Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನಗಳ...

ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನಗಳ ಮಾರಾಟ ಆರೋಪ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ12 Jun 2020 11:44 PM IST
share

ಬೆಂಗಳೂರು, ಜೂ.12: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರುಪಯೋಗಪಡಿಸಿಕೊಂಡು ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿನ ನಿವೇಶನಗಳಿಗೆ ನಕಲಿ ಹಕ್ಕು ಪತ್ರಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡುತ್ತಿದ್ದ ಜಾಲವೊಂದನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಉತ್ತರ ಕರ್ನಾಟಕ ಪ್ರದೇಶ ರೈತ ಸಂಘದ ರಾಜ್ಯಾಧ್ಯಕ್ಷ ವಿಜಯಾನಂದಸ್ವಾಮಿ ಎಂಬುವನು ಬೆಂಗಳೂರು ಮೂಲದ ರಮೇಶ್ ಎಂಬಾತನೊಂದಿಗೆ ಸೇರಿಕೊಂಡು, ತನ್ನ ಸಂಸ್ಥೆಯ ಮೂಲಕ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಬಿಡಿಎ ರಚಿಸಿರುವ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಿಸಿಕೊಡುತ್ತೇನೆಂದು ನಂಬಿಸಿ, ಪ್ರತಿಯೊಬ್ಬರಿಂದ 15 ಸಾವಿರ ರೂ. ಪಡೆದುಕೊಂಡು, 1 ಸಾವಿರ ಜನರನ್ನು ಸದಸ್ಯರನ್ನಾಗಿ ನೊಂದಾಯಿಸಿಕೊಂಡಿದ್ದಾರೆ ಎಂದು ಬಿಡಿಎ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಈ ವಿವರಣೆ ನೀಡಿದ್ದಾರೆ.

ಬಿಡಿಎ ಹೆಸರಿನಲ್ಲಿ ನಕಲಿಯಾಗಿ ತಯಾರಿಸಿದ ನಿವೇಶನದ ಹಂಚಿಕೆ ಹಕ್ಕು ಪತ್ರದಲ್ಲಿ ಬಿಡಿಎ ನಕಲಿ ರಬ್ಬರ್ ಸ್ಟಾಂಪ್ ಹಾಕಿ, ಬಿಡಿಎ ಆಯುಕ್ತರ ನಕಲಿ ಸಹಿಯನ್ನು ಮಾಡಿ, ಈಗಾಗಲೇ 50ಕ್ಕೂ ಹೆಚ್ಚು ಜನರಿಗೆ ನಿವೇಶನದ ಹಕ್ಕು ಪತ್ರಗಳನ್ನು ನೀಡಿ 50 ಸಾವಿರ ರೂ.ನಿಂದ 3 ಲಕ್ಷ ರೂ.ವರೆಗೆ ಹಣವನ್ನು ವಸೂಲಿ ಮಾಡಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಸುಮಾರು 3 ಸಾವಿರ ಜನರಿಗೆ ಸದಸ್ಯತ್ವವನ್ನು ಮಾಡಿಕೊಂಡು, ನಿವೇಶನದ ನಕಲಿ ಹಕ್ಕು ಪತ್ರಗಳನ್ನು ವಿತರಿಸುವ ಯೋಜನೆ ಹೊಂದಲಾಗಿತ್ತು ಎಂದು ಒಪ್ಪಿಕೊಂಡಿದ್ದಾನೆ. ಹೀಗಾಗಿ, ಆರೋಪಿಯ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

ಪ್ರಕರಣದ ಹಿನ್ನೆಲೆ: 3 ಲಕ್ಷ ರೂ.ಪಾವತಿಸಿ, ಒಟ್ಟು ಆರು ನಿವೇಶನದ ನಕಲಿ ಹಕ್ಕು ಪತ್ರಗಳನ್ನು ಪಡೆದಿದ್ದ ವ್ಯಕ್ತಿಯೊಬ್ಬರು, ಹಕ್ಕು ಪತ್ರದ ಬಗ್ಗೆ ಸ್ಪಷ್ಟತೆ ತಿಳಿಯಲು ಬಿಡಿಎಗೆ ಭೇಟಿ ನೀಡಿ, ಮಾಹಿತಿ ಪಡೆದಿದ್ದರು. ಈ ಬಗ್ಗೆ ತಕ್ಷಣವೇ ಜಾಗೃತಗೊಂಡ ಉಪ ಕಾರ್ಯದರ್ಶಿ-1ರವರು ಈ ವಿಷಯವನ್ನು ಆಯುಕ್ತ ಡಾ.ಎಚ್.ಆರ್.ಮಹದೇವ್ ಅವರ ಗಮನಕ್ಕೆ ತಂದಿದ್ದು, ಬಿಡಿಎ ಜಾಗೃತ ದಳದ ಅಧಿಕಾರಿಗಳು ಆರೋಪಿ ವಿಜಯಾನಂದಸ್ವಾಮಿ ನಡೆಸುತ್ತಿದ್ದ ಕಚೇರಿ ಮೇಲೆ ದಾಳಿ ನಡೆಸಿ, ನಕಲಿ ಹಂಚಿಕೆ ಪತ್ರ, ಮೊಹರುಗಳು, ರಬ್ಬರ್ ಸ್ಟಾಂಪ್ ವಶಪಡಿಸಿಕೊಂಡು, ವಿಜಯಾನಂದಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 

ವಿಜಯಾನಂದಸ್ವಾಮಿ ಅವರ ತಂಡದವರಿಂದ ವಂಚನೆಗೆ ಒಳಗಾದವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಲು ಸೂಚಿಸಲಾಗಿದೆ. ಇಂತಹ ವಂಚನೆ ಪ್ರಕರಣಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಆಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X