Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸುಶಾಂತ್ ಸಿಂಗ್ ಅಭಿಮಾನಿಗಳೊಂದಿಗೆ...

ಸುಶಾಂತ್ ಸಿಂಗ್ ಅಭಿಮಾನಿಗಳೊಂದಿಗೆ ನಿಲ್ಲುವಂತೆ ತನ್ನ ಅಭಿಮಾನಿಗಳಿಗೆ ಸಲ್ಮಾನ್ ಖಾನ್ ಕರೆ

ವಾರ್ತಾಭಾರತಿವಾರ್ತಾಭಾರತಿ21 Jun 2020 1:59 PM IST
share
ಸುಶಾಂತ್ ಸಿಂಗ್ ಅಭಿಮಾನಿಗಳೊಂದಿಗೆ ನಿಲ್ಲುವಂತೆ ತನ್ನ ಅಭಿಮಾನಿಗಳಿಗೆ ಸಲ್ಮಾನ್ ಖಾನ್ ಕರೆ

ಹೊಸದಿಲ್ಲಿ: ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ನಂತರ ಬಾಲಿವುಡ್ ಚಿತ್ರೋದ್ಯಮದಲ್ಲಿ ಸ್ವಜನಪಕ್ಷಪಾತ ವ್ಯಾಪಕವಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಸ್ಟಾರ್ ಗಳ ಮಕ್ಕಳು, ಕುಟುಂಬಸ್ಥರಿಗೆ ಮಾತ್ರ ಬೆಂಬಲ ನೀಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗೆ ಆಕ್ರೋಶಕ್ಕೆ ಗುರಿಯಾದ ಖ್ಯಾತ ತಾರೆಯರಲ್ಲಿ ಸಲ್ಮಾನ್ ಖಾನ್ ಅವರ ಹೆಸರೂ ಸೇರಿದೆ.

ಈ ಮಧ್ಯೆ ರವಿವಾರ ಟ್ವೀಟ್ ಮಾಡಿರುವ ಸಲ್ಮಾನ್ ಖಾನ್, ಸುಶಾಂತ್ ಸಿಂಗ್ ಅವರ ಅಭಿಮಾನಿಗಳ ಪರವಾಗಿ ನಿಲ್ಲುವಂತೆ ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಸುಶಾಂತ್ ಅಭಿಮಾನಿಗಳು ಬಳಸಿದ ಭಾಷೆಯಿಂದ ಸಿಟ್ಟಾಗದಂತೆ ಮನವಿ ಮಾಡಿದ್ದಾರೆ.

“ಎಲ್ಲ ಅಭಿಮಾನಿಗಳು ಸುಶಾಂತ್ ಅಭಿಮಾನಿಗಳ ಪರವಾಗಿ ನಿಲ್ಲಬೇಕು. ಅವರು ಬಳಸಿದ ಭಾಷೆ ಅಥವಾ ನಿಂದನೆಯಿಂದ ಆಕ್ರೋಶಗೊಳ್ಳಬೇಡಿ. ಅದರ ಹಿಂದಿರುವ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು. ಅವರನ್ನು ಬೆಂಬಲಿಸಿ ಹಾಗೂ ಅವರ ಕುಟುಂಬ, ಅಭಿಮಾನಿಗಳ ಪರವಾಗಿ ನಿಲ್ಲಿ. ಪ್ರೀತಿಪಾತ್ರರಾದ ಸುಶಾಂತ್ ಅವರ ಸಾವು ತೀವ್ರ ಖೇದಕರ”ಎಂದು ಟ್ವಿಟರ್‍ ನಲ್ಲಿ ಸಲ್ಮಾನ್ ಹೇಳಿದ್ದಾರೆ.

A request to all my fans to stand with sushant's fans n not to go by the language n the curses used but to go with the emotion behind it. Pls support n stand by his family n fans as the loss of a loved one is extremely painful.

— Salman Khan (@BeingSalmanKhan) June 20, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X