Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕಾಂಚನ ಹೋಂಡಾ : ಗ್ರಾಹಕರ ಅತ್ಯುತ್ತಮ...

​ಕಾಂಚನ ಹೋಂಡಾ : ಗ್ರಾಹಕರ ಅತ್ಯುತ್ತಮ ಸ್ಪಂದನೆ

ಜೂ.17ರವರೆಗೆ ಬೃಹತ್ ಸಾಲ-ವಿನಿಮಯ ಮೇಳ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ14 Jun 2020 6:21 PM IST
share
​ಕಾಂಚನ ಹೋಂಡಾ : ಗ್ರಾಹಕರ ಅತ್ಯುತ್ತಮ ಸ್ಪಂದನೆ

ಮಂಗಳೂರು, ಜೂ.14: ವಾಹನ ಮಾರಾಟ ಮತ್ತು ಸೇವೆಯಲ್ಲಿ ಅನುಭವ ಹೊಂದಿರುವ ಹಾಗೂ ಕರಾವಳಿಯಾದ್ಯಂತ ಹಲವು ವರ್ಷಗಳಿಂದ ಗ್ರಾಹಕರಿಗೆ ತೃಪ್ತಿದಾಯಕ ಸೇವೆ ನೀಡುತ್ತಿರುವ ಕಾಂಚನ ಮೋಟಾರ್ಸ್‌ನ ಅಂಗಸಂಸ್ಥೆ ಕಾಂಚನ ಹೋಂಡಾ ದ್ವಿಚಕ್ರ ವಾಹನ ವಿನಿಮಯ ಮತ್ತು ಮಾರಾಟಕ್ಕೆ ಗ್ರಾಹಕರಿಂದ ಅತ್ಯುತ್ತಮ ಮೆಚ್ಚುಗೆ ವ್ಯಕ್ತವಾಗಿದೆ. ಗ್ರಾಹಕರ ಒತ್ತಾಯದ ಮೇರೆಗೆ ಬೃಹತ್ ಸಾಲ-ವಿನಿಮಯ ಮೇಳವನ್ನು ಜೂ.17ರವರೆಗೆ ವಿಸ್ತರಿಸಲಾಗಿದೆ.

ದ.ಕ. ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಕಾಂಚನ ಹೋಂಡಾ ಸಂಸ್ಥೆಯು ಅತೀ ಹೆಚ್ಚಿನ ಪಾಲು ಹೊಂದಿದೆ. ಇದೀಗ ಬಹುಜನರ ಅಪೇಕ್ಷೆಯ ಮೇರೆಗೆ ಕಾಂಚನ ಹೋಂಡಾ ವತಿಯಿಂದ ಬೃಹತ್ ಸಾಲ ಮತ್ತು ವಿನಿಮಯ ಮೇಳವನ್ನು ಪುನಃ ಮೂರು ದಿನಗಳವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ.

ವಿಸ್ತರಣೆಗೊಂಡ ಈ ಮೇಳದ ಪ್ರಯೋಜನ ಪಡೆಯಲು ಕಂಕನಾಡಿ ಬೈಪಾಸ್‌ನ ಶೋರೂಂಗೆ ಭೇಟಿ ನೀಡಬಹುದಾಗಿದೆ. ತಮ್ಮ ಗ್ರಾಹಕರ ಸುರಕ್ಷತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣಿಸಲು ಹೋಂಡಾ ದ್ವಿಚಕ್ರ ವಾಹನವನ್ನು ಖರೀದಿಸಲು ಕಾಂಚನ ಹೋಂಡಾ ಮತ್ತೊಂದು ಸುವರ್ಣಾವಕಾಶ ಕಲ್ಪಿಸಿದೆ.

ಕಾಂಚನ ಹೋಂಡಾ ಸಂಸ್ಥೆಯು ಜೂ.8ರಿಂದ 13ರವರೆಗೆ ಏರ್ಪಡಿಸಲಾಗಿದ್ದ ಬೃಹತ್ ಸಾಲ-ವಿನಿಮಯ ಮೇಳಕ್ಕೆ ಗ್ರಾಹಕರಿಂದ ಅತ್ಯುತ್ತಮ ಸ್ಪಂದನೆ ದೊರೆತಿದೆ. ವಾಹನ ವಿನಿಮಯ ಮತ್ತು ಮಾರಾಟದಲ್ಲಿ ಹಲವು ದಾಖಲೆಗಳನ್ನು ಸಂಸ್ಥೆ ನಿರ್ಮಿಸಿದೆ. ಇಲ್ಲಿಯವರೆಗೆ 300ಕ್ಕೂ ಅಧಿಕ ವಾಹನಗಳ ವಿನಿಮಯವಾಗಿದೆ. 500ಕ್ಕೂ ಹೆಚ್ಚು ವಾಹನಗಳನ್ನು ಗ್ರಾಹಕರು ಖರೀದಿಸಿದ್ದಾರೆ.

ಗ್ರಾಹಕರು ಉತ್ತಮ ಬೆಲೆಯೊಂದಿಗೆ ತಮ್ಮ ವಾಹನಗಳನ್ನು ವಿನಿಮಯ ಮಾಡಿಕೊಂಡು ದಾಖಲೆಯ ಪ್ರಮಾಣದಲ್ಲಿ ಹೊಸ ದ್ವಿಚಕ್ರ ವಾಹನಗಳನ್ನು ಖರೀದಿಸಿದ್ದಾರೆ. ಪ್ರತಿ ವಾಹನಕ್ಕೆ ವಿನಿಮಯದ ಮೇಲೆ ಸುಮಾರು 5,000ದಿಂದ 10,000 ರೂಪಾಯಿಗೂ ಅಧಿಕ ಲಾಭ ಪಡೆದುಕೊಂಡಿದ್ದಾರೆ. ಕಡಿಮೆ ಅವಧಿಯಲ್ಲಿ ಅತಿಹೆಚ್ಚು ವಾಹನಗಳ ಖರೀದಿಯ ಭರಾಟೆ ನಡೆದಿದೆ. ಕಡಿಮೆ ಅವಧಿಯಲ್ಲಿ ಸಂತೃಪ್ತ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ದೊರೆತಿದೆ.

ಅತ್ಯುತ್ತಮ ಆಫರ್: ಹೊಸ ಹೋಂಡಾ ದ್ವಿಚಕ್ರ ವಾಹನ ಖರೀದಿಯ ಮೇಲೆ ಅತೀ ಕಡಿಮೆ ಮುಂಗಡ ಪಾವತಿ, ಅತೀ ಕಡಿಮೆ ಬಡ್ಡಿ ದರದಲ್ಲಿ ಸ್ಥಳದಲ್ಲೇ ಸಾಲ ಮಂಜೂರಾತಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ, ಮೆಗಾ ಮಾನ್ಸೂನ್ ಆಫರ್ ಪ್ರಯುಕ್ತ ಪ್ರತಿ ವಾಹನ ಖರೀದಿಯ ಮೇಲೆ ವಿಶೇಷ ರಿಯಾಯಿತಿಯೊಂದಿಗೆ ಹೋಂಡಾ ಝೀಲ್ ರೈನ್ ಕೋಟ್/ ಹೋಂಡಾ ಹೆಲ್ಮೆಟ್/ ಫುಲ್‌ಟ್ಯಾಂಕ್ ಪೆಟ್ರೋಲ್/ 15 ಲಕ್ಷ ರೈಡರ್ ಇನ್ಶೂರೆನ್ಸ್‌ನ್ನು ಸಂಸ್ಥೆ ನೀಡಲಿದೆ.

‘ಸುರಕ್ಷಿತ ಅಂತರ’ಕ್ಕಾಗಿ ದ್ವಿಚಕ್ರ ವಾಹನ ಖರೀದಿ: ಕೊರೋನ ಸೋಂಕು ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ನಡುವೆಯೇ ಎಲ್ಲರೂ ಸುರಕ್ಷಿತ ಅಂತರ ಕಾಪಾಡುವುದು ಇಂದಿನ ಅತ್ಯಂತ ತುರ್ತು ಅಗತ್ಯವಾಗಿದೆ. ಸುರಕ್ಷಿತ ಅಂತರಕ್ಕಾಗಿಯೇ ಪ್ರಸಕ್ತ ದಿನಮಾನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದೆ. ಅಂದಹಾಗೆ ಈಗ ದ್ವಿಚಕ್ರ ವಾಹನ ಖರೀದಿಸುವುದು ಮೊದಲಿಗಿಂತಲೂ ಸುಲಭವಾಗಿದೆ. ಎಲ್ಲ ವರ್ಗಗಳ ಜನತೆಯು ಸಮರೋಪಾದಿಯಲ್ಲಿ ಬಂದು ದ್ವಿಚಕ್ರ ವಾಹನಗಳನ್ನು ಖರೀದಿಸುತ್ತಿದ್ದಾರೆ.

ಈಗಾಗಲೇ ಹೋಂಡಾ ಸಂಸ್ಥೆಯಿಂದ ಹೊಸ ‘ಬಿಎಸ್6’ ತಂತ್ರಜ್ಞಾನದೊಂದಿಗೆ ಬಿಡುಗಡೆಯಾದ ಹೋಂಡಾ ಆಕ್ಟಿವಾ 125, ಆಕ್ಟಿವಾ 6 ಜಿ, ಡಿಯೋ, ಶೈನ್, ಎಸ್‌ಪಿ 125, ಯೂನಿಕಾರ್ನ್, ಸಿಡಿ 110 ಸಾಯ್ಲೆಂಟ್ ಸ್ಟಾಟ್‌ನಿಂದ ಪ್ರಶಂಸೆಗೆ ಪಾತ್ರವಾಗಿದೆ. ಹಾಗೆಯೇ ಶೇ.10ರಿಂದ 16ರವರೆಗೆ ಅಧಿಕ ಮೈಲೇಜ್ ಸಿಗಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಜೂ.22-24: ಬಂಟ್ವಾಳದಲ್ಲಿ ವಿನಿಮಯ ಮೇಳ

ಬಂಟ್ವಾಳದ ಜನತೆಗೆ ಇಲ್ಲೊಂದು ಸಿಹಿಸುದ್ದಿ ಇದೆ. ಗ್ರಾಹಕರಿಗೆ ಕಾಂಚನ ಹೋಂಡಾದ ಮತ್ತೊಂದು ಶಾಖೆಯಾದ ಬಿ.ಸಿ.ರೋಡ್-ಕೈಕಂಬದಲ್ಲಿ ಬೃಹತ್ ಸಾಲ-ವಿನಿಮಯ ಮೇಳವನ್ನು ಜೂ.22ರಿಂದ 24ರವರೆಗೆ ಹಮ್ಮಿಕೊಳ್ಳಲಾಗುವುದು. ದ.ಕ. ಜಿಲ್ಲಾ ಹರಾಜುದಾರರು ಹೆಚ್ಚಿನ ದರದಲ್ಲಿ ಹರಾಜು ಪ್ರಕ್ರಿಯೆ ನಡೆಸಲಿದ್ದಾರೆ. ಇದರಿಂದ ಗ್ರಾಹಕರಿಗೆ 10,000 ರೂ. ವರೆಗೆ ಲಾಭವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X