Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಗಾಂಜಾ ಮಾರಾಟ; ಆರು ಆರೋಪಿಗಳ...

ಮಡಿಕೇರಿ: ಗಾಂಜಾ ಮಾರಾಟ; ಆರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ18 Jun 2020 8:27 PM IST
share
ಮಡಿಕೇರಿ: ಗಾಂಜಾ ಮಾರಾಟ; ಆರು ಆರೋಪಿಗಳ ಬಂಧನ

ಮಡಿಕೇರಿ,ಜೂ.18: ಗಾಂಜಾ ದಂಧೆಕೋರರ ಬೇಟೆ ಮುಂದುವರಿಸಿರುವ ಕೊಡಗು ಜಿಲ್ಲಾ ಪೊಲೀಸರು, ಗಾಂಜಾ ಮಾರಾಟ ಮಾಡುತ್ತಿದ್ದ ತಂಡವೊಂದನ್ನು ಪತ್ತೆಹಚ್ಚಿ ಆರು ಮಂದಿಯನ್ನು ಬಂಧಿಸಿದ್ದು, 5 ಕೆ.ಜಿ ಗಾಂಜಾ ಸಹಿತ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಮೈಸೂರು ನಗರದ ಹೆಬ್ಬಾಳ ನಿವಾಸಿ ಆನಂದ ಅಲಿಯಾಸ್ ಜ್ಞಾನಾನಂದ, ವೀರಾಜಪೇಟೆ. ಮೊಗರಗಲ್ಲಿ ನಿವಾಸಿ ಖಲೀಲ್, ಸೋಮವಾರಪೇಟೆ ತಾಲೂಕು ವಾಲ್ನೂರು ತ್ಯಾಗತ್ತೂರು ನಿವಾಸಿ ಕೆ.ಎಸ್. ಫರೀದ್, ಅಭ್ಯತ್‍ಮಂಗಲ ಗ್ರಾಮದ ನಿವಾಸಿಗಳಾದ ಹೆಚ್.ಎನ್. ನಿಖಿಲ್ ಮತ್ತು ಹೆಚ್.ಎಸ್. ಹರೀಶ್ ಹಾಗೂ ಚೇರಳ ಶ್ರೀಮಂಗಲದ ನಿವಾಸಿ ಕೆ.ಎನ್.ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ 5 ಕೆ.ಜಿ ಗಾಂಜಾ, ನಗದು, ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಕಾರು, ಆಟೋರಿಕ್ಷಾ ಮತ್ತು ಒಂದು ಬೈಕ್ ಸಹಿತ ಒಟ್ಟು 8.50 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಅಮಾನತುಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ಚೆಟ್ಟಳ್ಳಿ ಉಪಠಾಣಾ ವ್ಯಾಪ್ತಿಯ ಚೆಟ್ಟಳ್ಳಿಯ ಫ್ರೌಡಶಾಲಾ ಮೈದಾನದ ಪಕ್ಕದ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಜಿಲ್ಲಾ ಅಪರಾಧ ಪತ್ತೆದಳದ ನಿರೀಕ್ಷಕ ಎನ್. ಕುಮಾರ್ ಆರಾಧ್ಯ ಮತ್ತು ಮಡಿಕೇರಿ ಗ್ರಾಮಾಂತರ ವೃತ್ತದ ನಿರೀಕ್ಷಕ  ಸಿ.ಎನ್. ದಿವಾಕರ್ ಅವರ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವುದಾಗಿ ಅವರು ಹೇಳಿದರು. 

ಮಡಿಕೇರಿ ಗ್ರಾಮಾಂತರ ವೃತ್ತದ ನಿರೀಕ್ಷಕ  ಸಿ.ಎನ್ ದಿವಾಕರ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕ  ಹೆಚ್.ವಿ ಚಂದ್ರಶೇಖರ್, ಸದಾಶಿವ, ಮತ್ತು ಜಿಲ್ಲಾ ಅಪರಾಧ ವಿಭಾಗದ ನಿರೀಕ್ಷಕ ಎನ್. ಕುಮಾರ್ ಆರಾಧ್ಯ ಮತ್ತು ಸಿಬ್ಬಂದಿಯವರಾದ ಹಮೀದ್, ಅನಿಲ್, ಶರತ್ ರೈ, ನಿರಂಜನ್, ಯೋಗೇಶ್, ವಸಂತ, ವೆಂಕಟೇಶ್, ಶಶಿಕುಮಾರ್, ಮಡಿಕೇರಿ ಗ್ರಾಮಾಂತರ ಠಾಣೆಯ ಶ್ರೀಧರ್, ತೀರ್ಥಕುಮಾರ್, ಮಂಜುನಾಥ್, ಶಶಿಧರ್, ಪ್ರವೀಣ್ ಕುಮಾರ್, ನಾಗರಾಜು, ಶಶಿ ,ರಾಜೇಶ್ ಮತ್ತು ಗಿರೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಎಸ್‍ಪಿ ಡಾ.ಸುಮನ್ ಡಿ.ಪನ್ನೇಕರ್ ಅವರು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X