Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ವಿರುದ್ಧ ಹೋರಾಟವು ಸಹಕಾರಿ...

ಕೋವಿಡ್-19 ವಿರುದ್ಧ ಹೋರಾಟವು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಅತ್ಯುತ್ತಮ ನಿದರ್ಶನ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ16 Jun 2020 9:20 PM IST
share
ಕೋವಿಡ್-19 ವಿರುದ್ಧ ಹೋರಾಟವು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಅತ್ಯುತ್ತಮ ನಿದರ್ಶನ: ಪ್ರಧಾನಿ ಮೋದಿ

ಹೊಸದಿಲ್ಲಿ,ಜೂ.16: ಕೊರೋನ ವೈರಸ್ ವಿರುದ್ಧ ಒಗ್ಗೂಡಿ ಹೋರಾಡುವ ಮತ್ತು ಸಮನ್ವಯದಿಂದ ಶ್ರಮಿಸುವ ಮೂಲಕ ಕೇಂದ್ರ ಮತ್ತು ರಾಜ್ಯಗಳು ಸಹಕಾರಿ ಒಕ್ಕೂಟ ವ್ಯವಸ್ಥೆಯ ಅತ್ಯುತ್ತಮ ಉದಾಹರಣೆಯನ್ನು ತೋರಿಸಿವೆ ಎಂದು ಮಂಗಳವಾರ ಇಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು,ಉಪರಾಜ್ಯಪಾಲರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಎರಡು ದಿನಗಳ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಅನ್‌ಲಾಕ್-1 ಜೂನ್ 30ರಂದು ಅಂತ್ಯಗೊಳ್ಳಲಿದ್ದು,ಮುಖ್ಯಮಂತ್ರಿಗಳಿಂದ ಮರುಮಾಹಿತಿಗಳ ಆಧಾರದಲ್ಲಿ ಮೋದಿಯವರು ಮುಂದಿನ ನೀತಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ. ‘ಭವಿಷ್ಯದಲ್ಲಿ ಎಂದಾದರೂ ಕೊರೋನ ವೈರಸ್ ವಿರುದ್ಧ ಭಾರತದ ಹೋರಾಟವು ವಿಶ್ಲೇಷಿಸಲ್ಪಟ್ಟಾಗ ಪ್ರಸಕ್ತ ಸಮಯವು ನಾವು ಹೇಗೆ ಒಂದಾಗಿ ಶ್ರಮಿಸಿದ್ದೆವು ಎನ್ನುವುದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ಸ್ಮರಿಸಲ್ಪಡಲಿದೆ, ಖಂಡಿತವಾಗಿಯೂ ಇದು ಸಹಕಾರಿ ಒಕ್ಕೂಟ ವ್ಯವಸ್ಥೆಯ ಅತ್ಯುತ್ತಮ ನಿದರ್ಶನವಾಗಿದೆ ’ಎಂದ ಮೋದಿ, ಭಾರತವು ಲಾಕ್‌ಡೌನ್ ಅನ್ನು ಜಾರಿಗೊಳಿಸಿದ ರೀತಿ ಮತ್ತು ಈ ಸಮಯದಲ್ಲಿ ಭಾರತೀಯರು ಪ್ರದರ್ಶಿಸಿದ ಶಿಸ್ತಿನ ಬಗ್ಗೆ ವಿಶ್ವಾದ್ಯಂತ ಖ್ಯಾತ ತಜ್ಞರು ವಿವರವಾಗಿ ಚರ್ಚಿಸುತ್ತಿದ್ದಾರೆ. ಭಾರತದಲ್ಲಿ ಕೋವಿಡ್-19 ರೋಗಿಗಳ ಚೇತರಿಕೆಯ ಪ್ರಮಾಣ ಶೇ.50ಕ್ಕಿಂತ ಹೆಚ್ಚಾಗಿದೆ. ಕೊರೋನ ವೈರಸ್ ಸೋಂಕು ಪೀಡಿತರಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದ ದೇಶಗಳ ಪೈಕಿ ಭಾರತವೂ ಒಂದಾಗಿದೆ ಎಂದರು.

ದೇಶವು ಕಳೆದ ಕೆಲವು ದಿನಗಳಲ್ಲಿ ಹಂತಹಂತವಾಗಿ ಲಾಕ್‌ಡೌನ್‌ನಿಂದ ಮುಕ್ತಗೊಂಡಿದೆ ಮತ್ತು ಆರ್ಥಿಕ ಸೂಚಕಗಳು ಭಾರತವು ಸಹಜತೆಯತ್ತ ಸಾಗುತ್ತಿರುವ ಎಲ್ಲ ಲಕ್ಷಣಗಳನ್ನು ತೋರಿಸುತ್ತಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X