Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿವಕುಮಾರ ಸ್ವಾಮೀಜಿ-ಬಾಲಗಂಗಾಧರನಾಥ...

ಶಿವಕುಮಾರ ಸ್ವಾಮೀಜಿ-ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರಿನಲ್ಲಿ ಪಾರಂಪರಿಕ ಕೇಂದ್ರ ಸ್ಥಾಪನೆ: ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ12 Jun 2020 5:31 PM IST
share
ಶಿವಕುಮಾರ ಸ್ವಾಮೀಜಿ-ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರಿನಲ್ಲಿ ಪಾರಂಪರಿಕ ಕೇಂದ್ರ ಸ್ಥಾಪನೆ: ಮುಖ್ಯಮಂತ್ರಿ

ಬೆಂಗಳೂರು, ಜೂ.12: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯ ಹುಟ್ಟೂರು ವೀರಾಪುರ ಗ್ರಾಮ ಹಾಗೂ ಆದಿಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯ ಜನ್ಮಸ್ಥಳ ಬಾನಂದೂರು ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಕೋವಿಡ್-19ರ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ 16,095 ಕಲಾವಿದರು, ಸಾಹಿತಿಗಳಿಗೆ ತಲಾ ಎರಡು ಸಾವಿರ ರೂ.ಗಳಂತೆ ಒಟ್ಟು 3.21 ಕೋಟಿ ರೂ.ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರವಾಸೋದ್ಯಮ: ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿಗಳು ಸಿದ್ಧವಾಗಿವೆ. ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಪ್ರವಾಸೋದ್ಯಮ ವಲಯದಲ್ಲಿ ಕೋವಿಡ್-19 ಸೋಂಕಿನಿಂದಾಗಿ ಸುಮಾರು 15 ಸಾವಿರ ಕೋಟಿ ರೂ.ನಷ್ಟವಾಗಿದ್ದು, 3 ಲಕ್ಷ ಉದ್ಯೋಗ ಅಪಾಯದ ಅಂಚಿನಲ್ಲಿದೆ. ಕೆ.ಎಸ್.ಟಿ.ಡಿ.ಸಿ. ಸಂಸ್ಥೆ ಹಾಗೂ ಜಂಗಲ್ ಲಾಡ್ಜಸ್ ಸಂಸ್ಥೆಗೆ ಕ್ರಮವಾಗಿ 14 ಕೋಟಿ ರೂ. ಹಾಗೂ 15 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೋವಿಡ್-19ರ ಹಿನ್ನೆಲೆಯಲ್ಲಿ ಲಾಕ್‍ಡೌನ್‍ನಿಂದಾಗಿ ರಾಜ್ಯದಲ್ಲಿ ಸಿಲುಕಿಕೊಂಡ 6,780 ವಿದೇಶಿ ಪ್ರವಾಸಿಗರನ್ನು ಸ್ವದೇಶಗಳಿಗೆ ಹಿಂತಿರುಗಲು ಸಮನ್ವಯ ಸಾಧಿಸಲಾಗಿದ್ದು, ಈ ಬಗ್ಗೆ ಪ್ರವಾಸಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

ಒಟ್ಟಾರೆಯಾಗಿ ಕಳೆದ ಆರ್ಥಿಕ ವರ್ಷದಲ್ಲಿ ಕೆಎಸ್‍ಟಿಡಿಸಿ ಕಳೆದ 12 ವರ್ಷಗಳಲ್ಲಿ ಅತಿ ಹೆಚ್ಚು ಅಂದರೆ 6.23 ಕೋಟಿ ರೂ.ಲಾಭ ಪಡೆದಿದೆ. ಅಂತೆಯೇ ಜಂಗಲ್ ಲಾಡ್ಜಸ್ 7.86 ಕೋಟಿ ರೂ.ಲಾಭ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X