ವಾಹನಗಳ ನೋಂದಣಿ ಅವಧಿ ವಿಸ್ತರಣೆ
ಬೆಂಗಳೂರು, ಜೂ.13: ವಾಹನಗಳ ತಾತ್ಕಾಲಿಕ ನೋಂದಣಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.
'ಕೋವಿಡ್ 19 ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಮಾರ್ಚ್ 24 ನಂತರ ತಾತ್ಕಾಲಿಕ ನೋಂದಣಿ ಅವಧಿ ಮುಕ್ತಾಯಗೊಳ್ಳುವ ವಾಹನಗಳಿಗೆ ಸೀಮಿತವಾಗಿ ಅವಧಿ ವಿಸ್ತರಿಸಲಾಗಿದೆ' ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Next Story





