ನು ಪ್ರಯೋಗ ವಸ್ತುಗಳಾಗಿ ಉಪಯೋಗಸದಿರಿ ಎಂದು ಮನವಿ ಮಾಡಿದರು.

ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬರುವವರೆಗೆ ಅಥವಾ ಅದಕ್ಕೆ ಪ್ರಾಥಮಿಕ ಔಷಧಿ ಕಂಡು ಹಿಡಿಯುವವರೆಗೆ ಶಾಲಾ ಪುನರಾರಂಭ ವನ್ನು ಮುಂದೂಡಬೇಕು. ಪಾಳಿಯಲ್ಲಿ ನಡೆಸುವ ಶಾಲೆಗಳು, ಭಯದ ವಾತಾವರಣದಲ್ಲಿ ನಡೆಸುವ ತರಗತಿಗಳು, ಎಳೆಯ ಮಕ್ಕಳಿಗೆ ಮಾರಕವಾಗಬಹುದು. ಇದರಲ್ಲಿ ಲಾಭಕ್ಕಿಂತ ನಷ್ಟವೇ ಹೆಚ್ಚಾಗಬಹುದು ಎಂದು ಎಸ್ಕೆಎಸ್ಸೆಸ್ಸೆಫ್ ನಾಯಕ ಇಕ್ಬಾಲ್ ಬಾಳಿಲ ತಿಳಿಸಿದರು. ಶಾಲಾ ಆರಂಭವವನ್ನು ಅನಿರ್ದಿಷ್ಟಾವಧಿಗೆ ಮುಂದೂಡಬೇಕೆಂದು ಹಾಗೂ ನಮ್ಮ ಮನವಿಯನ್ನು ಪುರಸ್ಕರಿಸಬೇಕು ಎಂದು ರಾಜ್ಯ ಶಿಕ್ಷಣ ಸಚಿವರನ್ನು ಒತ್ತಾಯಿಸಲಾಯಿತು. 

ಮನವಿ ನೀಡಿದ ಬಳಿಕ ಶಿಕ್ಷಣಾಧಿಕಾರಿಗಳ ಜೊತೆ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಟ್ರೆಂಡ್ ಕೇಂದ್ರ ಸಮಿತಿ ಸದಸ್ಯ ಇಕ್ಬಾಲ್ ಬಾಳಿಲ, ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ಸಿದ್ದೀಖ್ ಅಬ್ದುಲ್ ಖಾದರ್ ಬಂಟ್ವಾಳ, ಟ್ರೆಂಡ್ ಜಲ್ಲಾಧ್ಯಕ್ಷ ಅಬ್ದುಲ್ ಸಮದ್ ಸಾಲೆತ್ತೂರು ಟ್ರೆಂಡ್ ಜಿಲ್ಲಾ ಕನ್ವಿನರ್ ಅಬ್ದುಲ್ ಸಲಾಂ ಅಡ್ಡೂರು ಹಾಗೂ ಇಸ್ರಾರ್ ಗೂಡಿನಬಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X