Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯೋಗ ಜನಜೀವನದ ಅವಿಭಾಜ್ಯ ಅಂಗವಾಗಲಿ:...

ಯೋಗ ಜನಜೀವನದ ಅವಿಭಾಜ್ಯ ಅಂಗವಾಗಲಿ: ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ21 Jun 2020 11:38 PM IST
share
ಯೋಗ ಜನಜೀವನದ ಅವಿಭಾಜ್ಯ ಅಂಗವಾಗಲಿ: ಡಿ.ವಿ.ಸದಾನಂದಗೌಡ

ಬೆಂಗಳೂರು, ಜೂ.21: ಕೇಂದ್ರ ರಾಸಾಯನಿಕ  ಹಾಗೂ ರಸಗೊಬ್ಬರ ಸಚಿವ  ಡಿ.ವಿ. ಸದಾನಂದ ಗೌಡ ಜನತೆಗೆ ಅಂತರ್ ರಾಷ್ಟ್ರೀಯ ಯೋಗ ದಿನದ ಶುಭಾಶಯ ಕೋರಿದ್ದಾರೆ.

ಈ ಸಂದರ್ಭದಲ್ಲಿ ಹೇಳಿಕೆಯೊಂದನ್ನು ನೀಡಿರುವ ಅವರು, ಯೋಗವು ಮಾನವ ಜನಾಂಗದ ಏಳ್ಗೆಗಾಗಿ ಭಾರತವು ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆಯಾಗಿದೆ ಎಂದು ತಿಳಿಸಿದ್ದಾರೆ.

2014ರ ಸೆ. 27ರಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಯಲ್ಲಿ ಯೋಗದ ಮಹತ್ವವನ್ನು ತಿಳಿಸಿ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಸ್ತಾವನೆಯನ್ನು ಮಂಡಿಸಿದ್ದರು. ಪರಿಣಾಮವಾಗಿ 2015ರ ಜೂ. 21ರಂದು ಮೊಟ್ಟಮೊದಲ ಬಾರಿಗೆ ಅಂತರ್ ರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇಂದು ವಿಶ್ವದ ಬಹುತೇಕ ದೇಶಗಳಲ್ಲಿ ಈ ದಿನವನ್ನು ಯೋಗ ದಿನವಾಗಿ ಆಚರಿಸಲಾಗುತ್ತಿದೆ. ಭಾರತವು ಇದರ ನೇತೃತ್ವ ವಹಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತಕ್ಕೆ ಸಂದ ಗೌರವ ಇದಾಗಿದೆ ಎಂದು ಸದಾನಂದಗೌಡ ತಿಳಿಸಿದ್ದಾರೆ.

ಯೋಗವು ಬರೀ ಆಸನ, ಪ್ರಾಣಾಯಾಮ, ಸೂರ್ಯನಮಸ್ಕಾರ, ವ್ಯಾಯಾಮವಲ್ಲ. ಬದಲಿಗೆ ಜನರು ದೈಹಿಕವಾಗಿ, ಮಾನಸಿಕವಾಗಿ ಸ್ವಾಸ್ಥ್ಯ ಜೀವನ ನಡೆಸಲು ಇರುವ ಸಮಗ್ರ ಸಾಧನವಾಗಿದೆ. ವಿಶ್ವದ ಇಂದಿನ ಕಾಲಘಟ್ಟದಲ್ಲಿ ಯೋಗವು ಹಿಂದೆಂದಿಗಿಂತಲೂ ಪ್ರಸ್ತುತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಯೋಗಾಭ್ಯಾಸದಿಂದ ನಮ್ಮ ಒಟ್ಟಾರೆ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಮಾನಸಿಕ ಒತ್ತಡವನ್ನು ನಿಯಂತ್ರಣಕ್ಕೆ ತರಬಹುದು. ಪ್ರಾಣಾಯಾಮದಿಂದ ಶ್ವಾಸಕೋಶ ಬಲಗೊಳ್ಳುತ್ತದೆ. ಕೊರೋನ ಮುಂತಾದ ವೈರಾಣುಗಳಿಂದ ರಕ್ಷಿಸಿಕೊಳ್ಳಲು ಇದು ತುಂಬಾನೆ ಸಹಕಾರಿ. ನಮ್ಮ ಯೋಗಾಭ್ಯಾಸ ಇವತ್ತೊಂದೆ ದಿನಕ್ಕೆ ಕೊನೆಯಾಗದೆ ಜೀವನದ ಅವಿಭಾಜ್ಯ ಅಂಗವಾಗಲಿ ಎಂದು ಸದಾನಂದಗೌಡ ಆಶಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X