Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿ ವಿಜ್ಞಾನಿಗಳು,...

ಕೃಷಿ ವಿಜ್ಞಾನಿಗಳು, ವಿಶ್ವವಿದ್ಯಾನಿಲಯಗಳು ಕೃಷಿಕರಿಗೆ ಇನ್ನಷ್ಟು ಹತ್ತಿರವಾಗಲಿ: ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ13 Jun 2020 11:38 AM IST
share
ಕೃಷಿ ವಿಜ್ಞಾನಿಗಳು, ವಿಶ್ವವಿದ್ಯಾನಿಲಯಗಳು ಕೃಷಿಕರಿಗೆ ಇನ್ನಷ್ಟು ಹತ್ತಿರವಾಗಲಿ: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಜೂ.13: ಕೋವಿಡ್ ಸಂದರ್ಭದಲ್ಲಿಯೂ ಕೃಷಿಕನ ಸಂಕಷ್ಟಕ್ಕೆ ನೆರವಾಗಲು ಕೃಷಿ ವಿಶ್ವವಿದ್ಯಾನಿಲಯಗಳು ಜೊತೆ ನಿಂತಿವೆ. ಕೃಷಿ ಇಲಾಖೆಯ ಸಚಿವನಾಗಿರುವುದಕ್ಕೆ ಬಹಳ ಹೆಮ್ಮೆ ರೈತರಿಗಾಗಿ ದುಡಿಯುತ್ತಿರುವ ಆತ್ಮತೃಪ್ತಿ ತಮ್ಮದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೃಷಿ ಸಚಿವರು ಇಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ವರ್ಚ್ಯುವಲ್ ಉಪನ್ಯಾಸ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಬಳಿಕ ಅಲ್ಲಿನ ಕುವೆಂಪು ಸಭಾಂಗಣದಲ್ಲಿ ಬೋಧಕ ಹಾಗೂ ಬೋಧಕೇತರ ಶಿಕ್ಷಕರೊಂದಿಗೆ ನಡೆದ ಸಂವಾದ  ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕೃಷಿ ವಿಜ್ಞಾನಿಗಳು ಮತ್ತು ವಿಶ್ವವಿದ್ಯಾನಿಲಯಗಳು ಆದಷ್ಟು ಕೃಷಿಕರಿಗೆ ಹತ್ತಿರವಾಗಿರಬೇಕು‌. ಹೊಸಹೊಸ ಬೇಸಾಯ ಪದ್ಧತಿಗಳು, ಕಾಲ ಹವಾಮಾನ ಭೂಮಿಗನುಗುಣವಾಗಿ ಬೇಸಾಯ, ತಾಂತ್ರಿಕ ಬಳಕೆಗಳ ಬಗ್ಗೆ ಹೆಚ್ಚೆಚ್ಚು ಪ್ರಚುರಪಡಿಸಬೇಕು. ರೈತರು ಅಪ್ಪ ಹಾಕಿದ ಆಲದಮರವೆಂಬ ಮನಸ್ಥಿತಿಯಿಂದ ಹೊರಬಂದು ಕೃಷಿಯಲ್ಲಿ ನವೀನತೆ ಸಾಧಿಸಲು ಮುಂದಾಗಬೇಕೆಂದು ಕರೆ ನೀಡಿದ್ದಾರೆ.

ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳತ್ತ ಮುಖಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಅನ್ನವೇ ಸಿಗುತ್ತಿರಲಿಲ್ಲ. ಸಂಕಷ್ಟಗಳು ಎದುರಾದಾಗ ಕೃಷಿಯನ್ನು ಯಾವ ರೀತಿ ಸವಾಲಾಗಿ ಸ್ವೀಕರಿಸಬಹುದೆಂಬುದರ ಬಗ್ಗೆ ವಿಜ್ಞಾನಿಗಳು ಹೆಚ್ಚೆಚ್ಚು ಅಧ್ಯಯಯನಶೀಲರಾಗಬೇಕು ಎಂದು ಸಚಿವರು ಹೇಳಿದ್ದಾರೆ.

ಇಡೀ ಭಾರತ ದೇಶದಲ್ಲಿ ಕೃಷಿಗೆ ತನ್ನದೇ ಆದ ಮಹತ್ತರ ಪಾತ್ರ ಕೋವಿಡ್‌ನಿಂದ ಇತರ ಉದ್ಯಮಗಳಿಗೆ ಹೊಡೆತಬಿದ್ದಷ್ಟೂ ಕೃಷಿಗೆ ಬಿದ್ದಿಲ್ಲ. ಕೃಷಿ ಉದ್ಯಮ ದೇಶಕ್ಕೆ ಚೈತನ್ಯ ನೀಡಿದೆ.ಬೇರೆಬೇರೆ ಉದ್ಯಮಗಳಲ್ಲಿ ಪ್ರಗತಿ ಸಾಧಿಸುವಂತೆ ನಮ್ಮ ರೈತರು ಸಹ ಕೃಷಿಯಲ್ಲಿ ಹೊಸಹೊಸ ಆವಿಷ್ಕಾರ ಪ್ರಗತಿ ಮಾಡಬೇಕೆಂಬ ಅಭಿಲಾಷೆ ತಮ್ಮದಾಗಿದೆ. ಈ ನಿಟ್ಟಿನಲ್ಲಿ ಕೃಷಿ ವಿಜ್ಞಾನಿಗಳು ಸಹ ವಿಶ್ವವಿದ್ಯಾನಿಲಯದಲ್ಲಿ ಹೊಸಹೊಸ ಆವಿಷ್ಕಾರಗಳಿಗೆ ಮುಂದಾಗಬೇಕೆಂದು ಕೃಷಿ ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಕುಲಪತಿ ಡಾ.ಎಸ್ ರಾಜೇಂದ್ರ ಪ್ರಸಾದ್, ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ರಾಮಾಂಜನೇಯ ಗೌಡ ಮತ್ತು ಅರವಿಂದ್, ಡೀನ್ ಕೃಷಿ ಸಾವಿತ್ರಮ್ಮ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X