ವಕ್ಫ್ ನೋಂದಾಯಿತ ಮಸೀದಿಗಳ ಲೆಕ್ಕಪತ್ರ ಸಲ್ಲಿಕೆಗೆ ಸೂಚನೆ
ಮಂಗಳೂರು, ಜೂ.10: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಕ್ಫ್ ನೋಂದಾಯಿತ ಮಸೀದಿ, ದರ್ಗಾ ಸಂಸ್ಥೆಗಳು 2019-20 ನೇ ಸಾಲಿನ ವಾರ್ಷಿಕ ಆಯವ್ಯಯ ಪಟ್ಟಿಯನ್ನು ನಿಗದಿತ ನಮೂನೆಗಳಲ್ಲಿ ಜಿಲ್ಲಾ ವಕ್ಫ್ ಕಚೇರಿಗೆ ಜೂನ್ ತಿಂಗಳೊಳಗಾಗಿ ಕಡ್ಡಾಯವಾಗಿ ಸಲ್ಲಿಸಬೇಕು.
ನಮೂನೆಗಳು ಜಿಲ್ಲಾ ವಕ್ಫ್ ಕಚೇರಿಯಲ್ಲಿ ಪಡೆದುಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





