Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಾಯಿಮಾತಿನ ಹೇಳಿಕೆ ಸರಿಯಲ್ಲ, ಅಧಿಕೃತ...

ಬಾಯಿಮಾತಿನ ಹೇಳಿಕೆ ಸರಿಯಲ್ಲ, ಅಧಿಕೃತ ಆದೇಶ ನೀಡಿ: ಡಿ.ಕೆ.ಸುರೇಶ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ11 Jun 2020 1:15 PM IST
share
ಬಾಯಿಮಾತಿನ ಹೇಳಿಕೆ ಸರಿಯಲ್ಲ, ಅಧಿಕೃತ ಆದೇಶ ನೀಡಿ: ಡಿ.ಕೆ.ಸುರೇಶ್ ಆಗ್ರಹ

ಬೆಂಗಳೂರು, ಜೂ.11: ಜೂ.14ರಂದು ನಡೆಸಲುದ್ದೇಶಿಸಿದ್ದ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಿರುವುದಾಗಿ ಮುಖ್ಯಮಂತ್ರಿ ಬಾಯಿಮಾತಿನ ಹೇಳಿಕೆ ಮಾತ್ರ ನೀಡಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನಮಗೆ ಬಂದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಅವರ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಕಾರ್ಯಕ್ರಮಕ್ಕೆ ಅನುಮತಿ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದೇವೆ. ಆ ಅರ್ಜಿಗೆ ಸಹಮತ ವ್ಯಕ್ತಪಡಿಸಿ ಅಧಿಕೃತವಾಗಿ ಅನುಮತಿ ನೀಡಿದರೆ ಉತ್ತಮ ಎಂದ ಸುರೇಶ್ ಹೇಳಿದ್ದಾರೆ.

ಅನುಮತಿ ನೀಡಿದ್ದಕ್ಕೆ ಸಿಎಂಗೆ ಧನ್ಯವಾದ ಸಲ್ಲಿಸಿದ ಡಿಕೆಶಿ
 ಈ ನಡುವೆ ತಾನು ‘‘ಕೆಪಿಸಿಸಿ ಅಧ್ಯಕ್ಷರಾಗಿ ’ಪ್ರತಿಜ್ಞಾ’ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಸಿಕ್ಕಿರುವುದು ಖುಷಿ ತಂದಿದೆ. ಕೋಟಿ ಕಾಂಗ್ರೆಸ್ ಕಾರ್ಯಕರ್ತರ, ಬೆಂಬಲಿಗರ, ಅಭಿಮಾನಿಗಳ ಆಗ್ರಹಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಧನ್ಯವಾದಗಳು. ಕಾರ್ಯಕ್ರಮದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು’’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

Thank you @CMofKarnataka for permitting us to go ahead with 'Prathigna' event. A new date will be confirmed in due course after discussing with party leaders shortly.

— DK Shivakumar (@DKShivakumar) June 11, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X