Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಎಸ್ಎಫ್ ವತಿಯಿಂದ ಅನಿವಾಸಿ ಕನ್ನಡಿಗರಿಗೆ...

ಐಎಸ್ಎಫ್ ವತಿಯಿಂದ ಅನಿವಾಸಿ ಕನ್ನಡಿಗರಿಗೆ ಆಹಾರ, ಆರೋಗ್ಯ ಸುರಕ್ಷಾ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ13 Jun 2020 10:26 PM IST
share
ಐಎಸ್ಎಫ್ ವತಿಯಿಂದ ಅನಿವಾಸಿ ಕನ್ನಡಿಗರಿಗೆ ಆಹಾರ, ಆರೋಗ್ಯ ಸುರಕ್ಷಾ ಕಿಟ್ ವಿತರಣೆ

ಜಿದ್ದಾ : ಅನಿವಾಸಿಗರನ್ನು ಮರಳಿ ಕರೆತರುವ ಭಾರತ ಸರಕಾರದ "ವಂದೇ ಭಾರತ್" ಮಿಷನ್ ನ‌ ಭಾಗವಾಗಿ ಜೂ. 13ರಂದು ನಿಗದಿಯಾಗಿದ್ದ  ಜಿದ್ದಾ-ಬೆಂಗಳೂರು ವಿಮಾನ ಮೂಲಕ‌ ಹೊರಟ ಅನಿವಾಸಿ ಕನ್ನಡಿಗರಿಗೆ ಇಂಡಿಯನ್ ಸೋಶಿಯಲ್ ಫೋರಂ ಜಿದ್ದಾ ವತಿಯಿಂದ ಆಹಾರ ಮತ್ತು ಆರೋಗ್ಯ ಸುರಕ್ಷಾ ಸಾಮಗ್ರಿಗಳನ್ನೊಳಗೊಂಡ  ಕಿಟ್‌ ಗಳನ್ನು ವಿತರಿಸಲಾಯಿತು.

ಕೋವಿಡ್ 19 ಹರಡುವಿಕೆಯನ್ನು ತಡೆಗಟ್ಟುವ ಆರೋಗ್ಯ ಸುರಕ್ಷಾ ಕಿಟ್ ಮಾಸ್ಕ್, ಕೈಕವಚ, ಸ್ಯಾನಿಟೈಸರ್ ಮುಂತಾದ ಸಾಮಗ್ರಿಗಳನ್ನು ಒಳಗೊಂಡಿದ್ದವು.

ಇಂಡಿಯನ್ ಸೋಶಿಯಲ್ ಫೋರಂ ಅವಿರತ ಪ್ರಯತ್ನ: ತವರಿಗೆ ಮರಳಿದ ಅನಿವಾಸಿ ಕನ್ನಡಿಗರು

ಹಲವು ಗರ್ಭಿಣಿಯರು ಮತ್ತು ಕಾಯಿಲೆ ಪೀಡಿತ ಅನಿವಾಸಿ ಕನ್ನಡಿಗರ ವಾಪಾಸಾತಿಗಾಗಿ‌ ಇಂಡಿಯನ್ ಸೋಶಿಯಲ್ ಫೋರಂ ಜಿದ್ದಾ,  ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಮನವಿ ಮಾಡಿತ್ತು. ಕಳೆದ ಎರಡು ತಿಂಗಳುಗಳಿಂದ ಈ ಉದ್ದೇಶಕ್ಕಾಗಿ ಇಂಡಿಯನ್ ಸೋಶಿಯಲ್ ಫೋರಂ ನಾಯಕರು ಮತ್ತು ಕಾರ್ಯಕರ್ತರು ಪ್ರಯತ್ನ ಪಟ್ಟಿದ್ದರು. ಇದರ ಫಲವಾಗಿ ಇದೀಗ  ಅವರಲ್ಲಿ ಹಲವರು ಈ ವಿಮಾನದ ಮೂಲಕ ತವರಿಗೆ ಮರಳಿದ್ದಾರೆ.  ತಬೂಕ್ ಪ್ರಾಂತ್ಯದಿಂದ ಮಂಗಳೂರು ಮೂಲದ ನಾಲ್ಕು ಮಂದಿ ಗರ್ಭಿಣಿಯರು, ಮಕ್ಕಳು ಮತ್ತು ತೀವ್ರ ಅನಾರೋಗ್ಯ ಪೀಡಿತರಾಗಿದ್ದ ಜಿದ್ದಾದ ಅನಿಲ್ ಡಿಸೋಝ ಎಂಬವರು ಈ ವಿಮಾನದ ಮೂಲಕ ತವರಿಗೆ ಹೊರಟಿದ್ದಾರೆ.

ಸೌದಿ ಅರೇಬಿಯಾದಲ್ಲಿ ಕೋವಿಡ್ 19 ಲಾಕ್ ಡೌನ್ ಆರಂಭವಾದಂದಿನಿಂದ ಇಂಡಿಯನ್ ಸೋಶಿಯಲ್ ಫೋರಂ ಇಲ್ಲಿ ಸಂಕಷ್ಟದಲ್ಲಿರುವ ಅನಿವಾಸಿ ಕನ್ನಡಿಗರಿಗಾಗಿ ನಿರಂತರ ಪರಿಹಾರ ಕಾರ್ಯಗಳನ್ನು ನಡೆಸುತ್ತಿದ್ದು ಸುಮಾರು 11000 ಮಂದಿಗೆ ಕಿಟ್ ವಿತರಿಸಿದೆ. ಅಗತ್ಯವಿದ್ದ ವರಿಗೆ ವೈದ್ಯಕೀಯ ಸಲಹೆ ಸೂಚನೆಗಳನ್ನು ಒದಗಿಸಿದೆ.

ಇಂದು ಪ್ರಯಾಣಿಕರ ಬೀಳ್ಕೊಡುಗೆಯ ಸಂದರ್ಭದಲ್ಲಿ ಐ ಎಸ್ ಎಫ್ ಅಧ್ಯಕ್ಷರಾದ ಕಲಂದರ್ ಸೂರಿಂಜೆ, ಕಾರ್ಯಕರ್ತರಾದ ಮುಸ್ತಫಾ, ರಷೀದ್ ಕಿನ್ನಿಗೋಳಿ, ರಫೀಕ್‌ ಬುಡೋಳಿ, ಆಸಿಫ್ ಮೂಳೂರು , ಆಸೀಫ್‌ ಗಂಜಿಮಠ, ಹಫೀಝ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X