Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮಳೆಗಾಲದ ಅಪರಾಧ ಕೃತ್ಯ ತಡೆಯಲು...

ಉಡುಪಿ: ಮಳೆಗಾಲದ ಅಪರಾಧ ಕೃತ್ಯ ತಡೆಯಲು ಪೊಲೀಸ್ ಇಲಾಖೆಯ ಸಲಹೆಗಳನ್ನು ಪಾಲಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ22 Jun 2020 6:04 PM IST
share

ಉಡುಪಿ, ಜೂ.22: ಹಿಂದಿನ ವರ್ಷದ ಮಳೆಗಾಲದ ಸಂದರ್ಭದಲ್ಲಿ ವಿವಿಧ ಬಡಾವಣೆಗಳಲ್ಲಿ ಮನೆಗಳ್ಳತನ, ದರೋಡೆ, ಸುಲಿಗೆ, ಸರಗಳ್ಳತನ ಪ್ರಕರಣಗಳು ನಡೆದಿರುವುದರಿಂದ ಸಾರ್ವಜನಿಕರು ತಮ್ಮ ಸೊತ್ತುಗಳ ರಕ್ಷಣೆ ಮಾಡಿಕೊಳ್ಳು ವಂತೆ ಪೊಲೀಸ್ ಇಲಾಖೆ ಕೆಲವೊಂದು ಸಲಹೆ ಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ಕಾರಣ ಇಲ್ಲದೆ ಮನೆ ಅಥವಾ ಗ್ರಾಮಗಳಿಗೆ ಬರುವ ಅಪರಿಚಿತರ ಹೆಸರು, ವಿಳಾಸ, ಮೊಬೈಲ್, ಬಂದಿರುವ ವಾಹನಗಳ ಸಂಖ್ಯೆಗಳನ್ನು ಬರೆದಿಟ್ಟುಕೊಳ್ಳ ಬೇಕು. ಮನೆಯ ಗೋಡೆ, ಛಾವಣಿ, ಕಿಟಕಿ ಮತ್ತು ಬಾಗಿಲುಗಳನ್ನು ಸುಸ್ಥಿತಿ ಯಲ್ಲಿರಿಸಿಕೊಳ್ಳಬೇಕು. ಮುಂಬಾಗಿಲಿಗೆ ಮತ್ತು ಗೇಟ್‌ಗೆ ಕಾಣುವಂತೆ ಬೀಗ ಗಳನ್ನು ಹಾಕುವುದರಿಂದ ಮನೆಯಲ್ಲಿ ಯಾರು ಇಲ್ಲ ಎಂದು ಕಳ್ಳರಿಗೆ ಸುಲಭ ವಾಗಿ ತಿಳಿಯುತ್ತದೆ.

ಮನೆಯನ್ನು ಬಿಟ್ಟು ತುಂಬಾ ದಿನಗಳವರೆಗೆ ಹೊರಗೆ ಹೋದಾಗ ದಿನ ಪತ್ರಿಕೆ ಹಾಗೂ ಹಾಲಿನ ಪ್ಯಾಕೆಟ್ ಹಾಕದಂತೆ ಸೂಚನೆ ನೀಡಬೇಕು. ಮನೆಯ ಮುಂಭಾಗದಲ್ಲಿ ತುಂಬಾ ದಿನಗಳ ದಿನಪತ್ರಿಕೆ ಬಿದ್ದಿದ್ದರೆ ಮನೆಯಲ್ಲಿ ಯಾರು ಇಲ್ಲ ಎಂದು ಕಳ್ಳರಿಗೆ ಸುಲಭವಾಗಿ ತಿಳಿಯುತ್ತದೆ. ರಾತ್ರಿ ವೇಳೆಯಲ್ಲಿ ಮನೆಯ ಸುತ್ತಮುತ್ತ ಆವರಣಗಳಲ್ಲಿ ಸಾಕಷ್ಟು ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳ ಬೇಕು.

ಅವಶ್ಯಕತೆ ಇಲ್ಲದ ಬಂಗಾರದ ಆಭರಣಗಳನ್ನು ಹಾಗೂ ಬೆಲೆ ಬಾಳುವ ಸೊತ್ತುಗಳನ್ನು ಬ್ಯಾಂಕ್‌ನ ಸೇಪ್ಟಿಲಾಕರ್‌ನಲ್ಲಿ ಇಡಲು ವ್ಯವಸ್ಥೆ ಮಾಡಿ ಕೊಳ್ಳಬೇಕು. ಅಪಾರ್ಟ್‌ಮೆಂಟ್‌ಗೆ ರಾತ್ರಿ ವೇಳೆ ಸೆಕ್ಯುರಿಟಿ ಗಾರ್ಡ್‌ಗಳನ್ನು ನೇಮಕ ಮಾಡಿ ಕೊಳ್ಳಬೇಕು. ಒಂಟಿ ಮನೆಗಳು ಅಥವಾ ಸ್ವತಂತ್ರ ಮನೆಗಳಾಗಿದ್ದರೆ ಸಿಸಿಟಿವಿ ಕ್ಯಾಮೆರಾಗಳನ್ನು ಆಳವಡಿಸಬೇಕು. ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿ ಅಥವಾ ವಾಹನಗಳ ಬಗ್ಗೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ವಸ್ತು ಮಾರಾಟ ಮಾಡುವ ವ್ಯಕ್ತಿಗಳ ಭಾವಚಿತ್ರ ಗಳನ್ನು ಮೊಬೈಲ್‌ನಲ್ಲಿ ತೆಗೆದು ಠಾಣೆಗೆ ಮಾಹಿತಿ ರವಾನಿಸಬೇಕು.

ವಾಕಿಂಗ್ ಹೋಗುವಾಗ ಸಾಧ್ಯವಾದಷ್ಟು ಗುಂಪು ಗುಂಪಾಗಿ ಹೋಗಬೇಕು. ಚಿನ್ನಾಭರಣಗಳನ್ನು ಪಾಲಿಶ್ ಮಾಡಿಕೊಡುವವರ, ಕಡಿಮೆ ದರದಲ್ಲಿ ಬಟ್ಟೆ ಮಾರಾಟ ಮಾಡುವವರ ಮತ್ತು ಚಿಂದಿ ಆಯುವವರು ಅಥವಾ ಅನಾಮ ಧೇಯವಾಗಿ ತಿರುಗಾಡುವವರ ಬಗ್ಗೆ ಎಚ್ಚರವಾಗಿ ರಬೇಕು ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X