ಬೆಂಗಳೂರು, ಜೂ.21: ಶಕ್ತಿ ಕೇಂದ್ರ ವಿಧಾನಸೌಧದ ಮೂರನೇ ಮಹಡಿಯಲ್ಲಿ ರವಿವಾರ ಸ್ಯಾನಿಟೈಸ್ ಮಾಡಲಾಯಿತು.
ವಿಧಾನಸೌಧದ ಮೂರನೇ ಮಹಡಿಯಲ್ಲಿನ ಪತ್ರಕರ್ತರ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಾರ್ತಾ ಇಲಾಖೆಯ ಉಪ ನಿರ್ದೇಶಕರಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ 3ನೇ ಮಹಡಿಯನ್ನು ಇಂದು ಸ್ಯಾನಿಟೈಸ್ ಮಾಡಲಾಯಿತು.