Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಕ್ತಿ ಶಿಕ್ಷಣ ಸಂಸ್ಥೆಯಿಂದ 6ನೇ...

ಶಕ್ತಿ ಶಿಕ್ಷಣ ಸಂಸ್ಥೆಯಿಂದ 6ನೇ ಅಂತರಾಷ್ಟ್ರೀಯ ಇ-ಯೋಗ ದಿನಾಚರಣೆಯ ಆಚರಣೆ

ವಾರ್ತಾಭಾರತಿವಾರ್ತಾಭಾರತಿ22 Jun 2020 10:36 PM IST
share
ಶಕ್ತಿ ಶಿಕ್ಷಣ ಸಂಸ್ಥೆಯಿಂದ 6ನೇ ಅಂತರಾಷ್ಟ್ರೀಯ ಇ-ಯೋಗ ದಿನಾಚರಣೆಯ ಆಚರಣೆ

ಮಂಗಳೂರು : ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ.ಪೂ. ಕಾಲೇಜಿನ ವತಿಯಿಂದ ರವಿವಾರ 6ನೇ ಅಂತರಾಷ್ಷ್ರೀಯ ಯೋಗ ದಿನಾಚರಣೆಯನ್ನು ಆನ್‍ಲೈನ್ ಮೂಲಕ ಇ-ಯೋಗ ದಿನಾಚರಣೆಯಾಗಿ ಆಚರಿಸಲಾಯಿತು.

ಬೆಂಗಳೂರಿನ ರಾಷ್ಷ್ರೋತ್ಥಾನ ವಿದ್ಯಾಕೇಂದ್ರದ ಯೋಗ ಚಿಕಿತ್ಸಕ ಹಾಗೂ ಯೋಗ ಭೋಧಕ ಯೋಗರತ್ನ ಪ್ರವೀಣ ಎಸ್ ಇ-ಯೋಗವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿ, ಅಧ್ಯಾಪಕರು, ಪೋಷಕರು ಹಾಗೂ ಸಿಬ್ಬಂದಿ ವರ್ಗದವರನ್ನು ಉದ್ದೇಶಿಸಿ ಮಾತನಾಡಿದ ಪ್ರವೀಣ್ ಎಸ್. ಇವರು ಯೋಗವು 99% ಅಭ್ಯಾಸ ಮತ್ತು 1% ಸಿದ್ಧಾಂತವಾಗಿದೆ ಎಂದು ಅಭಿಪ್ರಾಯಪಟ್ಟರು. ಭಗವದ್ಗೀತೆಯಲ್ಲಿ ಉಲ್ಲೇಖಿಸಿದಂತೆ ಯೋಗವು ಸ್ವಯಂ ಅನುಶಾಸನವೆಂದರು. ಯೋಗವು ಮನುಷ್ಯನ ದೇಹ, ಮನಸ್ಸು ಮತ್ತು ಆತ್ಮಕ್ಕೆ ಶಕ್ತಿ ಮತ್ತು ಸೌಂದರ್ಯವನ್ನು ಕೊಡುತ್ತದೆ. ದೇಹವು ಚಲನೆಯಿಂದ ಹಾಗೂ ಸ್ಥಿರತೆಯಿಂದಿರಲು ಪ್ರಯೋಜನವಾಗುತ್ತದೆ.

ಭಾರತ ಸರ್ಕಾರದ ಆಯುಷ್ ಸಚಿವಾಲಯ ಬಿಡುಗಡೆ ಮಾಡಿದ ಯೋಗ ದಿನದ ಮಾರ್ಗಸೂಚಿಯ ಪ್ರಕಾರ ವಿವಿಧ ಸ್ಥರದ ಆಸನಗಳು, ಪ್ರಾಣಯಾಮ ಮತ್ತು ಧ್ಯಾನವನ್ನು ಅಭ್ಯಾಸಿಸುವ ಮೂಲಕ ಆಚರಿಸಲಾಯಿತು. ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜೀತ್ ನಾಯಕ್ ಮಾತನಾಡಿ, ಯೋಗ ಎಂದರೆ ದೈನಂದಿನ ಚಟುವಟಿಕೆಯಾಗ ಬೇಕು. ಯೋಗವನ್ನು ದಿನನಿತ್ಯ ಅಭ್ಯಾಸ ಮಾಡುವುದರಿಂದ ಮನಸ್ಸು ಮತ್ತು ದೇಹವನ್ನು ನಿಯಂತ್ರಣದಲ್ಲಿ ಇಡಬಹುದು. ಇದರ ಪರಿಣಾಮ ಉತ್ತಮ ಆರೋಗ್ಯ ಮತ್ತು ಹೆಚ್ಚಿನ ಕೆಲಸ ಮಾಡುವ ಸಾಮರ್ಥ್ಯ ಲಭಿಸುತ್ತದೆ ಎಂದರು.

ಈ ಆನ್‍ಲೈನ್ ಇ-ಯೋಗದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ, ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಪ್ರಭಾಕರ ಜಿ. ಎಸ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಜಿ. ಕಾಮಾತ್ ಹಾಗೂ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಆಯೋಜನೆಯನ್ನು ಕ್ರೀಡಾ ಶಿಕ್ಷಕರಾದ ಶ್ರೀನಿವಾಸ, ತಾಂತ್ರಿಕ ಸಲಹೆಗಾರರಾಗಿ ವಿನೋದ್ ಡಿ. ಸೋಜ, ಮತ್ತು ನಿಶಾ ಆಚಾರ್ಯ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X